Month: March 2026

ಮಾರ್ಚ್ 31ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ರಾಯಚೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಈ ವರ್ಷದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅತ್ಯಂತ ಸಡಗರದಿಂದ ಆಚರಿಸಲು ನಿರ್ಧರಿಸಲಾಗಿದೆ. ಈ ಕುರಿತು ಸಂಘದ ಜಿಲ್ಲಾಧ್ಯಕ್ಷರಾದ ಶ್ರೀ ಕೃಷ್ಣ ಶಾವಂತಗೇರಿ ಅವರು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.…

ಸನ್ ರೈಸ್ ಕಾಲೇಜಿನಲ್ಲಿ ಶಹೀದ್ ದಿನ ಆಚರಣೆ

ಸಿಂಧನೂರು: ಮಾ 23 ಸನ್ ರೈಸ್ ಡಿ-ಫಾರ್ಮಸಿ , ನರ್ಸಿಂಗ್, ಪಾರಾ ಮೆಡಿಕಲ್ ಕಾಲೇಜು ಸಿಂಧನೂರಿನಲ್ಲಿ ಇಂದು ಶಹೀದ್ ದಿನಾಚರಣೆಯನ್ನು ಗೌರವಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್ ಹಾಗೂ…

ಬಾಬು ಜಗಜೀವನ ರಾಮ್ ಜಯಂತಿ:ಪೂರ್ವ ಭಾವಿ ಸಭೆ

ತಾಳಿಕೋಟಿ: ಪಟ್ಟಣದಲ್ಲಿ ಎಪ್ರೀಲ 5 ರಂದು ತಾಲೂಕ ಆಡಳಿತದ ವತಿಯಿಂದ ಆಚರಿಸಲಿರುವ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ 119 ನೇ ಜಯಂತಿ ಕುರಿತು ಚರ್ಚಿಸಲು ಮಾರ್ಚ್ 26 ಗುರುವಾರದಂದು ಪೂರ್ವಭಾವಿ ಸಭೆ ಕರೆಯಲಾಗಿದೆ.…

ನಾಳೆ ಶಿರಡಿ ಸಾಯಿಬಾಬಾ ಅವರ ಜಯಂತ್ಯೋತ್ಸವ

ತಾಳಿಕೋಟೆ:ಪಟ್ಟಣದ ಸಾಯಿಬಾಬಾ ಸೇವಾಟ್ರಸ್ಟ ವತಿಯಿಂದ ಶಿರಡಿ ಸಾಯಿಬಾಬಾ ಜಯಂತ್ಯೋತ್ಸವ ಹಾಗೂ 22ನೆಯ ವಾರ್ಷೀಕೋತ್ಸವ ಕಾರ್ಯಕ್ರಮವು ವಾಸವಿ ಕಲ್ಯಾಣಮಂಟಪದಲ್ಲಿ ನಾಳೆ (ಮಾ.26)ರಂದು ಗುರುವಾರ ಜರುಗಲಿದೆ. ಅಂದು ಬೆಳಿಗ್ಗೆ 7.30ಗಂಟೆಗೆ ನಿಮಿಷಾಂಬಾದೇವಿ ಗುಡಿಯಿಂದ ವಾಸವಿ ಕಲ್ಯಾಣ ಮಂಟಪದವರೆಗೆ ಪಲ್ಲಕ್ಕಿ ಉತ್ಸವ, 9.15ಕ್ಕೆ ಪ್ರಾರ್ಥನೆ, 9.30ಕ್ಕೆ…

ಭಾರತ ಸರ್ಕಾರದ ವಾರ್ತಾ ಶಾಖೆಯಿಂದ ಮಾರ್ಚ್ 25ರಂದು ಪತ್ರಕರ್ತರಿಗೆ ಕಾರ್ಯಾಗಾರ

ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇದೇ 25 ಬುಧವಾರದಂದು ರಾಯಚೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ…

ಜೆಸ್ಕಾಂನಿಂದ ಇಂದು ವಿದ್ಯುತ್ ವ್ಯತ್ಯಯ

ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ-1ರ ಶಾಖೆ 2ರಲ್ಲಿ ಡಿ-ಮಾರ್ಟ್ ವಿದ್ಯುತ್ ಕಾಮಗಾರಿ ನಿರ್ವಹಿಸುತ್ತಿರುವ ಪ್ರಯುಕ್ತ ಮಾರ್ಚ್ 24ರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 02:30 ಗಂಟೆವರೆಗೆ ರಾಯಚೂರಿನ ಅಸ್ಕಿಹಾಳ, ಕೋಲ್ಡ್…

ಮಾರ್ಚ್ 26ರಂದು ಹರಾಜು ಪ್ರಕ್ರಿಯೆ

ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯದಲ್ಲಿನ ಹಳೆಯ ದಿನ ಪತ್ರಿಕೆಗಳು, ನಿಯತ ಕಾಲಿಕೆಗಳು ಹಾಗೂ ಪಠ್ಯಕ್ರಮಕ್ಕೆ ಇಲ್ಲದ ಪುಸ್ತಕಗಳನ್ನು ಹರಾಜು ಮೂಲಕ ವಿಲೇವಾರಿ ಮಾಡಲು ಮಾರ್ಚ್ 26ರ ಮಧ್ಯಾಹ್ನ 3 ಗಂಟೆಗೆ ಕಾಲೇಜಿನ…

ರಾಯಚೂರಿನ ಜಿಲ್ಲಾಡಳಿತದಿಂದ ದೇವರ ದಾಸಿಮಯ್ಯ ಜಯಂತ್ಯುತ್ಸವ

ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಸರಳ ಭಾಷೆಯಲ್ಲಿ ಸರ್ವರೂ ಅರಿಯುವಂತೆ ವಚನಗಳನ್ನು ರಚಿಸಿದ ಆದ್ಯ ವಚನಕಾರ, ನೇಕಾರ ಸಂತ ವಿಶ್ವಮಾನ್ಯ ಶರಣ ದೇವರ ದಾಸಿಮಯ್ಯ ಅವರು ಸ್ವಸ್ಥ ಸಮಾಜ ನಿರ್ಮಾಣದ ಆಶಯದೊಂದಿಗೆ ನಮಗೆಲ್ಲ ಸನ್ಮಾರ್ಗ ತೋರಿದ್ದಾರೆ ಎಂದು ಜಿಲ್ಲಾ ಹೆಚ್ಚುವರಿ…

ಡಾ.ಬಾಬು ಜಗಜೀವನರಾಮ್ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆ ಇಂದು

ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿ ವರ್ಷದಂತೆ ಈ ವರ್ಷವೂ 2026-27ನೇ ಸಾಲಿಗೆ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 119ನೇ ಜನ್ಮ ದಿನಾಚರಣೆಯನ್ನು 05-04-2026 ರಂದು ಆಚರಿಸುವ ಸಲುವಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

ಎಸ್ಸೆಸ್ಸೆಲ್ಸಿಯ ವಿಜ್ಞಾನ ಪರೀಕ್ಷೆಗೆ 705 ವಿದ್ಯಾರ್ಥಿಗಳು ಗೈರು

ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಾರ್ಚ್ 23ರ ಸೋಮವಾರ ದಂದು 101 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ವಿಜ್ಞಾನ ವಿಷಯದಲ್ಲಿ ಒಟ್ಟು 30,813 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 705 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ 4,098 ವಿದ್ಯಾರ್ಥಿಗಳು ಪರೀಕ್ಷೆಗೆ…