ಶ್ರೀ ರಾಮನವಮಿ ಪ್ರಯುಕ್ತ ಕೆ ಆರ್ ಎಸ್ ಪಕ್ಷದ ವತಿಯಿಂದ ಸಿಹಿ ಪಾನಕ ಮತ್ತು ಮಜ್ಜಿಗೆ ವಿತರಣೆ.
ಗಂಗಾವತಿ: ಶ್ರೀ ರಾಮನವಮಿ ಹಬ್ಬದ ಅಂಗವಾಗಿ ಆರ್‌ಎಸ್ ಪಕ್ಷದ ವತಿಯಿಂದ ಗುರುವಾರದಂದು ಗಂಗಾವತಿ ತಾಲೂಕಿನ ಬಸ್ ನಿಲ್ದಾಣ ಮುಂದೆ ಸಾರ್ವಜನಿಕರಿಗೆ ಸಿಹಿ ಪಾನಕ ಮತ್ತು ಮಜ್ಜಿಗೆ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ…
ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ್ ಭಟ್ ಅವರಿಂದ ಪತ್ರಿಕಾಗೋಷ್ಠಿ ವಿವಿಧೆಡೆ ಲೋಪ: ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ರಾಯಚೂರು ಜಿಲ್ಲೆಯಲ್ಲಿ 32 ಸುಮೊಟು ಕೇಸ್ ದಾಖಲು
ರಾಯಚೂರು ಮಾರ್ಚ 26 (ಕ.ವಾ.): ರಾಯಚೂರು ಜಿಲ್ಲೆಯಲ್ಲಿ ವಿವಿಧ ಪತ್ರಿಕೆಗಳು ಪ್ರಕಟಿಸಿದ ಕುಂದುಕೊರತೆಗಳ ವಿಶೇಷ ವರದಿಗಳನ್ನು ದಾಖಲೆಯಾಗಿರಿಸಿಕೊಂಡು ಸಾರ್ವಜನಿಕ ಹಿತಾಸಕ್ತಿಯಿಂದ ಒಟ್ಟು 32 ಸುಮೊಟು ಕೇಸಗಳನ್ನು ದಾಖಲಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ.ಟಿ.ಶ್ಯಾಮ್ ಭಟ್ ಅವರು…
ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ಎಲ್ಲ ಅಧಿಕಾರಿಗಳೂ ಮಾನವ ಹಕ್ಕುಗಳ ಸಂರಕ್ಷಣಾಧಿಕಾರಿಗಳು: ಡಾ.ಟಿ.ಶ್ಯಾಮ್ ಭಟ್
ರಾಯಚೂರು ಮಾರ್ಚ 26 (ಕ.ವಾ.): ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಮಾನವ ಹಕ್ಕುಗಳ ಸಂರಕ್ಷಾಣಧಿಕಾರಿಗಳು. ಕಚೇರಿಗಳಿಗೆ ಯಾರೇ ದೂರು ಹೊತ್ತು ಬರಲಿ ಅವರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ.ಟಿ.ಶ್ಯಾಮ್ ಭಟ್ ಅವರು ಸಲಹೆ ಮಾಡಿದರು.…
ಆಲ್ ಇಂಡಿಯಾ ಬಂಜಾರ ಸೇವಾ ಸಂಘ ವತಿಯಿಂದ ಕುಡಿಯುವ ನೀರಿನ ಅರವಟಿಗೆ ಉದ್ಘಾಟನೆ
ಲಿಂಗಸಗೂರು, ಮಾ.27 -ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ವತಿಯಿಂದ ಪಟ್ಟಣದ ನಾರಾಯಣ ಪುರ ರಸ್ತೆಯ ವಿ ಎನ್ ಆರ್ ಕಾಂಪ್ಲೆಕ್ಸ್ ಮುಂಭಾಗದ ಬಳಿ ಬೇರೆಬೇರೆ ಗ್ರಾಮಗಳಿಂದ ವ್ಯಾಪಾರ ವಹಿವಾಟಿಗಾಗಿ ದಿನಾಲೂ ಸಾವಿರಾರು ಸಾರ್ವಜನಿಕರು ಓಡಾಡುತ್ತಿದ್ದು ಬಿಸಿಲಿನ ತಾಪ ಹೆಚ್ಚಾಗಿದ್ದರಿಂದ ನೀರಿನ…
ಈದ್ ಸೌಹಾರ್ದ ಕೂಟ: ಧರ್ಮಸೌಹಾರ್ದತೆಗೆ ವೇದಿಕೆ ರಮಝಾನ್ ಮೌಲ್ಯಗಳ ಸಂದೇಶ ಹಂಚುವ ಉದ್ದೇಶ
ಮಾನ್ವಿ : ಜಮಾಅತೇ ಇಸ್ಲಾಮೀ ಹಿಂದ್ ವತಿಯಿಂದ ಪವಿತ್ರ ಹಬ್ಬದ ಅಂಗವಾಗಿ ಈದ್ ಸೌಹಾರ್ದ ಕೂಟ” ವನ್ನು ದಿನಾಂಕ ಮಾರ್ಚ್ 28 ಶನಿವಾರ ಸಂಜೆ 7:15 ಗಂಟೆಗೆ ಟಿ.ಎ.ಪಿ.ಸಿ.ಎಮ್.ಎಸ್ ಆವರಣದಲ್ಲಿ ಆಯೋಜಿಸಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಅಬ್ದುಲ್ ರೆಹಮಾನ್ ಹೇಳಿದರು. ರಮಝಾನ್…
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ.ಟಿ.ಶ್ಯಾಮ್ ಭಟ್, ಆಯೋಗದ ನ್ಯಾಯಿಕ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರಿಂದ ದೂರುಗಳ ವಿಚಾರಣೆ ಪತ್ರಿಕೆಗಳಲ್ಲಿ ದಾಖಲಾದ ಕುಂದುಕೊರತೆಗಳ ಉಲ್ಲೇಖಿಸಿ ಅಧಿಕಾರಿಗಳಿಂದ ವರದಿ ಕೇಳಿದ ಆಯೋಗ
ರಾಯಚೂರು ಮಾರ್ಚ 26 (ಕ.ವಾ.): “ಚಿಕಿತ್ಸೆ ಫಲಿಸದೇ ಬಾಣಂತಿ, ಮಗು ಸಾವು..”, “ಕಲುಷಿತ ಆಹಾರ ಸೇವಿಸಿ ವಸತಿ ನಿಲಯದ ಮಕ್ಕಳು ಅಸ್ವಸ್ಥ”.., “ಅಮಾಯಕರ ಬಲಿ ಪಡೆದ ರಸ್ತೆ ಗುಂಡಿ”.. ಸೇರಿದಂತೆ ನಾನಾ ಕುಂದುಕೊರತೆಗಳ ಪತ್ರಿಕಾ ವರದಿಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಾನವ…
