Month: February 2026

ಕೊರ್ವಿಹಾಳ ಗ್ರಾಮದ ನಿವಾಸಿ ಸ್ವಾಮಿ ಕಾಣೆ: ಪತ್ತೆಗೆ ಮನವಿ

ರಾಯಚೂರು ಜನವರಿ 27 (ಕರ್ನಾಟಕ ವಾರ್ತೆ): ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕೊರ್ವಿಹಾಳ ಗ್ರಾಮದ ನಿವಾಸಿ ಸ್ವಾಮಿ ತಂದೆ ರಾಮಪ್ಪ (38) ಎಂಬ ಕಾಣೆಯಾದ ಬಗ್ಗೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 230/2025 ಕಲಂ ಮನುಷ್ಯ ಕಾಣೆರಡಿ…

ಮಸ್ಕಿಯಲ್ಲಿ ಬೀದಿ ನಾಯಿಗಳ ದಾಳಿ! 7 ಮಕ್ಕಳು ಸೇರಿ 10 ಜನರಿಗೆ ಗಾಯ | ಭಯದ ವಾತಾವರಣ | ತಕ್ಷಣ ಕ್ರಮಕ್ಕೆ ಆಗ್ರಹ”

ಮಸ್ಕಿ,ಜ,27:- ಮಸ್ಕಿ ಪಟ್ಟಣದ ಸೋಮನಾಥ ನಗರ ಹಾಗೂ ಪಿಂಜಾರ್ ಓಣಿಯಲ್ಲಿ ಜನವರಿ 25ರ ಬೆಳಿಗ್ಗೆ ಬೀದಿ ನಾಯಿಗಳ ದಾಳಿಯಿಂದ ಏಳು ಜನ ಮಕ್ಕಳು ಮತ್ತು ಮೂವರು ಹಿರಿಯ ನಾಗರಿಕರುಗಾ ಯಗೊಂಡಿರುವ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಆ ಪ್ರದೇಶದಲ್ಲಿ ಜನರು ಭಯಭೀತ…

ಮಾನವಿಯಲ್ಲಿ ಕೈಗಾರಿಕೆ ವಾಣಿಜ್ಯ ಇಲಾಖೆಯಿಂದ ಕಾರ್ಯಗಾರ

ರಾಯಚೂರು ಜನವರಿ 27 (ಕರ್ನಾಟಕ ವಾರ್ತೆ): ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ 2025-26ನೇ ಸಾಲಿನ ರಾಂಪ್ ಯೋಜನೆಯಡಿಯಲ್ಲಿ ಪಿರಿಯಾಡಿಕ್ ಮೀಟ್ಸ್ ಅಂಡ್ ನಾಲೆಜ್ ಟ್ರಾನ್ಸ್ಫರ್ ಸೆಷನ್ಸ್ ವಿಥ್ ಬಿಡಿಎಸ್‌ಪಿ ಯೋಜನೆಯ ಕುರಿತು ಕೆಎಸ್‌ಎಮ್‌ಸಿ& ಎ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ…

ಕಾರ್ಮಿಕ ವಿರೋಧಿ ನೀತಿಗಳಿಗೆ ಕಿಡಿ – ಫೆಬ್ರವರಿ 12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಎಐಸಿಸಿಟಿಯು ಕರೆ

ಮಸ್ಕಿ,ಜ,27:- ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಜನ ವಿರೋಧಿ ನೀತಿಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿ, ಫೆಬ್ರವರಿ 12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಯಶಸ್ವಿಗೊಳಿಸಲು ಎಐಸಿಸಿಟಿಯು (AICCTU) ಸಂಘಟನೆ ಕರೆ…

ರಾಯಚೂರು ಉತ್ಸವದ ಜ್ಯೋತಿ ರಥಯಾತ್ರೆಗೆ ಅಗತ್ಯ ಸಿದ್ಧತೆಯಾಗಲಿ

ರಾಯಚೂರು ಜನವರಿ 27 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡ ಜ್ಯೋತಿ ರಥಯಾತ್ರೆ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ…

ಮಸ್ಕಿ ಪತ್ತಿನ ಸೌಹಾರ್ದ ಸಹಕಾರಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಹಾಲಾಪೂರ ಗ್ರಾಮದಲ್ಲಿರುವ ಮಸ್ಕಿ ಪತ್ತಿನ ಸೌಹಾರ್ದ ಸಹಕಾರಿ ಸಂಘದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಅಧ್ಯಕ್ಷ ತಿರುಪತಿ ಜಂಗಮರಳ್ಳಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಭಾರತವು ಪ್ರಜಾಪ್ರಭುತ್ವದ ಜನ್ಮಸ್ಥಳ, ರಾಜಪ್ರಭುತ್ವ, ಅರಸುತ್ತಿಗೆ ವ್ಯವಸ್ಥೆಯಿಂದ ಮುಕ್ತಗೊಳಿಸಲಾಯಿತು, ಭಾರತವು ವಿಶ್ವದಲ್ಲಿಯೇ ಅತ್ಯಂತ ಬೃಹತ್ತಾದ ಸಂವಿಧಾನ ಹೊಂದಿರುವ…

