ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಆಶಿರ್ವಾದ ಪಡೆದ ಅ,ಭಾ,ವೀ,ಲಿಂ, ಸೌಹಾರ್ದ ಸಹಕಾರಿ : ಅರುಣಚಂದಾ
ಮಾನವಿ, ಜ 30: ಉತ್ತರ ಕರ್ನಾಟಕದ ನಡೆದಾಡುವ ದೇವರು ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳು ಇಂದು ಮಾನವಿಯ ಅಖಿಲ ಭಾರತ ವೀರಶೈವ ಲಿಂಗಾಯತ ಸೌಹಾರ್ದ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಆಶೀರ್ವಾದ ನೀಡಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಸೌಹಾರ್ದ ಸಹಕಾರಿ…
ಹುತಾತ್ಮರ ದಿನ: ಸನ್ ರೈಸ್ ಕಾಲೇಜಿನಲ್ಲಿ ಮೌನಾಚರಣೆ ಮೂಲಕ ಗೌರವ ನಮನ
ಸಿಂಧನೂರು:ನಗರದ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾಮೆಡಿಕಲ್ ಕಾಲೇಜು ಸಿಂಧನೂರಿನಲ್ಲಿ ಹುತಾತ್ಮರ ದಿನದ ಅಂಗವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆ ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಅವರ ತ್ಯಾಗ ಮತ್ತು ಅಹಿಂಸಾ ತತ್ವಗಳನ್ನು ಸ್ಮರಿಸಿ,…
ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಶ್ವ ಕುಷ್ಠರೋಗ ದಿನಾಚರಣೆ – ಜಾಗೃತಿ ಸಂದೇಶ ಸಾರಿದ ತಜ್ಞರು
ಸಿಂಧನೂರು: ನಗರದ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಜನವರಿ 30ರಂದು ವಿಶ್ವ ಕುಷ್ಠರೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಹಾಗೂ ಸಾಮಾಜಿಕ ಹೊಣೆಗಾರಿಕೆ ಮನೋಭಾವ ಬೆಳೆಸುವ ಉದ್ದೇಶದಿಂದ ವಿಶೇಷ ಉಪನ್ಯಾಸ ಮತ್ತು…
ರಾಯಚೂರು ಉತ್ಸವದ ಜ್ಯೋತಿ ರಥಯಾತ್ರೆ ಸಿದ್ಧ
ರಾಯಚೂರು ಜನವರಿ 30 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ 2026ರ ಫೆಬ್ರವರಿ 05, 06 ಮತ್ತು 07 ರಂದು ಮೂರು ದಿನಗಳ ಕಾಲ ಹಮ್ಮಿಕೊಂಡ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಜ್ಯೋತಿ ರಥಯಾತ್ರೆಯು ಸಿದ್ಧವಾಗಿದೆ. ಈ ಜ್ಯೋತಿ ರಥಯಾತ್ರೆಯು ಮಾನವಿ,…
ರಾಯಚೂರು ಉತ್ಸವದ ಕರಪತ್ರಗಳನ್ನು ಮನೆಮನೆಗೆ ತಲುಪಿಸಿ ಪ್ರಚಾರ ನೀಡಲು ಡಿಹೆಚ್‌ಓ ಡಾ.ಸುರೇಂದ್ರ ಬಾಬು ಸೂಚನೆ
ರಾಯಚೂರು ಜನವರಿ 30 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಫೆ.05 ರಿಂದ ಫೆ.07ರವರೆಗೆ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಕಾರ್ಯಕ್ರಮದ ಕುರಿತು ವ್ಯಾಪಕ ಪ್ರಚಾರ ನಡೆಸಬೇಕಿದೆ. ಈ ಕಾರ್ಯಕ್ರಮದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ದಿಶೆಯಲ್ಲಿ ಆರೋಗ್ಯ ಇಲಾಖೆಯ ಕ್ಷೇತ್ರ…
ಫೆ.01ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ರಾಯಚೂರು ಜನವರಿ 30 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಫೆ.01ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ…
ಫೆ.1ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಪ್ರವಾಸ
ರಾಯಚೂರು ಜನವರಿ 30 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಫೆಬ್ರವರಿ 01 ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿದ ವಿಶೇಷ ವಿಮಾನದ ಮೂಲಕ ಹೊರಟು 11 ಗಂಟೆಗೆ ಕಲಬುರಗಿ ವಿಮಾನ…
ಬಳಗಾನೂರಲ್ಲಿ ಕೋತಿ ನಾಯಿಗಳ ಆರ್ಭಟ ಭಯ ಭೀತರಾದ ಮಕ್ಕಳು,ಮಹಿಳೆಯರು
ಬಳಗಾನೂರು ಪಟ್ಟಣದ ಜನಜೀವನಕ್ಕೆ ಇದೀಗ ಹೊಸ ಭೀತಿಯೊಂದು ಎದುರಾಗಿದೆ. ಪಟ್ಟಣದಲ್ಲಿ ಬೃಹದಾಕಾರದ ಕೋತಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಹೊರಬರಲು ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಶುಕ್ರವಾರ ಸಂಜೆ ಐದನೇ ವಾರ್ಡಿನ ಮನೆಯೊಂದಕ್ಕೆ ಕೋತಿಗಳ ಗುಂಪೊಂದು ಮುತ್ತಿಗೆ…
