Month: February 2026

77ನೇ ಗಣರಾಜ್ಯೋತ್ಸವ ಸಡಗರ: ಮಹನೀಯರ ಸ್ಮರಣೆಯೊಂದಿಗೆ ಧ್ವಜಾರೋಹಣ

ಮಾನ್ವಿ : ಪಟ್ಟಣದ ಪುರಸಭೆ ಕಚೇರಿಗಳಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಶ್ರದ್ಧೆ ಮತ್ತು ದೇಶಭಕ್ತಿಯಿಂದ ಆಚರಿಸಲಾಯಿತು. ಸಂವಿಧಾನ ಶಿಲ್ಪಿ ಹಾಗೂ ರಾಷ್ಟ್ರಪಿತನ ಸ್ಮರಣೆಯೊಂದಿಗೆ ಕಾರ್ಯಕ್ರಮಗಳು ಅರ್ಥಪೂರ್ಣವಾಗಿ ಜರುಗಿದವು. ಪುರಸಭೆ ಕಚೇರಿ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತ ಸಂವಿಧಾನದ ಶಿಲ್ಪಿ…

ಮಸ್ಕಿ ತಾಲೂಕಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ, ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಬಾಬಾ ಸಾಹೇಬರನ್ನು ನಾವೆಲ್ಲರೂ ಪ್ರತಿನಿತ್ಯ ಸ್ಮರಿಸಬೇಕು- ಶಾಸಕ ಆರ್. ಬಸನಗೌಡ

ಮಸ್ಕಿ: ಪಟ್ಟಣದ ಸರಕಾರಿ ಕೇಂದ್ರ ಶಾಲಾ ಆವರಣದಲ್ಲಿ ತಾಲೂಕಾಡಳಿತ ಮತ್ತು ಪುರಸಭೆಯಿಂದ ೭೭ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಧ್ವಜಾರೋಹಣವನ್ನು ತಹಸೀಲ್ದಾರ್ ಮಂಜುನಾಥ ಭೋಗಾವತಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮೊದಲು ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ…

ಕಾರ್ಮಿಕ ವಿರೋಧಿ ವಿಬಿ-ಗ್ರಾಮ್-ಜಿ ಕಾಯ್ದೆಯನ್ನು ರದ್ದುಪಡಿಸಿವಂತೆ ಮನವಿ

ಅರಕೇರಾ: ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ದುರ್ಬಲಗೊಳಿಸಿ, ವಿಬಿ ಜಿ ರಾಮ್ ಜಿ ಕಾಯ್ದೆ ರೂಪಿಸಿರುವುದನ್ನು ರದ್ದುಗೊಳಿಸಿ ಬೇಕು. ಮೊದಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು ಮರುಸ್ಥಾಪಿಸುವಂತೆ ಸರ್ವಾನುಮತದಿಂದ ಠರಾವು…

ಜಿಲ್ಲಾಡಳಿತ ಭವನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ; ರಾಷ್ಟ್ರ ಧ್ವಜಾರೋಹಣ

ರಾಯಚೂರು ಜನವರಿ 26 (ಕರ್ನಾಟಕ ವಾರ್ತೆ): ಇಲ್ಲಿನ ನೂತನ ಜಿಲ್ಲಾಡಳಿತ ಭವನದಲ್ಲಿ ಜನವರಿ 26ರಂದು ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ…

ಪತ್ರಿಕಾಗೋಷ್ಠಿಯಲ್ಲಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಹೇಳಿಕೆ ರಾಯಚೂರು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಒತ್ತು

ರಾಯಚೂರು ಜನವರಿ 26 (ಕ‌ವಾ): ರಾಯಚೂರು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಫಲಿತಾಂಶ ಸುಧಾರಿಸುವ ಪ್ರಯತ್ನದ ಭಾಗವಾಗಿ ಕರ‍್ಯಕ್ರ‌ಮ ರೂಪಿಸಲು ಎನ್ ಜಿಓ ಜೊತೆಗೆ ರ‍್ಚಿಸಿ ಕರ‍್ಯಯೋಜನೆ ರೂಪಿಸುವ ಚಿಂತನೆಯಿದೆ ಎಂದು ರ‍್ನಾಟಕ ರ‍್ಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ…

ರಾಯಚೂರು ಜಿಲ್ಲೆಯ ಜನತೆಗೆ ಗಣರಾಜ್ಯೋತ್ಸವ ಸಂದೇಶ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಸಂವಿಧಾನ ಬದ್ಧ ಒಕ್ಕೂಟ ವ್ಯವಸ್ಥೆ ಉಳಿಸುವ ಕಾರ್ಯವಾಗಲಿ: ಡಾ.ಶರಣಪ್ರಕಾಶ ಪಾಟೀಲ

