Month: March 2026

ಗ್ರಾಮೀಣ ಪ್ರದೇಶಗಳಲ್ಲಿ ಇರುವ ಹಳೆಯ ಕೆರೆಗಳು, ಕುಂಟೆಗಳು ಮತ್ತು ಸಣ್ಣ ಅಣೆಕಟ್ಟುಗಳ ಪುನಶ್ಚೇತನಕ್ಕೆ PMKSY-RRR ಯೋಜನೆ ಪರಿಣಾಮಕಾರಿ ಸಚಿವ ಎನ್ ಎಸ್ ಬಸರಾಜು

ದೆಹಲಿ : ಇಂದು ನವದೆಹಲಿನಲ್ಲಿ ನಡೆದ ಈ ಸಭೆಯಲ್ಲಿ, ರಾಜ್ಯದ ನೀರಾವರಿ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಇನ್ನಷ್ಟು ಪ್ರಮುಖ ಅಂಶಗಳನ್ನು ಎನ್. ಎಸ್. ಬೋಸರಾಜು ಅವರು ಪ್ರಸ್ತಾಪಿಸಿದರು. ವಿಶೇಷವಾಗಿ, ಗ್ರಾಮೀಣ ಪ್ರದೇಶಗಳಲ್ಲಿ ಇರುವ ಹಳೆಯ ಕೆರೆಗಳು, ಕುಂಟೆಗಳು ಮತ್ತು ಸಣ್ಣ ಅಣೆಕಟ್ಟುಗಳ…

ನಿಡಶೇಸಿ ಕೆರೆ ಹಾಗೂ ಉದ್ಯಾನವನಕ್ಕೆ ನವಕಳೆ: ಪರಿಸರ ಪ್ರೇಮಿಗಳ ಶ್ರಮದಾನಕ್ಕೆ ಕೈಜೋಡಿಸಿದ ವಿವಿಧ ಇಲಾಖೆಗಳು

ಕುಷ್ಟಗಿ: ಪಟ್ಟಣದ ಹೊರವಲಯದ ಗಜೇಂದ್ರಗಡ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ, ದಶಕಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ನಿಡಶೇಸಿ ಕೆರೆ ಮತ್ತು ಸಾರ್ವಜನಿಕ ಉದ್ಯಾನವನಕ್ಕೆ ಈಗ ಪುನರ್ಜನ್ಮ ನೀಡುವ ಕಾರ್ಯ ಭರದಿಂದ ಸಾಗಿದೆ. ಸ್ಥಳೀಯ ಪರಿಸರ ಪ್ರೇಮಿಗಳು, ಗೆಳೆಯರ ಬಳಗ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ…

ಕೊಪ್ಪಳ ಜಿಲ್ಲಾದ್ಯಂತ ಶಿಸ್ತುಬದ್ಧವಾಗಿ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ-1

ಕೊಪ್ಪಳ: ಜಿಲ್ಲೆಯಾದ್ಯಂತ ಬುಧವಾರದಂದು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-1 ಅತ್ಯಂತ ಉತ್ಸಾಹ ಮತ್ತು ಶಿಸ್ತಿನಿಂದ ಆರಂಭಗೊಂಡಿತು. ಮೊದಲ ದಿನ ನಡೆದ ಪ್ರಥಮ ಭಾಷೆಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಡಗರದಿಂದ ಹಾಜರಾಗುವ ಮೂಲಕ ಪರೀಕ್ಷಾ ಹಬ್ಬಕ್ಕೆ ಚಾಲನೆ ನೀಡಿದರು. ಜಿಲ್ಲೆಯ ಒಟ್ಟು 74 ಕೇಂದ್ರಗಳಲ್ಲಿ ಪರೀಕ್ಷೆ…

ಮಂತ್ರಾಲಯ ಶ್ರೀಮಠದಲ್ಲಿ ಯುಗಾದಿ ಸಂಭ್ರಮ

ರಾಯಚೂರು : ಮಂತ್ರಾಲಯ- ಪವಿತ್ರ ಕ್ಷೇತ್ರ ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಶ್ರೀ ಕ್ರೋಧಿ ನಾಮ ಸಂವತ್ಸರದ ಯುಗಾದಿ ಹಬ್ಬವನ್ನು ಅತ್ಯಂತ ಭಕ್ತಿ ಮತ್ತು ಸಡಗರದಿಂದ ಆಚರಿಸಲಾಯಿತು. ಯುಗಾದಿಯ ಅಂಗವಾಗಿ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಗಳ…

ಮುಂದಿನ 48 ಗಂಟೆಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಮುನ್ನೆಚ್ಚರಿಕೆ – ಹಲವು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ.

