Month: March 2026

ವಿಶ್ವ ಕ್ಷಯರೋಗ ದಿನ,ಜಾಗೃತಿ ಜಾತಾ ಆರೋಗ್ಯ ಇಲಾಖೆಯೊಂದಿಗೆ ಸಮುದಾಯ ಹಾಗೂ ಇಲಾಖೆಗಳು ಕ್ಷಯರೋಗ ನಿರ್ಮೂಲನೆ ಕೈಜೊಡಿಸೋಣ:ಹೆಚ್ಚುವರಿ ಪೋಲಿಸ್‌ ಅಧಿಕ್ಷಕರು

ರಾಯಚೂರು:ಮಾ:ಸಾವಿರಾರೂ ವರ್ಷಗಳಿಂದ ಸಮಾಜದಲ್ಲಿ ಮನೆ ಮಾಡಿರುವ ಸಾಂಕ್ರಾಮಿಕ ಖಾಯಿಲೆ ಕ್ಷಯರೋಗವನ್ನು ನಿರ್ಮೂಲನೆ ಮಾಡಲು ಆರೋಗ್ಯ ಇಲಾಖೆಯೊಂದಿಗೆ ವಿವಿಧ ಇಲಾಖೆಗಳು ಹಾಗೂ ಸಮುದಾಯವು ಕೈಜೊಡಿಸಬೇಕಿದೆ ಎಂದು ಹೆಚ್ಚುವರಿ ಪೋಲಿಸ್‌ ಅಧಿಕ್ಷಕರು ಎಸ್‌ ಜಿ ಕುಮಾರಸ್ವಾಮಿ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ…

ಪೂಜ್ಯ ನಾವದಗಿ ಶ್ರೀಗಳಿಗೆ ಗೌರವ ಸಮರ್ಪಣೆ

ತಾಳಿಕೋಟಿ: ತಾಲೂಕಿನ ನಾವದಗಿ ಬ್ರಹನ್ಮಠದ ಷ.ಬ್ರ.ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಕವಿತಾಳದ ಶ್ರೀ ಮಠದಿಂದ ಗೌರವ ಸಮರ್ಪಣೆ ಸಲ್ಲಿಸಲಾಯಿತು. ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಸುಕ್ಷೇತ್ರ ಕವಿತಾಳ ಪಟ್ಟಣದಲ್ಲಿ ಲಿಂಗೈಕ್ಯ ಸಿದ್ದಲಿಂಗ ಮಹಾಸ್ವಾಮಿಗಳ 50ನೇ ಪುಣ್ಯ ಸ್ಮರಣೋತ್ಸವ ಹಾಗೂ ಶ್ರೀ…

ಬಾಬು ಜಗಜೀವನರಾಂ ಯುವಕ ಸಂಘದಿಂದ ತಹಸಿಲ್ದಾರ್ ಗೆ ಮನವಿ

ತಾಳಿಕೋಟಿ: ಪಟ್ಟಣದಲ್ಲಿ ಈಗಾಗಲೇ ಪುರಸಭೆಯಿಂದ ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಸಮುದಾಯ ಭವನ ನಿರ್ಮಾಣಕ್ಕೆ ಕಾಯ್ದಿರಿಸಿದ ನಿವೇಶನವನ್ನು ಸಮಾಜ ಕಲ್ಯಾಣ ಇಲಾಖೆಗೆ ಹಸ್ಥಾಂತರಿಸಿ ಭವನ ನಿರ್ಮಾಣಕ್ಕೆ ಅನುಕೂಲ ಮಾಡಿಕೊಡಬೇಕು ಹಾಗೂ 19ನೇ ವಾಡಿನ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ ಬಾಬು…

ಬಾಬು ಜಗಜೀವನರಾಂ ಜಯಂತಿ ಅದ್ದೂರಿಯಾಗಿ ಆಚರಿಸೋಣ:ಡಾ.ಹೂಗಾರ

ತಾಳಿಕೋಟಿ: ದೇಶದ ಮಾಜಿ ಉಪ ಪ್ರಧಾನಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ ಎಂದು ತಹಸಿಲ್ದಾರ್ ಡಾ.ವಿನಯಾ ಹೂಗಾರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.…

ಹೆಣ್ಣೆಂದರೆ ಶೋಕ ಅಲ್ಲ ಹೆಣ್ಣೆಂದರೆ ಸಂಸ್ಕೃತಿ : ಶ್ರೀದೇವಿ ಬಳಿಗಾರ ವಕೀಲರು

ಮಾನ್ವಿ : ಹೆಣ್ಣೆಂದರೆ ಪೀಡೆ ಅಲ್ಲ ಹೆಣ್ಣೆಂದರೆ ಶಕ್ತಿ, ಹೆಣ್ಣೆಂದರೆ ಶೋಕ ಅಲ್ಲ ಹೆಣ್ಣೆಂದರೆ ಸಂಸ್ಕೃತಿ ಎಂದು ಶ್ರೀದೇವಿ ಬಳಿಗಾರ ಹೇಳಿದರು. ಪಟ್ಟಣದ ಶಾರದಾ ವಿದ್ಯಾನಿಕೇತನ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಮಾನ್ವಿ ಹಾಗೂ ತಾಲೂಕ ಕಾನೂನು ಸೇವಾ ಸಮಿತಿ, ಮಾನ್ವಿ ತಾಲೂಕ…

