ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಕಡಿವಾಣಕ್ಕೆ ಖಡಕ್ ಸೂಚನೆ
ರಾಯಚೂರು ಜನವರಿ 30 (ಕರ್ನಾಟಕ ವಾರ್ತೆ): ದೇವದುರ್ಗ, ಸಿರವಾರ, ಮಾನವಿ, ಸಿಂಧನೂರ ಮತ್ತು ಲಿಂಗಸೂರ ತಾಲೂಕು ಸೇರಿದಂತೆ ಜಿಲ್ಲೆಯ ಯಾವುದೇ ಕಡೆಗಳಲ್ಲಿ ಅನಧೀಕೃತವಾಗಿ ಮರಳು ಸಾಗಣೆ ಕೂಡಲೇ ನಿಲ್ಲಬೇಕು. ಯಾವುದೇ ಕಡೆಗಳಲ್ಲಿ ರಾಜಾರೋಷವಾಗಿ ಮರಳು ಎತ್ತುವುದು ಕಂಡು ಬಂದಲ್ಲಿ ಅದನ್ನು ಸಹಿಸಲಾಗುವುದಿಲ್ಲ.…
