Month: March 2026

ದಾವಣಗೆರೆ ಉಪಚುನಾವಣೆಯಲ್ಲಿ ಮೇಜರ್ ಟ್ವಿಸ್ಟ್  ಪಕ್ಷೇತರ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಣೆ.-

ದಾವಣಗೆರೆ ಉಪಚುನಾವಣೆಯಲ್ಲಿ ಮೇಜರ್ ಟ್ವಿಸ್ಟ್ ಪಕ್ಷೇತರ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಣೆ.- ದಾವಣಗೆರೆ: ರಾಜ್ಯದ ಗಮನ ಸೆಳೆದಿರುವ ದಾವಣಗೆರೆ ಉಪಚುನಾವಣೆಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಅವರು…

ಖಿಲಾರಹಟ್ಟಿಯಲ್ಲಿ ಬೀರಲಿಂಗೇಶ್ವರ–ಕಾಡಸಿದ್ಧೇಶ್ವರ ಜಾತ್ರೆ ಇಂದಿನಿಂದ

ಮುದ್ದೇಬಿಹಾಳ: ತಾಲ್ಲೂಕಿನ ಖಿಲಾರಹಟ್ಟಿ ಗ್ರಾಮದಲ್ಲಿ ಆರಾಧ್ಯ ದೈವಗಳಾದ ಶ್ರೀ ಬೀರಲಿಂಗೇಶ್ವರ ಹಾಗೂ ಶ್ರೀ ಕಾಡಸಿದ್ಧೇಶ್ವರರ ಜಾತ್ರಾ ಮಹೋತ್ಸವವು ಮಾರ್ಚ್ 20ರಿಂದ 22ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ ಎಂದು ಸಮಾಜಸೇವಕ ಹಾಗೂ ಅಹಲ್ಯಾಬಾಯಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ…

ಪ್ರಜಾಸೌಧ ವಿವಾದ: ವಿರೋಧಿಗಳಿಗೆ ನಾಡಗೌಡ ತಿರುಗೇಟು

ಮುದ್ದೇಬಿಹಾಳ: ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣ ವಿಚಾರವಾಗಿ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಶಾಸಕ ಸಿ.ಎಸ್. ನಾಡಗೌಡ ಅವರು ವಿರೋಧ ಪಕ್ಷದ ನಾಯಕರ ವಿರುದ್ಧ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಸೌಧ ನಿರ್ಮಾಣಕ್ಕಾಗಿ…

ಗುಲಾಮಗಿರಿಯಿಂದ ಮುಕ್ತಗೊಳಿಸಲು ರಾಜಕಾರಣಕ್ಕೆ ಬಂದೆ” : ನಡಹಳ್ಳಿ ವಾಗ್ದಾಳಿ

ಮುದ್ದೇಬಿಹಾಳ: ಕ್ಷೇತ್ರದ ರಾಜಕೀಯ ವಾತಾವರಣ ತೀವ್ರಗೊಂಡಿರುವ ನಡುವೆಯೇ ಮಾಜಿ ಶಾಸಕ ಹಾಗೂ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಅವರು ಹಾಲಿ ಶಾಸಕ ಸಿ.ಎಸ್. ನಾಡಗೌಡರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪಟ್ಟಣದ ದಾಸೋಹ ನಿಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ಇಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಎನ್.ಎಸ್. ಬೋಸರಾಜು ಅವರ ರಾಯಚೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ರಾಯಚೂರು: ಸನ್ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್.ಎಸ್. ಬೋಸರಾಜು ಅವರು ದಿನಾಂಕ 21.03.2026 ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅವರ ಕಾರ್ಯಕ್ರಮದ ವಿವರಗಳು ಈ ಕೆಳಗಿನಂತಿವೆ: 1.ಬೆಳಿಗ್ಗೆ…

ಯೋಗದಿಂದ ಆರೋಗ್ಯ ಮತ್ತು ಮನಶಾಂತಿ ಸಾಧನೆ : ಕರಿಬಸಪ್ಪ ಜೀ

ಮಾನ್ವಿ : ಪಟ್ಟಣದ ಯೋಗ ಸನ್ನಿಧಿಯಲ್ಲಿ ಯೋಗ ಸನ್ನಿಧಿ ಜ್ಞಾನ ವಿದ್ಯಾಪೀಠ ಟ್ರಸ್ಟ್‌, ಮಾನ್ವಿ ಹಾಗೂ ಖ್ಯಾತ ಅದಿತಿ ಟ್ರಸ್ಟ್‌ ಅವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗಾಗಿ ಏರ್ಪಡಿಸಲಾಗಿದ್ದ 1 ವಾರದ ಉಚಿತ ಯೋಗ ಶಿಬಿರದ ಸಮಾರೋಪ…

ರಾಯಚೂರು ಗ್ರಾಮೀಣಾಭಿವೃದ್ಧಿ ತ್ರೈಮಾಸಿಕ ಪತ್ರಿಕೆ ಬಿಡುಗಡೆ

ರಾಯಚೂರು ಮಾರ್ಚ 20 (ಕ.ವಾ): ವಿವಿಧ ಯೋಜನೆಗಳ ‘ರಾಯಚೂರು ಗ್ರಾಮೀಣಾಭಿವೃದ್ಧಿ ಪತ್ರಿಕೆ’ ಎಂಬ ತ್ರೈಮಾಸಿಕ ಸುದ್ದಿ ಪತ್ರಿಕೆಯನ್ನು (ಮ್ಯಾಗಜೀನ್) ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ್ ಕಾಂದೂ ಅವರು ಮಾರ್ಚ 20ರಂದು ನಗರದ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಈ…

ಕುರ್ವಕಲಾ ಗ್ರಾಮಕ್ಕೆ ಶಾಸಕರಾದ ಬಸನಗೌಡ ದದ್ಧಲ್ ಭೇಟಿ; ಸೇತುವೆ ಕಾಮಗಾರಿ ಪರಿಶೀಲನೆ

ರಾಯಚೂರು ಮಾರ್ಚ್ 20 (ಕರ್ನಾಟಕ ವಾರ್ತೆ): ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಅವರು ಮಾರ್ಚ 20ರಂದು ರಾಯಚೂರು ಗ್ರಾಮೀಣ ಭಾಗದಲ್ಲಿ ಪ್ರವಾಸ ಕೈಗೊಂಡು ರಾಯಚೂರು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ…

ಕಾಲುವೆಗೆ ಜಾರಿ ಬಿದ್ದು ಯುವಕ ಸಾವು

ಅರಕೇರಾ : ಯುಗಾದಿ ಹಬ್ಬದ ಕರಿದಿನವಾದ ಶುಕ್ರವಾರ ಸ್ನೇಹಿತರೊಂದಿಗೆ ಬಣ್ಣದಾಟವಾಡಿದ ಬಳಿಕ ಕಾಲುವೆಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ಹರಿದು ಹೋಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ತಾಲೂಕಿನ ಬುದ್ದಿನ್ನಿ ಗ್ರಾಮದ ಗಂಗಾಧರ ಆಂಜನೇಯ (20) ಮೃತ ದುರ್ಧೈವಿ.…