Month: March 2026

ಸಾರಿಗೆ ನಿಗಮದಿಂದ ಶಾಸಕ ನಾಡಗೌಡರಿಗೆ ಸನ್ಮಾನ

ತಾಳಿಕೋಟಿ: ಪಟ್ಟಣದ ಸಾರಿಗೆ ನಿಗಮದ ಸಿಬ್ಬಂದಿ ವಸತಿ ಗೃಹಗಳ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ,ಶಾಸಕರಾದ ಸಿ.ಎಸ್. ನಾಡಗೌಡ(ಅಪ್ಪಾಜಿ) ಅವರನ್ನು ನಿಗಮದ ವತಿಯಿಂದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಸನ್ಮಾನಿಸಿ ಗೌರವಿಸಿದರು. ವೇ.ಮೂ.ಮುರಗೇಶ ವಿರಕ್ತಮಠ,ವೀರಪಾಕ್ಷಯ್ಯ ಸಿ.ಹಿರೇಮಠ,ತಹಸಿಲ್ದಾರ್…

ಸಾರಿಗೆ ನಿಗಮದಿಂದ ಶಾಸಕ ನಾಡಗೌಡರಿಗೆ ಸನ್ಮಾನ

ತಾಳಿಕೋಟಿ: ಪಟ್ಟಣದ ಸಾರಿಗೆ ನಿಗಮದ ಸಿಬ್ಬಂದಿ ವಸತಿ ಗೃಹಗಳ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ,ಶಾಸಕರಾದ ಸಿ.ಎಸ್. ನಾಡಗೌಡ(ಅಪ್ಪಾಜಿ) ಅವರನ್ನು ನಿಗಮದ ವತಿಯಿಂದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಸನ್ಮಾನಿಸಿ ಗೌರವಿಸಿದರು. ವೇ.ಮೂ.ಮುರಗೇಶ ವಿರಕ್ತಮಠ,ವೀರಪಾಕ್ಷಯ್ಯ ಸಿ.ಹಿರೇಮಠ,ತಹಸಿಲ್ದಾರ್…

ಮಹಿಳಾಗಾಗಿ ಉಚಿತ ಯೋಗ ಶಿಬಿರ ಸಮಾರೋಪ ಯೋಗದಿಂದ ಆರೋಗ್ಯ–ಮನಶಾಂತಿ ಸಾಧ್ಯ : ಕರಿಬಸಪ್ಪ ಜೀ

ಮಾನ್ವಿ : ಪಟ್ಟಣದ ಯೋಗ ಸನ್ನಿಧಿಯಲ್ಲಿ ಯೋಗ ಸನ್ನಿಧಿ ಜ್ಞಾನ ವಿದ್ಯಾಪೀಠ ಟ್ರಸ್ಟ್‌, ಮಾನ್ವಿ ಹಾಗೂ ಖ್ಯಾತ ಅದಿತಿ ಟ್ರಸ್ಟ್‌ ಅವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗಾಗಿ ಏರ್ಪಡಿಸಲಾಗಿದ್ದ 1 ವಾರದ ಉಚಿತ ಯೋಗ ಶಿಬಿರದ ಸಮಾರೋಪ…

ಮಾನ್ವಿಯಲ್ಲಿ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗಳು ಶಾಂತಿಯುತ ಆರಂಭ

ಮಾನ್ವಿ : ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ 2025–26ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗಳು ಶಾಂತಿಯುತವಾಗಿ ನಡೆದವು. ಬೆಳಿಗ್ಗೆ 10 ಗಂಟೆಯಿಂದ ಆರಂಭವಾದ ಪರೀಕ್ಷೆಗೆ ವಿದ್ಯಾರ್ಥಿಗಳು ಉತ್ಸಾಹದಿಂದ ಆಗಮಿಸಿ ಪರೀಕ್ಷೆಗಳನ್ನು ಬರೆದರು. ತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಎಸ್‌.ಎಸ್‌.ಎಲ್‌.ಸಿ…

ಶ್ರೀ ಶಾಂಭವಿ ಪುಣ್ಯಾಶ್ರಮದಿಂದ ಕಾರುಣ್ಯಾಶ್ರಮಕ್ಕೆ ಶುಭಾಶೀರ್ವಾದ

ಸಿಂಧನೂರು: ನಗರದ ಪಿ.ಡಬ್ಲ್ಯೂ.ಡಿ. ಕ್ಯಾಂಪ್‌ನಲ್ಲಿರುವ ಸುಕ್ಷೇತ್ರ ಶ್ರೀ ಶಾಂಭವಿ ಪುಣ್ಯಾಶ್ರಮದಲ್ಲಿ ಕ್ರೋಧಿ ನಾಮ ಸಂವತ್ಸರದ ಯುಗಾದಿ ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಧಾರ್ಮಿಕ ಮಹಾಸಭೆಯು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಆಶ್ರಮದ ಪೀಠಾಧಿಪತಿಗಳಾದ ವೇದಮೂರ್ತಿ ವೀರೇಶ ಯಡಿಯೂರುಮಠ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ…

ಉಪಚುನಾವಣೆ: ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳೊಂದಿಗೆ ಸಭೆ

ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾದ ಮಾದರಿ ನೀತಿ ಸಂಹಿತೆಯನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಹೇಳಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಚುನಾವಣಾ…