ಭವಿಷ್ಯದಲ್ಲಿ ಗರ್ಭಕಂಠದ ಕ್ಯಾನ್ಸರ್ ಬರದಂತೆ ತಡೆಯಲು, 14 ವರ್ಷದ ಹೆಣ್ಣು ಮಕ್ಕಳಿಗೆ ಹೆಚ್‌ಪಿಇ ಲಸಿಕೆ ಹಾಕಿಸಲು ಪಾಲಕರು ಹಿಂಜರಿಯಬೇಡಿ: ತಹಶೀಲ್ದಾರ ಸುರೇಶ ವರ್ಮಾ
ರಾಯಚೂರು,ಮಾ.25: ಸರಕಾರದ ಮಹತ್ವಾಕಾಂಕ್ಷಿ ಅಭಿಯಾನವಾದ ಭವಿಷ್ಯದಲ್ಲಿ ಹೆಣ್ಣು ಮಕ್ಕಳು ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲಬಾರದು, ಸಂತಸದ ಜೀವನಕ್ಕಾಗಿ ಪ್ರಸ್ತುತ 14 ವರ್ಷದ ಹೆಣ್ಣು ಮಕ್ಕಳಿಗೆ ಉಚಿತವಾಗಿ ಹಾಕಲಾಗುವ ಹೆಚ್.ಪಿ.ವಿ ಲಸಿಕೆಯನ್ನು ಪಾಲಕರು ಯಾವುದೆ ಹಿಂದೇಟು ಹಾಕದೆ, ಲಸಿಕೆ ಬಗ್ಗೆ ತಪ್ಪು ಸುದ್ದಿಗಳಿಗೆ ಕಿವಿಗೊಡದೆ…
