Month: March 2026

ಮಾರ್ಚ್ 25ರಂದು ಎನ್-ಜಿನ್ ಅಂಚೆ ಕಚೇರಿ ಉದ್ಘಾಟನೆ

ರಾಯಚೂರು ಮಾರ್ಚ್ 24 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಅಂಚೆ ಇಲಾಖೆಯ ರಾಯಚೂರು ವಿಭಾಗದಿಂದ ಎನ್-ಜಿನ್ ಅಂಚೆ ಕಚೇರಿ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ 25ರ ಬೆಳಿಗ್ಗೆ 10 ಗಂಟೆಗೆ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು…

ಸಿಂಧನೂರು ನಗರಸಭೆಯಿಂದ ವೈಯಕ್ತಿಕ ಚಟುವಟಿಕೆಗಳಿಗೆ ಅರ್ಜಿ

ರಾಯಚೂರು ಮಾರ್ಚ್ 24 (ಕರ್ನಾಟಕ ವಾರ್ತೆ): ಜಿಲ್ಲೆಯ ಸಿಂಧನೂರಿನ ನಗರಸಭೆಯಿಂದ 2026-27ನೇ ಸಾಲಿನ ಶೇ.7.25 & ಶೇ.5 ಯೋಜನೆಗಳಿಗೆ ಕಾಯ್ದಿರಿಸಲಾದ ಎಸ್.ಎಫ್.ಸಿ (ಮುಕ್ತ ನಿಧಿ) ಅನುದಾನಗಳ ಅನುಷ್ಠಾನಕ್ಕಾಗಿ ವೈಯಕ್ತಿಕ ಚಟುವಟಿಕೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೂರ್ಣ ವಿವರದ ಪ್ರಕಟಣೆಯನ್ನು…

ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಡಾ.ಬಾಬು ಜಗಜೀವನ್ ರಾಮ್ ಜಯಂತಿಗೆ ಅಗತ್ಯ ಸಿದ್ಧತೆಯಾಗಲಿ

ರಾಯಚೂರು ಮಾರ್ಚ್ 24 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಏಪ್ರಿಲ್ 5ರಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಾರ್ಚ್ 24ರ…

ಕರ್ತವ್ಯದ ಹಾದಿಯಲ್ಲಿ ಅರ್ಪಿತವಾದ ಜೀವ: ಡಾ. ಸಮೀಕ್ಷಾ ರೆಡ್ಡಿ ಎಂಬ ಚೇತನ ​​ಮಸ್ಕಿ ಪಶುಚಿಕಿತ್ಸಾಲಯದಲ್ಲಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶ್ರದ್ಧಾಂಜಲಿ.

ಡಾ. ಸಮೀಕ್ಷಾ ಅವರ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿ ಹಾಗೂ ಮೃಗಾಲಯದ ಲೋಪದೋಷಗಳ ವಿರುದ್ಧ ಮೌನ ಪ್ರತಿಭಟನೆ ವ್ಯಕ್ತಪಡಿಸಲು, ಮಸ್ಕಿ ಪಶುಚಿಕಿತ್ಸಾಲಯದ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ…

ಸನ್ ರೈಸ್ ಕಾಲೇಜಿನಲ್ಲಿ ವಿಶ್ವ ಟಿಬಿ ದಿನ ಅರ್ಥಪೂರ್ಣವಾಗಿ ಆಚರಣೆ

ಸಿಂಧನೂರು : ಸನ್ ರೈಸ್ ಡಿ-ಫಾರ್ಮಸಿ , ನರ್ಸಿಂಗ್, ಪಾರಾ ಮೆಡಿಕಲ್ ಕಾಲೇಜು ವತಿಯಿಂದ ವಿಶ್ವ ಟಿಬಿ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣ ಹಾಗೂ ಜಾಗೃತಿ ಮೂಡಿಸುವ ರೀತಿಯಲ್ಲಿ ಆಚರಿಸಲಾಯಿತು. “ಹೌದು! ನಾವು ಟಿಬಿಯನ್ನು ನಿರ್ಮೂಲನೆ ಮಾಡಬಹುದು” ಎಂಬ ಘೋಷವಾಕ್ಯದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು,…

ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ರಕ್ಷಾ ಸಮಿತಿ ಸದಸ್ಯರಿಗೆ ಸನ್ಮಾನ

ಮುದ್ದೇಬಿಹಾಳ: ತಾಲೂಕಿನ ನಾಲತವಾಡ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಸಂಜೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಸನ್ಮಾನ ಕಾರ್ಯಕ್ರಮ ನೆರವೇರಿತು. ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಆಯ್ಕೆಯಾದ ಡಾ. ರಾಜೇಂದ್ರ ಗಲಗಲಿ, ಮಹ್ಮದ ಯೂನುಸ್ ಮೂಲಿಮನಿ, ಸಿದ್ದಣ್ಣ…

30 ವರ್ಷಗಳಿಂದ ಮೂಲ ಸೌಕರ್ಯಗಳಿಲ್ಲದೆ ನಲಗಮದಿನ್ನಿ ಗ್ರಾಮ ನಿರ್ಲಕ್ಷ್ಯ

ಮಾನ್ವಿ :ತಾಲೂಕಿನ ಚಿಕ್ಕಕೋಟೆಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ನಲಗಮದಿನ್ನಿ ಗ್ರಾಮವು ಕಳೆದ ಸುಮಾರು 32 ವರ್ಷಗಳಿಂದ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ದಲಿತ ಸೇನೆ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ತಾಜುದ್ದೀನ್ ಚೀಕಲಪರ್ವಿ ಆರೋಪಿಸಿದರು. 1992ರಲ್ಲಿ ಶಿಪ್ಪಿಂಗ್…

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ, ಜಾಲಹಳ್ಳಿ – ನಿರ್ದೇಶಕರ ಚುನಾವಣೆಗೆ ಪ್ರಚಾರ ಆರಂಭ

ದೇವದುರ್ಗ : ಮಾ 24 ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆಗೆ ಅಭ್ಯರ್ಥಿಗಳು ಇಂದು ಪ್ರಚಾರ ಕಾರ್ಯವನ್ನು ಭರ್ಜರಿಯಾಗಿ ಪ್ರಾರಂಭಿಸಿದರು. ಇಂದು ಬೆಳಿಗ್ಗೆ ದೇವದುರ್ಗ ತಾಲೂಕಿನ ವಿರುಗೋಟ್ ಗ್ರಾಮದ ಶ್ರೀ ಅಡಿವಿ ಲಿಂಗ ಮಹಾರಾಜರವರ…

ನಿಯಮಿತವಾಗಿ ಚಲಿಸಲಿವೆ ವಿಶೇಷ ರೈಲುಗಳು : ಡಾ.ಬಾಬುರಾವ್

ರಾಯಚೂರು: ಕಲ್ಯಾಣ ಕರ್ನಾಟಕದ ಜನತೆಯ ಬಹುದಿನದ ಕನಸು ನನಸಾಗಿದೆ. ಬೆಂಗಳೂರು ಕಂಟೋನ್ಮೆಂಟ್ – ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ: 16563 / 16564) ಇನ್ನೂ ಮುಂದೆ ನಿಯಮಿತವಾಗಿ ಸಂಚರಿಸಲಿದೆ ಎಂದು ರೈಲ್ವೆ ಸಲಹಾ ಸಮಿತಿ ಮಾಜಿ ಸದಸ್ಯ…

ರಥೋತ್ಸವ ಉದ್ಘಾಟನಾ ಸಮಾರಂಭ

ತಾಳಿಕೋಟಿ: ಪಟ್ಟಣದ ಆರಾಧ್ಯ ದೈವ ಶ್ರೀ ಬಂಡಿ ಬಸವೇಶ್ವರ ದೇವಸ್ಥಾನದ 216ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ನೂತನವಾಗಿ ನಿರ್ಮಿಸಿದ ರಥೋತ್ಸವದ ಉದ್ಘಾಟನಾ ಸಮಾರಂಭ ಮಾರ್ಚ್ 28 ಶನಿವಾರದಂದು ನಡೆಯಲಿದೆ. ಅಂದು ಸಂಜೆ 4:30 ಘಂಟೆಗೆ ಪಟ್ಟಣದ ಶ್ರೀ ಬಂಡಿ ಬಸವೇಶ್ವರ…