ಜನಪದ ಸಾಹಿತ್ಯಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ: ಪ್ರೊ. ತಿಪ್ಪೇಸ್ವಾಮಿ ಡಿ.ಎಸ್. ಪ್ರತಿಪಾದನೆ
ಬಾದಾಮಿ : “ಉತ್ತರ ಕರ್ನಾಟಕದ ಜನಪದ ಸಾಹಿತ್ಯವು ಅತ್ಯಂತ ಶ್ರೀಮಂತವಾಗಿದ್ದು, ಕೆರೂರಿನ ಜಿ.ಎಸ್. ಗದ್ದಗಿಮಠ ಮತ್ತು ವಿಜಯಪುರ ಜಿಲ್ಲೆಯ ಹಲಸಂಗಿ ಗೆಳೆಯರು ಇದನ್ನು ಸಂಗ್ರಹಿಸಿ, ಸಂರಕ್ಷಿಸುವ ಮೂಲಕ ಜನಪದ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ” ಎಂದು ಹುನಗುಂದದ ವಿ.ಎಂ. ಕಾಲೇಜಿನ ಕನ್ನಡ…
ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ’ : ಜೂನ್ ಅಂತ್ಯದಲ್ಲಿ ಅದ್ಧೂರಿ ಆಯೋಜನೆ
ಕರ್ನಾಟಕದ ಸಾಹಿತ್ಯ ಚರಿತ್ರೆಯಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿರುವ ‘ಕರ್ನಾಟಕ ಬಾಲ ವಿಕಾಸ ಅಕಾಡೆಮಿ’ಯು ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ನಿರ್ಧರಿಸಿದೆ. ಈ ಐತಿಹಾಸಿಕ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಅಕಾಡೆಮಿಯ ಅಧ್ಯಕ್ಷರಾದ ಅಡಿವೇಶ ಇಟಗಿ…
ಜೈ ಜವಾನ್, ಜೈ ಕಿಸಾನ್ ಮಾದರಿಯಲ್ಲಿ ‘ಜೈ ಶಿಕ್ಷಕ’ ಎನ್ನುವ ಗೌರವ ಸಮಾಜ ನೀಡಲಿ” : ಎಸ್ಪಿ ಲಕ್ಷ್ಮಣ ನಿಂಬರಗಿ ಕರೆ
ವಿಜಯಪುರ: “ದೇಶದ ಗಡಿ ಕಾಯುವ ಸೈನಿಕರಿಗೆ ‘ಜೈ ಜವಾನ್’ ಹಾಗೂ ದೇಶಕ್ಕೆ ಅನ್ನ ನೀಡುವ ರೈತರಿಗೆ ‘ಜೈ ಕಿಸಾನ್’ ಎಂದು ಗೌರವಿಸುವಂತೆ, ಉತ್ತಮ ಸಮಾಜ ಮತ್ತು ದೇಶವನ್ನು ಕಟ್ಟುವ ಶಿಕ್ಷಕರಿಗೆ ‘ಜೈ ಶಿಕ್ಷಕ’ ಎನ್ನುವ ಗೌರವ ಸಲ್ಲಬೇಕು” ಎಂದು ಜಿಲ್ಲಾ ಪೊಲೀಸ್…
ಬಸಾಪುರ ಗ್ರಾಮದ ತುಂಗಭದ್ರ ಎಡದಂಡೆ ಮುಖ್ಯ ಕಾಲುವೆ ಓಡಿದ ಹಿನ್ನೆಲೆ, ಶಾಸಕ ಹಂಪನಗೌಡ ಬಾದರ್ಲಿ ಸ್ಥಳಕ್ಕೆ ಭೇಟಿ ಸಮಗ್ರ ಪರಿಶೀಲನೆ ತುರ್ತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ
ಕೊಪ್ಪಳ : ಕೊಪ್ಪಳ ಜಿಲ್ಲಾ ತಾಲೂಕಿನ ಹಿಟ್ನಾಳ್ ಹೋಬಳಿಯ ಬಸಾಪುರ ಗ್ರಾಮದ ತುಂಗಭದ್ರ ಎಡದಂಡೆ ಮುಖ್ಯ ಕಾಲುವೆಯ ಚೈನೇಜ್ 650 ಹತ್ತಿರ ಕಾಲುವೆ ಓಡಿದ ಹಿನ್ನೆಲೆ, ಮಾನ್ಯ ಶಾಸಕ ಹಂಪನಗೌಡ ಬಾದರ್ಲಿ ಅವರು ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು.…
