ಹೊಸದಾಗಿ ಕೆ.ಎಸ್.ಆರ್.ಪಿ ಪಡೆಯನ್ನು ಸ್ಥಾಪಿಸುವ ಪ್ರಸ್ತಾವನೆ -ಡಾ: ಜಿ.ಪರಮೇಶ್ವರ್
ರಾಯಚೂರು : ಜಿಲ್ಲೆಯಲ್ಲಿ ಹೊಸದಾಗಿ ಕೆ.ಎಸ್.ಆರ್.ಪಿ ಪಡೆಯನ್ನು ಸ್ಥಾಪಿಸುವ ಪ್ರಸ್ತಾವನೆಯು ಸರ್ಕಾರದ ಪರಿಶೀಲನೆಯಲ್ಲಿದೆ. ಅಗತ್ಯತೆ ಆಧಾರದ ಮೇಲೆ ರಾಯಚೂರು ಜಿಲ್ಲೆಯಲ್ಲಿ ಕೆ.ಎಸ್.ಆರ್.ಪಿ ಪಡೆ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ: ಜಿ.ಪರಮೇಶ್ವರ್ ಅವರು ತಿಳಿಸಿದರು.ಇಂದು ವಿಧಾನಸಭೆಯ ಕಲಾಪದ ವೇಳೆ ಮಸ್ಕಿ ಕ್ಷೇತ್ರದ…