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆಯಾಗಿ ಕರ್ನಾಟಕವು ‘ಮಿನಿ ಕಾಶ್ಮೀರ’ದಂತೆ ಭಾಸವಾಗಿತ್ತು. ಇದೀಗ ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಜನತೆಗೆ ಮತ್ತೊಂದು ಪ್ರಮುಖ ಎಚ್ಚರಿಕೆ ನೀಡಿದ್ದು, ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ…

ರಾಯಚೂರು ಜಿಲ್ಲೆಯಲ್ಲಿ ಯಶಸ್ವಿಯಾಗಿ ಆರಂಭಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮೊದಲ ದಿನ 30,295 ವಿದ್ಯಾರ್ಥಿಗಳು ಹಾಜರು

ರಾಯಚೂರು: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಬುಧವಾರದಿಂದ ಅತ್ಯಂತ ಶಿಸ್ತುಬದ್ಧವಾಗಿ ಆರಂಭಗೊಂಡಿವೆ. ಜಿಲ್ಲೆಯಾದ್ಯಂತ ತೀವ್ರವಾದ ಬಿಸಿಲಿನ ಝಳವಿದ್ದರೂ ಸಹ, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಉತ್ಸಾಹದಿಂದ ಮೊದಲ ದಿನದ ಪ್ರಥಮ ಭಾಷೆ ಕನ್ನಡ ಪರೀಕ್ಷೆಯನ್ನು ಬರೆದರು.ಜಿಲ್ಲೆಯ ಒಟ್ಟು 101 ಪರೀಕ್ಷಾ…

ಬೆಲೆ ಏರಿಕೆ ಬಿಸಿಯ ನಡುವೆಯೂ ರಾಯಚೂರಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

ರಾಯಚೂರು : ಯುಗ ಎಂದರೆ ಕಾಲ, ಆದಿ ಎಂದರೆ ಆರಂಭ’. ಹೊಸ ವರ್ಷದ ಮುನ್ನುಡಿಯಾದ ಯುಗಾದಿ ಹಬ್ಬವನ್ನು ಬರಮಾಡಿಕೊಳ್ಳಲು ರಾಯಚೂರು ನಗರ ಸಜ್ಜಾಗಿದ್ದು, ಬೆಲೆ ಏರಿಕೆಯ ನಡುವೆಯೂ ಮಾರುಕಟ್ಟೆಯಲ್ಲಿ ಗ್ರಾಹಕರ ಖರೀದಿ ಭರಾಟೆ ಜೋರಾಗಿದೆ.ಹಬ್ಬದ ಹಿನ್ನೆಲೆಯಲ್ಲಿ ವ್ಯಾಪಾರಿಗಳು ಹಣ್ಣು ಮತ್ತು ಹೂವುಗಳ…

4,30,000 ಮೌಲ್ಯದ ಕಳೆದ 24 ಮೊಬೈಲ್‌ಗಳನ್ನು ಪತ್ತೆಹಚ್ಚಿದ ರಾಯಚೂರು ಪೊಲೀಸ್

ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋದ ಮೊಬೈಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಸಾಧನೆ ಮಾಡಿದ್ದು, ಒಟ್ಟು ₹4,30,000 ಮೌಲ್ಯದ 24 ಮೊಬೈಲ್‌ಗಳನ್ನು ಪತ್ತೆಹಚ್ಚಿ ಮಾಲೀಕರಿಗೆ ಹಿಂತಿರುಗಿಸಿದ್ದಾರೆ.ಸಿ‌.ಇ.ಐ.ಆರ್ (ಸೆಂಟ್ರಲ್ ಎಕ್ವಿಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್) ಪೋರ್ಟಲ್‌ನ ಸಹಾಯದಿಂದ ಕಳೆದುಹೋದ ಮೊಬೈಲ್‌ಗಳನ್ನು ಪತ್ತೆ…

ಯುಗಾದಿ ಹಾಗೂ ರಂಜಾನ್ ಹಬ್ಬದ ಶಾಂತಿ ಸಭೆ

ಲಿಂಗಸಗೂರು : ಮಾ 20 . ಯುಗಾದಿ ಹಾಗೂ ರಂಜಾನ್ ಹಬ್ಬ ಆಚರಣೆ ಶಾಂತಿ ರೀತಿಯ ದೈವಭಕ್ತಿ ಹಬ್ಬವಾಗಿ ಪರಿವರ್ತನೆ ಗೊಳ್ಳಬೇಕು ಅದು ಯಾವುದೇ ದ್ವೇಷ ಮೋಜು ಮಸ್ತಿ ಹಬ್ಬವಾಗಬಾರದು. ಒಂದು ವೇಳೆ ಕಾನೂನಿನ ನಿಯಮ ಉಲ್ಲಂಘಿಸದೆ ಇಲಾಖೆ ಜೊತೆ ಕೈಜೋಡಿಸಬೇಕು,…

ಸಮಾಜ ಸೇವಕ ಅಸ್ಕಿಗೆ ಮುಸ್ಲಿಂ ಸಮಾಜದಿಂದ ಸನ್ಮಾನ

ತಾಳಿಕೋಟಿ: ಅಸ್ಕಿ ಫೌಂಡೇಶನ್ ಕೊಣ್ಣೂರ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಮಾಜ ಸೇವಕರಾದ ಸಿ.ಬಿ.ಅಸ್ಕಿ ಅವರನ್ನು ಸ್ಥಳೀಯ ಮುಸ್ಲಿಂ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಪವಿತ್ರ ರಮಜಾನ ಮಾಸದ ಅಂಗವಾಗಿ ಪಟ್ಟಣದಲ್ಲಿ ಇತ್ತೀಚಿಗೆ ಹಮ್ಮಿಕೊಂಡ ಸೌಹಾರ್ದ ಇಫ್ತಾರ ಕೂಟ ಕಾರ್ಯಕ್ರಮದಲ್ಲಿ ಅವರ ಸಮಾಜಮುಖಿ…