Month: March 2026

ಕವಿತಾಳ-ರಂಜಾನ್ ಹಬ್ಬದ ಪ್ರಯುಕ್ತ ವಿಷೇಶ ಪಾರ್ಥನೆ

ಕವಿತಾಳ: ಪಟ್ಟಣದ ಈದ್ಗಾ ಮೈದಾನದಲ್ಲಿ ಇಂದು ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ವಿಷೇಶ ಪ್ರಾಥನೆಯನ್ನು ಸಲ್ಲಿಸಿದರು. ಮಕ್ಕಳು ಮತ್ತು ಯುವಕರು ಸೇರಿದಂತೆ ಹಿರಿಯರು ಹೊಸಹೊಸ ಬಟ್ಟೆಗಳನ್ನು ಧರಿಸಿ ಅತ್ಯಂತ ಸಡಗರ ಸಂಭ್ರಮದಿಂದ ಪರಸ್ಪರ ಅಪ್ಪಿಕೊಳ್ಳುವ ಮೂಲಕ ಹಬ್ಬದ ಶುಭಾಶಯಗಳನ್ನು…

“ಹೋಲಿ ಫ್ಯಾಮಿಲಿ ಚರ್ಚ್‌ನಲ್ಲಿ ಆತ್ಮೀಯ ಅನುಭವ ನೀಡಿದ ಯೇಸು ಜೀವನ ನಾಟಕ

ಸಿಂಧನೂರು, ಮಾರ್ಚ್ 21 : ಸಿಂಧನೂರು ನಗರದ ಹೋಲಿ ಫ್ಯಾಮಿಲಿ ಚರ್ಚ್‌ನಲ್ಲಿ ಭಕ್ತಿ, ಶ್ರದ್ಧೆ ಮತ್ತು ಆಧ್ಯಾತ್ಮಿಕತೆಯ ಸಮಾಗಮವಾಗಿ ನಡೆದ ದೃಶ್ಯ ರೂಪಕ ನಾಟಕ ಕಾರ್ಯಕ್ರಮ ಭವ್ಯ ಯಶಸ್ಸು ಕಂಡಿತು. ಕ್ರಿಸ್ತ ಯೇಸುರಾಜರ ಜನನದಿಂದ ಹಿಡಿದು ಬೋಧನೆ, ಜೀವನ, ಮರಣ ಮತ್ತು…

ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಸಮುದಾಯಕ್ಕೆ ಶುಭಾಶಯ ಈದ್ಗಾ ಮೈದಾನದಲ್ಲಿ ಸೌಹಾರ್ದ ಸಂದೇಶ ಸಮಾಜದಲ್ಲಿ ಶಾಂತಿ, ಏಕತೆ ಕಾಪಾಡೋಣ: ರಾಜಾ ವೆಂಕಟಪ್ಪ ನಾಯಕ

ಮಾನ್ವಿ : ಪಟ್ಟಣದ ಈದ್ಗಾ ಮೈದಾನದ ಹತ್ತಿರ ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಸಮುದಾಯದವರಿಗೆ ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಂಜಾನ್ ಹಬ್ಬವು ಶಾಂತಿ, ಸಹಾನುಭೂತಿ ಮತ್ತು ಸೌಹಾರ್ದತೆಯ ಪ್ರತೀಕವಾಗಿದ್ದು, ಸಮಾಜದಲ್ಲಿ ಎಲ್ಲರೂ…

ರಂಜಾನ್ ಹಬ್ಬದ ಅಂಗವಾಗಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾನ್ವಿಯಲ್ಲಿ ಭಕ್ತಿಭಾವದಿಂದ ಈದ್ ಆಚರಣೆ

ಸಮುದಾಯದವರಿಗೆ ಶುಭಾಶಯ ಕೋರಿದ ನಾಯಕರು ಸಾಮರಸ್ಯದ ಸಂದೇಶ ನೀಡಿದ ಹಬ್ಬದ ಸಂಭ್ರಮ ಮಾನ್ವಿ : ಪಟ್ಟಣದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಸಮುದಾಯದವರು ಭಕ್ತಿಭಾವದಿಂದ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದರು. ಹಬ್ಬದ ಹಿನ್ನೆಲೆಯಲ್ಲಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಸಂತೋಷವನ್ನು…

ಜಾಲಹಳ್ಳಿಯಲ್ಲಿ ಪವಿತ್ರ ರಂಜಾನ್ ಹಬ್ಬ ಅದ್ದೂರಿಯಾಗಿ ಆಚರಣೆ

ಜಾಲಹಳ್ಳಿ : ಮಾ 21 ಗ್ರಾಮದಲ್ಲಿ ಪವಿತ್ರ ರಂಜಾನ್ ಹಬ್ಬವನ್ನು ಎಲ್ಲಾ ಮುಸ್ಲಿಂ ಬಾಂಧವರು ಸೇರಿ ಅತ್ಯಂತ ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಣೆ ಮಾಡಿದರು. ಹಬ್ಬದ ಅಂಗವಾಗಿ ಗ್ರಾಮದಲ್ಲಿರುವ ಕಬ್ರ್ ಸ್ಥಾನದಲ್ಲಿನ ಈದ್ಗಾ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಆಶರಖಾನ್ ದಿಂದ…

ಪ್ರವಚನ ಮಹಾಮಂಗಲ ಕಾರ್ಯಕ್ರಮ

ತಾಳಿಕೋಟೆ: ತಾಲ್ಲೂಕಿನ ಗಡಿಸೋಮನಾಳ ಗ್ರಾಮದ ಹಿರೇಮಠದ ಗುರುಬಸವ ಮಹಾಮನೆಯಲ್ಲಿ ಗುರು ಬಸವಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಜನಜಾಗೃತಿಗಾಗಿ ಬಸವಾದಿ ಸಕಲ ಶರಣರ 45ನೆಯ ಶರಣರ ಹಬ್ಬ ಮತ್ತು ಲಿಂಗೈಕ್ಯ ಇಂದುಧರ ಸ್ವಾಮೀಜಿ ಅವರ ಪ್ರಥಮ ಪುಣ್ಯ ಸ್ಮರಣೆ ಕಾರ್ಯಕ್ರಮವು ಶುಕ್ರವಾರ ನೆರವೇರಿತು.…

ಇಂದು ಉಚಿತ ಆರೋಗ್ಯ ತಪಾಸಣಾ ಮಹಾ ಶಿಬಿರ

ತಾಳಿಕೋಟಿ: ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಅಸ್ಕಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಾಗಲಕೋಟ ಹಾಗೂ ಬಿ.ಎಸ್.ಪಾಟೀಲ ಫೌಂಡೇಶನ್ (ಸಾಸನೂರ) ಇವರ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಮಹಾ ಶಿಬಿರ ಇಂದು(ಮಾ.22) ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 3ರವರೆಗೆ ನಡೆಯಲಿದೆ. ಸದರಿ ಶಿಬಿರದಲ್ಲಿ…