ಶಳ್ಳಗಿ ಗ್ರಾಮದ ನಾಡಗೌಡ ದಂಪತಿಗಳಿಗೆ ಗೌರವ ಸಮರ್ಪಣೆ

ತಾಳಿಕೋಟಿ: ತಾಲೂಕಿನ ಶಳ್ಳಗಿ ಗ್ರಾಮದ ಸಮಾಜ ಸೇವಕರಾದ ಸುರೇಶಗೌಡ ಕಲ್ಯಾಣದಪ್ಪಗೌಡ ನಾಡಗೌಡ ಹಾಗೂ ಅವರ ಧರ್ಮಪತ್ನಿ ಸುಮಿತ್ರಾಗೌಡಶಾನಿ ಸುರೇಶಗೌಡ ನಾಡಗೌಡ ಅವರನ್ನು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಶಾಲೆಯ ವತಿಯಿಂದ ಸನ್ಮಾನಿಸಿ ಗೌರವ ಸಮರ್ಪಣೆ ಸಲ್ಲಿಸಲಾಯಿತು.…

ಗಣರಾಜ್ಯೋತ್ಸವ; ಗಾಂಧೀಜಿ ಪುತ್ಥಳಿ ಮುಂದೆ ಸರ್ವಧರ್ಮ ಪ್ರಾರ್ಥನೆ

ರಾಯಚೂರು ಜನವರಿ 27 (ಕರ್ನಾಟಕ ವಾರ್ತೆ): ಗಣರಾಜ್ಯೋತ್ಸವದ ಅಂಗವಾಗಿ ನಗರದ ಮಹಾತ್ಮ ಗಾಂಧೀಜಿ ಪುತ್ಥಳಿಯ ಮುಂಭಾಗದಲ್ಲಿ ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮವು ಜನವರಿ 26ರಂದು ನಡೆಯಿತು. ಈ ವೇಳೆ ಲಕ್ಷ್ಮೀದೇವಿ, ಸುನೀತಾ, ನಾಗಶ್ರೀ, ಸೈಯದ್ ಇಸ್ಮಾಯಿಲ್ ಖಾದ್ರಿ, ವಿದ್ಯಾಸಾಗರ್ ಅವರು ಸರ್ವಧರ್ಮ ಪ್ರಾರ್ಥನೆಯಲ್ಲಿ…

ರಾಯಚೂರು ಉತ್ಸವದ ಸೈಕ್ಲಾಥಾನ್: ಉತ್ಸಾಹದಿಂದ 20 ಕಿ.ಮೀ ಸೈಕಲ್ ತುಳಿದ ಸ್ಪರ್ಧಾಳುಗಳು

ರಾಯಚೂರು ಜನವರಿ 27 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಉತ್ಸವದ ಕ್ಯಾಲೆಂಡರ್ನಂತೆ ಜನವರಿ 27ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಹಯೋಗದಲ್ಲಿ ಸೈಕ್ಲಾಥಾನ್ ಆಯೋಜನೆ ಮಾಡಲಾಗಿತ್ತು. ಸೈಕಲ್ ಮ್ಯಾರಾಥಾನದಲ್ಲಿ ಭಾಗಿಯಾಗಲು ಬೆಳಗ್ಗೆ 6 ಗಂಟೆ…

ಸವಿತಾ ಮಹರ್ಷಿಗಳ ತತ್ತ್ವಾದರ್ಶಗಳನ್ನು ಅಳವಡಿಸಿಕೊಳ್ಳಲು ಸಾಹಿತಿ ವೀರ ಹನುಮಾನ್ ಸಲಹೆ

ರಾಯಚೂರು ಜನವರಿ 27 (ಕರ್ನಾಟಕ ವಾರ್ತೆ): ಸವಿತಾ ಮಹರ್ಷಿಗಳು ತಿಳಿಸಿದ ಮಹತ್ವದ ತತ್ತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸವಿತಾ ಸಮಾಜವನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಮತ್ತು ಸಮಾಜವನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಮುಂದೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ರಾಯಚೂರಿನ…