ರಾಯಚೂರು ಉತ್ಸವ: ಫೆಬ್ರವರಿ 4ರಿಂದ ಹೆಲಿಕ್ಯಾಪ್ಟರ್ ರೈಡ್
ರಾಯಚೂರು ಜನವರಿ 25 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಫೆಬ್ರವರಿ 4ರಿಂದ 9ರವರೆಗೆ ರಾಯಚೂರು ಜಿಲ್ಲೆಯ…