ರಾಯಚೂರು ಜನವರಿ 26 (ಕರ್ನಾಟಕ ವಾರ್ತೆ): ಭಾರತ ಸಂವಿಧಾನವು ವಿಶ್ವಕ್ಕೆ ಮಾದರಿಯಾದ ಸಂವಿಧಾನವಾಗಿದೆ. ಈ ಸಂವಿಧಾನ ಬದ್ದ ಒಕ್ಕೂಟ ವ್ಯವಸ್ಥೆಯನ್ನು ಉಳಿಸುವ ಕಾರ್ಯವಾಗಬೇಕಿದೆ ಎಂದು ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು…

ಅಭಿನಂದನ್ ಸ್ಪೂರ್ತಿ ಧಾಮದ ಮಕ್ಕಳ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉತ್ತಮ ನೃತ್ಯ ಪ್ರದರ್ಶನ

ಮಸ್ಕಿ: 77 ನೇ ಗಣರಾಜ್ಯೋತ್ಸವ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಕೇಂದ್ರ ಶಾಲೆಯ ಆವರಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಭಿನಂದನ್ ಸ್ಫೂರ್ತಿ ಧಾಮ ಮಸ್ಕಿ ಮಕ್ಕಳು ಉತ್ತಮ ನೃತ್ಯ ಪ್ರದರ್ಶನಕ್ಕಾಗಿ ಗೌರವಾನ್ವಿತ ಶಾಸಕರಾದ ಶ್ರೀ ಬಸವನಗೌಡ ತುರ್ವಿಹಾಳ ಹಾಗೂ ಗೌರವಾನ್ವಿತ ಮಂಜುನಾಥ್…

ಮಸ್ಕಿ ಕಾಂಗ್ರೆಸ್ ಕಛೇರಿಯಲ್ಲಿ ನಡೆದ 77ನೇ ಗಣರಾಜ್ಯೋತ್ಸವ ಆಚರಣೆ

ಮಸ್ಕಿ ಕಾಂಗ್ರೆಸ್ ಕಛೇರಿಯಲ್ಲಿ ನಡೆದ 77ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಶ್ರೀ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ರವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಆರ್.ಬಸನಗೌಡ ತುರ್ವಿಹಾಳ ಹಾಗೂ ಕಾಂಗ್ರೆಸ್…

ಶ್ರೀಮರಿ ಬಸವಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77 ಗಣರಾಜ್ಯೋತ್ಸವ ಆಚರಣೆ

ಶ್ರೀಮರಿ ಬಸವಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77 ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು ಶಾಲೆಯ ಕಾರ್ಯಧ್ಯಕ್ಷರಾದ ಶ್ರೀ ಶ್ರೀ ಸಿದ್ದ ಬಸವ ಮಹಾಸ್ವಾಮಿಗಳು ಧ್ವಜಾರೋಹಣವನ್ನು ಕಾರ್ಯಕ್ರಮವನ್ನು ನೆರವೇರಿಸಿದರು ಹಾಗೂ ಶಾಲಾ ಆಡಳಿತ ಮಂಡಳಿಯರು ಮುಖ್ಯ ಗುರುಗಳು ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು

ಗಣರಾಜ್ಯೋತ್ಸವ ಅಂಗವಾಗಿ ಆಕ್ಸ್ ಫರ್ಡ್ ಶಾಲೆಯಲ್ಲಿ ಧರ್ಮರತ್ನ ಶ್ರೀ ಕೈಲಾಸನಾಥ ಶ್ರೀ ಗಳಿಂದ ಧ್ವಜಾರೋಹಣ ಕಾರ್ಯಕ್ರಮ

ಕೊಲ್ಹಾರ : ಬಿ ಎ ಕರೀಮ್ ಶೈಕ್ಷಣಿಕ ಮತ್ತು ಸಮಾಜ ಕಲ್ಯಾಣ ಟ್ರಸ್ಟ್ ವತಿಯ ಆಕ್ಸಫರ್ಡ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲೆ ಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು ಗಣರಾಜ್ಯೋತ್ಸವ ಕಾರ್ಯಕ್ರಮ ಶ್ರೀಮತಿ ಎಸ್.ಎಂ. ಮಠ ನಿರ್ವರಿಸಿದರು ಮತ್ತು ನಮ್ಮ ಶಾಲೆಯ ಮುಖ್ಯ…