Month: March 2026

ಎಸ್ಸೆಸ್ಸೆಲ್ಸಿ ಪ್ರಥಮ ಭಾಷಾ ಪರೀಕ್ಷೆಗೆ 663 ವಿದ್ಯಾರ್ಥಿಗಳು ಗೈರು

ರಾಯಚೂರು ಮಾರ್ಚ್ 18 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಾರ್ಚ್ 18ರ ಬುಧವಾರ ದಂದು 101 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ವಿಷಯದಲ್ಲಿ ಒಟ್ಟು 30,295 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 663 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ 4,033 ವಿದ್ಯಾರ್ಥಿಗಳು…

ಮಾರ್ಚ್ 26ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸಭೆ

ರಾಯಚೂರು ಮಾರ್ಚ್ 18 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತದಿಂದ ಇದೇ ಮಾರ್ಚ್ 31ರ ಮಂಗಳವಾರ ದಂದು ಸರ್ಕಾರದ ಆದೇಶದಂತೆ ಭಗವಾನ್ ಮಹಾವೀರ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು sambamdisida ಅಧಿಕಾರಿಗಳಿಗೆ…

ಭಗವಾನ್ ಮಹಾವೀರ ಜಯಂತಿ ಆಚರಣೆ; ಪೂರ್ವಭಾವಿ ಸಿದ್ಧತಾ ಸಭೆ

ರಾಯಚೂರು ಮಾರ್ಚ್ 18 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತದಿಂದ ಇದೇ ಮಾರ್ಚ್ 31ರ ಮಂಗಳವಾರ ದಂದು ಸರ್ಕಾರದ ಆದೇಶದಂತೆ ಭಗವಾನ್ ಮಹಾವೀರ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ…

ನಾಲೆಗೆ ಕಾಲುಜಾರಿ ಬಿದ್ದ ಬಾಲಕ,ಅಗ್ನಿಶಾಮಕ ದಳದಿಂದ ಹುಡುಕಾಟ

ಲಿಂಗಸಗೂರು : ಮಾ 19 – ತಾಲ್ಲೂಕಿನ ರೋಡಲಬಂಡ – ಜಾವೂರ ಹತ್ತಿರದ ನಾರಾಯಣಪುರ ಬಲದಂಡೆ ನಾಲೆಯಲಿ ಬಾಲಕ ಕಾಲುಜಾರಿ ಬಿದ್ದ ಘಟನೆ ಜರುಗಿದ್ದು ಅಗ್ನಿ ಶಾಮಕದಳದಿಂದ ಹುಡುಕಾಟ ನಡೆಸಿದ್ದಾರೆ. ಬುಧವಾರ ಬೆಳಗ್ಗೆ ಬಾಲಕ ದಶರಥ ತಂದೆ ರಮೇಶ ಜವಳಗೇರಾ ವಯಸ್ಸು…

ಆದರ್ಶ ವಿದ್ಯಾಲಯ ಅರಕೇರಾ ಪರೀಕ್ಷೆ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತ

ಅರಕೇರಾ: ತಾಲೂಕಿನ ಸರಕಾರಿ ಆದರ್ಶ ವಿದ್ಯಾಲಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಇಂದಿನಿಂದ ಪರೀಕ್ಷೆ ಪ್ರಾರಂಭವಾಗಿದ್ದು ಕನ್ನಡ ವಿಷಯ ಪರೀಕ್ಷೆಗೆ ಹುಮ್ಮಸ್ಸಿನಿಂದ ವಿದ್ಯಾರ್ಥಿಗಳು ಪರೀಕ್ಷೆ ಕೇಂದ್ರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡುವ ಮುಖಾಂತರ, ಪರೀಕ್ಷಾ ಕೇಂದ್ರಕ್ಕೆ ಸ್ವಾಗತಿಸಿದರು…

ಮಸ್ಕಿ ಠಾಣೆಯಲ್ಲಿ ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್ ಅಧ್ಯಕ್ಷತೆಯಲ್ಲಿ ಹೋಳಿ ಹಾಗೂ ರಂಜಾನ್ ಶಾಂತಿ ಸಭೆ ಎಲ್ಲರೂ ಪ್ರತಿಯೊಂದು ಹಬ್ಬಗಳನ್ನು ಸೌಹಾರ್ದ ಹಿತವಾಗಿ ಆಚರಿಸಿ – ಡಿವೈಎಸ್ಪಿ ಕಾರ್ನಾಡ್

ಮಸ್ಕಿ: ಹೋಳಿ ಮತ್ತು ರಂಜಾನ್ ಹಬ್ಬಗಳು ಬಂದಿದ್ದು. ಈ ಎರಡು ಹಬ್ಬಗಳನ್ನು ಹಿಂದೂ-ಮುಸ್ಲಿಂ ಬಾಂಧವರು ಸೇರಿಕೊಂಡು ಶಾಂತಿಯುತವಾಗಿ ಸಡಗರ ಸಂಭ್ರಮದಿAದ ಆಚರಿಸಲು ಎಲ್ಲರೂ ಸಹಕರಿಸಬೇಕೆಂದು ಡಿವೈಎಸ್‌ಪಿ ದತ್ತಾತ್ರೇಯ ಕಾರ್ನಾಡ್ ಹೇಳಿದರು. ಸ್ಥಳಿಯ ಪೋಲಿಸ್ ಠಾಣೆ ಅಂಗಳದಲ್ಲಿ ಪೋಲಿಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ…

