Month: February 2026

ದೇಶವನ್ನು ವೈಭವದತ್ತ ನಡೆಸುವ ಜವಾಬ್ದಾರಿ ಹಿಂದೂಗಳ ಮೇಲಿದೆ .

ಲಿಂಗಸಗೂರು : ಫೆ 1 ದೇಶವನ್ನು ವೈಭವದತ್ತ ನಡೆಸುವ ಜವಬ್ದಾರಿ ಹಿಂದುಗಳ ಮೇಲಿದೆ ಎಂದು ಧರ್ಮ ಜಾಗರಣಾ ಮಂಚ್‌ನ ಪ್ರಾಂತ ಪ್ರಚಾರಕ ದತ್ತಾತ್ರೇಯ ನಾಯಕ ಹೇಳಿದರು. ಪಟ್ಟಣದ ದೊಡ್ಡ ಹನುಮಂತ ದೇವಸ್ಥಾನ ಮುಂಭಾಗದಲ್ಲಿ ಹಿಂದು ಸಮ್ಮೇಳನ ಸಮಿತಿಯಿಂದ ಆಯೋಜಿಸಿದ್ದ ಹಿಂದು ಸಮಾವೇಶವನ್ನು…

ಮಾಹಿತಿ ಕೊಡದ ಅಧಿಕಾರಿಗಳಿಗೆ ದಂಡವಿಧಿಸಿ ಬಿಸಿ ಮುಟ್ಟಿಸಿದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ ಸಿಂಗ್

ರಾಯಚೂರು ಜನವರಿ 31 (ಕರ್ನಾಟಕ ವಾರ್ತೆ): ಮಾಹಿತಿ ನೀಡಲು ನಿರ್ಲಕ್ಷ್ಯ ಮಾಡಿದ್ದಕ್ಕೆ ಮೂರು ಜನ ಸಾರ್ವಜನಿಕ ಮಾಹಿತಿ ಅಧಿಕಾರಿಗಳಾದ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದಿಂದ ದಂಡ ವಿಧಿಸಿ ಆದೇಶ ಮಾಡಲಾಗಿದೆ ಎಂದು ಕರ್ನಾಟಕ ಮಾಹಿತಿ…

ಡ್ಯಾಫೊಡಿಲ್ಸ್ ಕಾನ್ಸೆಪ್ಟ್ ಶಾಲೆ – ಐಸಿಎಸ್ಇ ಶಾಲೆಯಲ್ಲಿ ಯುರೇಕಾ! 2K26 ವಿಜ್ಞಾನ ಪ್ರದರ್ಶನ (The Science Expo) ಅತ್ಯಂತ ಯಶಸ್ವಿಯಾಗಿ ನಡೆಯಿತು

ಸಿಂಧನೂರು : ಡ್ಯಾಫೊಡಿಲ್ಸ್ ಕಾನ್ಸೆಪ್ಟ್ ಶಾಲೆ – ಐಸಿಎಸ್ಇ ಶಾಲೆಯಲ್ಲಿ 🌟 ಯುರೇಕಾ! 2K26 🌟 ವಿಜ್ಞಾನ ಪ್ರದರ್ಶನ (The Science Expo) ಅತ್ಯಂತ ಯಶಸ್ವಿಯಾಗಿ ನಡೆಯಿತು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕುರಿತ ಆಸಕ್ತಿ, ವೈಜ್ಞಾನಿಕ ಚಿಂತನೆ, ಸೃಜನಶೀಲತೆ, ಸಂಶೋಧನಾ ಮನೋಭಾವ ಹಾಗೂ…

ಕಠಿಣ ಪರಿಶ್ರಮವೇ ಯಶಸ್ಸಿನ ನಿಜವಾದ ಗುಟ್ಟು ಶಿವದೇವಾನಂದ ಗುರೂಜಿ

ಮಸ್ಕಿ: ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಯಾವುದೇ ಕ್ಷೇತ್ರದಲ್ಲಾದರೂ ಯಶಸ್ಸು ಸಾಧಿಸಬಹುದು. ಸಾಧನೆಗೆ ಪರಿಶ್ರಮವೇ ಹೊರತು ಬೇರೆ ಯಾವುದೇ ಶಾರ್ಟ್‌ಕಟ್ ಇಲ್ಲ ಎಂದು ಶಿವದೇವಾನಂದ ಗುರೂಜಿ ಅಭಿಪ್ರಾಯಪಟ್ಟರು. ಅವರು ಮಸ್ಕಿ ತಾಲೂಕಿನ ತುಂಗಭದ್ರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 15ನೇ ವರ್ಷದ…

