ಕೆ.ಸಿ, ಹೆಚ್.ಎನ್ ಮತ್ತು ವೃಷಭಾವತಿ ವ್ಯಾಲಿಗಳ ನೀರು ಸಂಪೂರ್ಣ ಸುರಕ್ಷಿತ
ಬೆಂಗಳೂರು: ಸಂಸ್ಕರಿಸಿದ ನೀರಿನಿಂದ ಬೆಂಗಳೂರು ಸುತ್ತಮುತ್ತಲಿನ ಬರ ಪೀಡಿತ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಜಾರಿ ಗೊಳಿಸಿರುವ ಕೆ.ಸಿ ವ್ಯಾಲಿ, ಹೆಚ್.ಎನ್ ವ್ಯಾಲಿ ಮತ್ತು ವೃಷಭಾವತಿ ವ್ಯಾಲಿಗಳ ನೀರಿನ ಗುಣಮಟ್ಟದ…
ಸರ್ಕಾರಿ ನೌಕರಿ ಬೆನ್ನತ್ತುವ ಬದಲು ಸ್ವಯಂ ಉದ್ಯೋಗಿಗಳಾಗಿ ಇತರರಿಗೆ ಉದ್ಯೋಗ ನೀಡಿ
ಯಾದಗಿರಿ : “ವಿದ್ಯಾರ್ಥಿಗಳು ಕೇವಲ ಸರ್ಕಾರಿ ನೌಕರಿ ಪಡೆಯುವ ಗುರಿ ಹೊಂದದೆ, ಸ್ವಯಂ ಉದ್ಯೋಗ ಸ್ಥಾಪಿಸಿ ಇತರರಿಗೆ ಉದ್ಯೋಗ ನೀಡುವಂತಹ ವೃತ್ತಿಪರ ಕೋರ್ಸ್‌ಗಳನ್ನು ಕಲಿಯಬೇಕು” ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಲವೀಶ್ ಒರಡಿಯಾ ಅವರು ತಿಳಿಸಿದರು. ನಗರದ ಸರ್ಕಾರಿ…
ಗ್ರಾಮೀಣ ಭಾಗದ ಆರೋಗ್ಯ ರಕ್ಷಣೆಗೆ ಉಚಿತ ಶಿಬಿರಗಳು ದಾರಿದೀಪ
ಯಾದಗಿರಿ: “ಬಡತನ ಮತ್ತು ಅರಿವಿನ ಕೊರತೆಯಿಂದ ಆರೋಗ್ಯ ಸೇವೆಗಳಿಂದ ವಂಚಿತರಾಗುವ ಗ್ರಾಮೀಣ ಜನರಿಗೆ ಆರ್ಥಿಕ ಹೊರೆಯಿಲ್ಲದೆ ಗುಣಮಟ್ಟದ ಚಿಕಿತ್ಸೆ ಒದಗಿಸುವಲ್ಲಿ ಉಚಿತ ಆರೋಗ್ಯ ಶಿಬಿರಗಳು ಮಹತ್ತರ ಪಾತ್ರ ವಹಿಸುತ್ತವೆ” ಎಂದು ಗುರುಮಠಕಲ್ ಖಾಸಾಮಠದ ಶಾಂತವೀರ ಗುರು ಮುರಘರಾಜೇಂದ್ರ ಸ್ವಾಮೀಜಿ ಅವರು ಅಭಿಪ್ರಾಯಪಟ್ಟರು.…
ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ
ಕೊಪ್ಪಳ : “ವಚನ ಸಾಹಿತ್ಯದ ಆದ್ಯ ಪ್ರವರ್ತಕರಲ್ಲಿ ಒಬ್ಬರಾದ ದೇವರ ದಾಸಿಮಯ್ಯನವರ ಕೊಡುಗೆ ಅನನ್ಯ. ಅವರ ವಚನಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೈಗನ್ನಡಿಗಳಾಗಿವೆ,” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಅವರು ಅಭಿಪ್ರಾಯಪಟ್ಟರು.ಸೋಮವಾರ…
ಇಂದು ವಿಶ್ವ ಕ್ಷಯರೋಗ ದಿನಾಚರಣೆ
ಕೊಪ್ಪಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ಷಯರೋಗ ಮತ್ತು ಕುಷ್ಠರೋಗ ನಿರ್ಮೂಲನ ಅಧಿಕಾರಿಗಳ ಕಾರ್ಯಾಲಯದ ವತಿಯಿಂದ ಮಾರ್ಚ್ 24 ರಂದು *”ವಿಶ್ವ ಕ್ಷಯರೋಗ ದಿನಾಚರಣೆ”*ಯನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 7.30 ಗಂಟೆಗೆ ಹಳೇ ಜಿಲ್ಲಾಸ್ಪತ್ರೆ…
ರಾಜ್ಯಾದ್ಯಂತ ಹವಾಮಾನ ಬದಲಾವಣೆ – ಮುಂದಿನ ಎರಡು ದಿನಗಳ ಮುನ್ಸೂಚನೆ
ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ನಡುವೆಯೇ ಹವಾಮಾನದಲ್ಲಿ ಏರುಪೇರು ಉಂಟಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದರೆ, ಇನ್ನುಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಆಯ್ದ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ…