ಮಸ್ಕಿ ಕುಡಿಯುವ ನೀರಿನ ಕೆರೆ ೫ ದಿನದೊಳಗೆ ಸಂಪೂರ್ಣ ಭರ್ತಿ- ಪುರಸಭೆ ಮುಖ್ಯಾಧಿಕಾರಿ ನರಸರಡ್ಡಿ

ಮಸ್ಕಿ: ಪಟ್ಟಣದ ತುಂಗಭದ್ರಾ ಎಡದಂಡೆ ನಾಲೆಯ ಪಕ್ಕದಲ್ಲಿರುವ ಶಾಶ್ವತ ಕುಡಿಯವ ನೀರಿನ ಕೆರೆ ೫ ದಿನಗಳ ಒಳಗಾಗಿ ಸಂಪೂರ್ಣ ಭರ್ತಿಯಾಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ನರಸರಡ್ಡಿ ಹೇಳಿದರು. ಎಡದಂಡೆ ನಾಲೆಯಿಂದ ಕೆರೆಗೆ ನೀರು ತುಂಬಿಸುವ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ನಂತರ…

ಮಹಿಳೆಯರು ಸಂಸ್ಕಾರ, ಸಂಸ್ಕೃತಿ ಉಳಿಸುವ ಬೆಳೆಸುವ ಕೆಲಸ ಮಾಡಬೇಕು: ಡಾ. ತೇಜಸ್ವಿನಿ ಎಮ್

ಮಸ್ಕಿ ಪಟ್ಟಣದಲ್ಲಿರುವ ಸನ್ ರೈಸ್ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಬಿಎ & ಬಿ ಕಾಮ್ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ ಮತ್ತು ಪದವಿ ಪ್ರಮಾಣ ಪತ್ರ ವಿತರಣೆ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು .ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ…

ಹಾಲಾಪೂರ: ಗ್ರಾಪಂ ನಾವುಂದು ತೀರ ನೀವೊಂದು ತೀರ, ಪಿಡಿಒ ಒಂದು ದಿಕ್ಕು, ಆಡಳಿತಾಧಿಕಾರಿ ಒಂದು ದಿಕ್ಕು

ಹಾಲಾಪೂರ: ಗ್ರಾಮ ಪಂಚಾಯಿತಿಯು ಮಸ್ಕಿ ತಾಲೂಕಿನಲ್ಲಿಯೇ ಅತಿದೊಡ್ಡ ಗ್ರಾಮ ಪಂಚಾಯತಿಯಾಗಿದ್ದು, ಇಲ್ಲಿ ಆಡಳಿತ ವ್ಯವಸ್ಥೆ ಜನರ ಪಾಲಿಗೆ ನಿಲಕದಂತಾಗಿದೆ, ಈಗಿರುವ ಪಿಡಿಒ ವಿಶ್ವನಾಥ ಹೂಗಾರ ಸಾಮಾನ್ಯ ಜನರ ಪಾಲಿಗೆ ಸಿಗುತ್ತಿಲ್ಲ, ಕೇವಲ ವಾರದಲ್ಲಿ ಒಂದು ಎರಡು ದಿವಸ ಬಂದು, ಅದು ಒಂದು…

ಟ್ರಾಕ್ಟರ್ ಪಲ್ಟಿಯಾದ ಸ್ಥಳಕ್ಕೆ ಆಗಮಿಸಿ ತುರ್ತು ಚಿಕಿತ್ಸೆ ನೀಡಿದ ರಾಜಕುಮಾರ್ ಚೌರಿ

ಇಂದು ಸಿಂಧನೂರು ತಾಲೂಕು ಮುಳ್ಳೂರು ಗ್ರಾಮದಿಂದ ಮರಕಮದಿನ್ನಿ ಗ್ರಾಮಕ್ಕೆ ತೆರಳುವಾಗ ಟ್ರ್ಯಾಕ್ಟರ್ ಪಲ್ಟಿ ಆಗಿದೆ ಬುದ್ದಿನಿ ಗ್ರಾಮದಲ್ಲಿ ಸಮುದಾಯ ಅರೋಗ್ಯ ಅಧಿಕಾರಿಗಳು ಶ್ರೀ ರಾಜಕುಮಾರ ಅವರು ಪ್ರಥಮ ಚಿಕಿತ್ಸೆ ನೀಡಿ, ಅವರಿಗೆ, ಆಂಬುಲೆನ್ಸ್ ಮುಖಾಂತರ ಸಿಂಧನೂರು ತಾಲೂಕು ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.…