ಮಾರ್ಚ್ 25, 26ರಂದು ಮಾನವ ಹಕ್ಕುಗಳ ಆಯೋಗದಿಂದ ರಾಯಚೂರಲ್ಲಿ ಸಿಟ್ಟಿಂಗ್ಸ್: ದೂರುಗಳು, ಅಹವಾಲು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ
ರಾಯಚೂರು ಮಾರ್ಚ್ 23 (ಕರ್ನಾಟಕ ವಾರ್ತೆ): ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು…