ಅಪೌಷ್ಠಿಕತೆ ಮುಕ್ತ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಚಾಲನೆ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ವಿಜಯಪುರ: ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಎಲ್ಲಾ ಸಂಬಂಧಿತ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ…
ಪವಿತ್ರ ರಂಜಾನ್: ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಂದ ಹಣ್ಣು-ಹಂಪಲು ವಿತರಣೆ; ಸೌಹಾರ್ದತೆ ಮೆರೆದ ನಾಯಕ
ಸಿರವಾರ: ಪವಿತ್ರ ರಂಜಾನ್ ಮಾಸದ ಅಂಗವಾಗಿ ಉಪವಾಸ ವ್ರತ ಆಚರಿಸುತ್ತಿರುವ ಮುಸ್ಲಿಂ ಬಾಂಧವರಿಗೆ ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರ ಪರವಾಗಿ ಆದರ್ಶ ನಾಯಕ ಅವರು ಇಂದು ಹಣ್ಣು-ಹಂಪಲು ವಿತರಿಸುವ ಮೂಲಕ ಮಾನವೀಯತೆ ಹಾಗೂ ಸೌಹಾರ್ದತೆಯನ್ನು ಮೆರೆದರು. ಪಟ್ಟಣದ ನೂರಾನಿ…
ಜಿಲ್ಲೆಯಾದ್ಯಂತ ಯುಗಾದಿ ಹಬ್ಬದ ಸಡಗರ: ಮಾರುಕಟ್ಟೆಯಲ್ಲಿ ಸಂಭ್ರಮದ ಖರೀದಿ
ಕೊಪ್ಪಳ: ಬದುಕಿನ ಸುಖ-ದುಃಖಗಳ ಸಂಕೇತವಾಗಿ ಬೇವು-ಬೆಲ್ಲ ಸವಿಯುವ ಸೌಹಾರ್ದತೆಯ ಹಬ್ಬ ‘ಯುಗಾದಿ’ಯನ್ನು ಸ್ವಾಗತಿಸಲು ಕೊಪ್ಪಳ ಜಿಲ್ಲೆ ಸಜ್ಜಾಗಿದೆ. ಬುಧವಾರ ಜಿಲ್ಲಾ ಕೇಂದ್ರ ಸೇರಿದಂತೆ ತಾಲ್ಲೂಕು ಕೇಂದ್ರ ಹಾಗೂ ಗ್ರಾಮೀಣ ಭಾಗಗಳಲ್ಲಿ ಹಬ್ಬದ ಖರೀದಿ ಪ್ರಕ್ರಿಯೆ ಅತ್ಯಂತ ಉತ್ಸಾಹದಿಂದ ಕಂಡುಬಂದಿತು. ನಗರದ ಕೇಂದ್ರ…
ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ
ಕವಿತಾಳ : ಮಾನ್ವಿ ವಿಧಾನಸಭಾ ಕ್ಷೇತ್ರದ ಕವಿತಾಳ ಪಟ್ಟಣದಲ್ಲಿ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ನಡೆದ ಈ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮವು ಮಾನವೀಯ ಮೌಲ್ಯಗಳು ಮತ್ತು ಸಹಬಾಳ್ವೆಯ ಮಹತ್ವವನ್ನು ಮತ್ತೊಮ್ಮೆ ನೆನಪಿಸಿತು. ಕಾರ್ಯಕ್ರಮದ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಮಾತನಾಡಿ, ಇಂತಹ…
ಸಾಮಾಜಿಕ ಜಾಲತಾಣದ ಅತಿಬಳಕೆಯಿಂದ ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ – ತಜ್ಞರ ಆತಂಕ
“ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ಮಾನಸಿಕ ಆರೋಗ್ಯದ ಮೇಲೆ ಭಾರಿ ಪರಿಣಾಮ ಬೀರುತ್ತಿವೆ. ಇತರರ ಜೀವನದ ವೈಭವದ ಕ್ಷಣಗಳನ್ನು ನೋಡಿ ನಮ್ಮ ಜೀವನವನ್ನು ಅವರೊಂದಿಗೆ ಹೋಲಿಸಿಕೊಳ್ಳುವುದು ಅನಗತ್ಯ ಆತಂಕ ಮತ್ತು ಕೀಳರಿಮೆಗೆ ಪ್ರಮುಖ ಕಾರಣವಾಗುತ್ತಿದೆ,” ಎಂದು ಗಂಗಾವತಿ ಉಪ ವಿಭಾಗ…