ಪೌಷ್ಟಿಕ ಆಹಾರ ಹಾಗೂ ಮಕ್ಕಳ ಆರೋಗ್ಯದ ಕಡೆಗೆ ತಾಯಿಯ ಗಮನ ಅಗತ್ಯ: ನಿಂಗಮ್ಮ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು

ಸಿಂಧನೂರು ಮಾರ್ಚ್ 26: ತಾಲೂಕಿನ ಸಮೀಪದ ಪುನರ್ವಸತಿ ಕೇಂದ್ರದ ಬಾದರ್ಲಿ ಬಸವನಗೌಡ ಬಡಾವಣೆ ಅಂಗನವಾಡಿ ಕೇಂದ್ರದಲ್ಲಿ ತಾಯಿಂದಿರಿಗೆ ಪೌಷ್ಟಿಕ ಆಹಾರದ ಮಹತ್ವ ಕುರಿತು ಮಾಹಿತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಕುರಿತು ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಅವರು…

ಬಂಗಾರಿ ಕ್ಯಾಂಪ್‌ನಲ್ಲಿ 14 ವರ್ಷದ ಶಾಲಾ ಹೆಣ್ಣು ಮಕ್ಕಳಿಗೆ ಹೆಚ್‌ಪಿವಿ ಲಸಿಕೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರು, ಪ್ರಾಥಮಿಕ ಆರೋಗ್ಯ ಕೇಂದ್ರ ದಡೆಸುಗೂರು ಇವರ ಸಂಯುಕ್ತ ಆಶ್ರಯದಲ್ಲಿ ಲಕ್ಷ್ಮಿ ಕ್ಯಾಂಪ್ ಉಪ ಕೇಂದ್ರ ವ್ಯಾಪ್ತಿಯ ಬಂಗಾರಿ ಕ್ಯಾಂಪ…

ಪಕ್ಷಾತೀತ ಪ್ರಗತಿಪರ ರೈತರ ಒಕ್ಕೂಟದಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆಗೆ ಪ್ರಚಾರ ಆರಂಭ

ದೇವದುರ್ಗ: ತಾಲೂಕಿನ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯನ್ನು ಹಿನ್ನೆಲೆಯಾಗಿ ಜಾಲಹಳ್ಳಿ ಪಕ್ಷಾತೀತ ಪ್ರಗತಿಪರ ರೈತರ ಒಕ್ಕೂಟದ ಅಭ್ಯರ್ಥಿಗಳು ಇಂದು ಭರ್ಜರಿಯಾಗಿ ಪ್ರಚಾರ ಕಾರ್ಯವನ್ನು ಪ್ರಾರಂಭಿಸಿದರು. ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರಚಾರಕ್ಕೆ ಚಾಲನೆ…

ಅಸಹಾಯಕರಿಗೆ ಆಸರೆಯಾದ ವಾತ್ಸಲ್ಯ ಮನೆ – ಶರಣು ಹುಣಸಗಿ

ದೇವದುರ್ಗ : ತಾಲೂಕಿನ ಗಲಗ ವಲಯದ ಮುಂಡರಗಿ ಕಾರ್ಯ ಕ್ಷೇತ್ರದಲ್ಲಿ ಮಾಸಾಶನ ಫಲಾನುಭವಿಯಾದ ಶ್ರೀಮತಿ ರೇಣುಕಮ್ಮ ಅವರಿಗೆ ವಾತ್ಸಲ್ಯ ಮನೆ ನಿರ್ಮಿಸಿ ಈ ದಿನ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಕೊಪ್ಪಳ ಪ್ರಾದೇಶಿಕ ವ್ಯಾಪ್ತಿಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀ…

ಕವಿತಾಳ ಖಬರಸ್ಥಾನ–ಸಾಮೂಹಿಕ ಶೌಚಾಲಯ ಭೂ ವಿವಾದಕ್ಕೆ ತೆರೆ: ಸರ್ವೆ ಕಾರ್ಯ ಯಶಸ್ವಿ

ಕವಿತಾಳ:ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕವಿತಾಳ ಪಟ್ಟಣದಲ್ಲಿ ಹಲವು ವರ್ಷಗಳಿಂದ ಮುಂದುವರಿದಿದ್ದ ಖಬರಸ್ಥಾನ ಹಾಗೂ ಸಾಮೂಹಿಕ ಶೌಚಾಲಯಕ್ಕೆ ಸಂಬಂಧಿಸಿದ ಭೂ ವಿವಾದಕ್ಕೆ ಕೊನೆಗೂ ಭಾಗಶಃ ಪರಿಹಾರ ದೊರೆತಿದೆ. ಸರ್ವೆ ಇಲಾಖೆಯ ಸಮಗ್ರ ಮಾಪನ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಸ್ಥಳೀಯರಲ್ಲಿ ಉಂಟಾಗಿದ್ದ…