ಗೋಮರ್ಸಿ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ವಿರೋಧಿಸಿ KRS ಪಕ್ಷದಿಂದ ಪ್ರತಿಭಟನೆ. (ಗ್ರಾಮದಲ್ಲಿ ಬೀರು ಬೇಡ-ಶಿಕ್ಷಣ ಬೇಕು ಅಧಿಕಾರಿಗಳಿಗೆ ಮಹಿಳೆಯರ ದೂರು)

ಸಿಂಧನೂರು ತಾಲೂಕಿನ ಗೋಮರ್ಸಿ ಗ್ರಾಮದಲ್ಲಿ ಅಕ್ರಮವಾಗಿ ಮಧ್ಯ ಮಾರಾಟವನ್ನು ತಡೆಯುವಂತೆ ಒತ್ತಾಯಿಸಿ ಕೆ ಆರ್ ಎಸ್ ಪಕ್ಷದ ನೇತೃತ್ವದಲ್ಲಿ ಶುಕ್ರವಾರ ತಾಲೂಕಿನ ಪ್ರವಾಸಿ ಮಂದಿರದಿಂದ ತಹಶೀಲ್ದಾರ್ ಕಚೇರಿಯವರಿಗೆ ಪ್ರತಿಭಟನಾ ಪಾದಯಾತ್ರೆ ಮೂಲಕ ಗ್ರಾಮದ ನೂರಾರು ಮಹಿಳೆಯರು,ಪಕ್ಷದ ಮುಖಂಡರು ತೆರಳಿ ಮಾನ್ಯ ತಹಶೀಲ್ದಾರರು,ಅಬಕಾರಿ…

ಉನ್ನತ ಶಿಕ್ಷಣ ಇಲಾಖೆಯಲ್ಲಿ 2000 ಬೋಧಕ ಹುದ್ದೆಗಳಿಗೆ ಭರ್ತಿ — ಆರ್ಥಿಕ ಇಲಾಖೆಯಿಂದ ಅನುಮತಿ

ಬೆಂಗಳೂರು: 2025-26ನೇ ಸಾಲಿನ ರಾಜ್ಯ ಆಯವ್ಯಯ ಭಾಷಣದ ಕಂಡಿಕೆ–124ರ ಘೋಷಣೆಯಂತೆ, ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದ ಬಳಿಕ ಒಟ್ಟು 2000 ಬೋಧಕ…

ರಾಜ್ಯ ಸಿವಿಲ್ ಸೇವಾ ನೇರ ನೇಮಕಾತಿ — ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ: ಸರ್ಕಾರದ ಹೊಸ ಆದೇಶ

ಬೆಂಗಳೂರು: ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ 5 ವರ್ಷಗಳಷ್ಟು ಸಡಿಲಿಕೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಅನೇಕ ಉದ್ಯೋಗಾಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ದೊರೆತಿದೆ.…

ಯದ್ದಲದೊಡ್ಡಿ ಗ್ರಾಮದ ರಸ್ತೆ ಅಗಲೀಕರಣಕ್ಕೆ ಮಾನ್ಯ ಶಾಸಕರಿಗೆ ಮನವಿ

ಸಿಂಧನೂರು ಮತಕ್ಷೇತ್ರದ ವ್ಯಾಪ್ತಿಯ ಯದ್ದಲದೊಡ್ಡಿ ಗ್ರಾಮದ ಗ್ರಾಮಸ್ಥರು ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಶಾಸಕರಿಗೆ ಮನವಿ ಪತ್ರ ಸಲ್ಲಿಸಿದರು. ಗ್ರಾಮದ ಮುಖ್ಯ ರಸ್ತೆ ಕಿರಿದಾಗಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದು, ಮಳೆಗಾಲದಲ್ಲಿ ಕೆಸರು ಮತ್ತು ನೀರು ನಿಲ್ಲುವ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ…