Month: March 2026

ಕರವೇ ಶಿವರಾಮೇಗೌಡ ಬಣದಿಂದ ಕುಡಿಯುವ ನೀರಿನ ಅರವಟ್ಟಿಗೆ ಸ್ಥಾಪನೆ

ಮಾನ್ವಿ : ಬೇಸಿಗೆ ಕಾಲದ ತೀವ್ರ ಬಿಸಿಲಿನ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಕರ್ನಾಟಕ ರಕ್ಷಣಾ ವೇದಿಕೆ ಎಚ್. ಶಿವರಾಮೇಗೌಡ ಬಣ ಕನ್ನಡ ಪರ ಸಂಘಟನೆಗಳ ಒಕ್ಕೂಟ ತಾಲೂಕು ಘಟಕ ಮಾನ್ವಿ ವತಿಯಿಂದ ಕುಡಿಯುವ ನೀರಿನ ಅರವಟ್ಟಿಗೆ ಸ್ಥಾಪಿಸಲಾಯಿತು. ಈ ವೇಳೆ…

ಮಾನ್ವಿ: ರಂಜಾನ್ ಹಬ್ಬದ ಅಂಗವಾಗಿ ಇಫ್ತಿಯಾರ್ ಕೂಟ

ಮಾನ್ವಿ : ಪಟ್ಟಣದ ಈದ್ಗಾ ಶಾದಿ ಮಹಲ್ ಸಭಾಂಗಣದಲ್ಲಿ ರಂಜಾನ್ ಹಬ್ಬದ ಅಂಗವಾಗಿ ತಾಲೂಕಿನ ಮುಸ್ಲಿಂ ಬಾಂಧವರಿಗಾಗಿ ಆಯೋಜಿಸಲಾದ ಇಫ್ತಿಯಾರ್ ಕೂಟದಲ್ಲಿ ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ-ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಮಾತನಾಡಿ, ಪವಿತ್ರ ರಂಜಾನ್ ಮಾಸದಲ್ಲಿ ಮುಸ್ಲಿಂ ಸಮುದಾಯದವರು 30…

ಮಾ.18ರಿಂದ ಎಸ್‌.ಎಸ್‌.ಎಲ್‌.ಸಿ ವಾರ್ಷಿಕ ಪರೀಕ್ಷೆಗಳು ಆರಂಭ: ಚಂದ್ರಶೇಖರ.ಡಿ.

ಮಾನ್ವಿ : ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ.ಡಿ., ತಾಲೂಕಿನಲ್ಲಿ 2025–26ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ವಾರ್ಷಿಕ ಪರೀಕ್ಷೆಗಳು ಮಾ.18ರಿಂದ ಬೆಳಿಗ್ಗೆ 10 ಗಂಟೆಗೆ ಪ್ರಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಮುಕ್ತವಾಗಿ ಪರೀಕ್ಷೆಗಳನ್ನು ಬರೆಯಲು ಶಿಕ್ಷಣ ಇಲಾಖೆಯಿಂದ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು…

ಮಹಾನಗರ ಪಾಲಿಕೆಯ ಆಯವ್ಯಯ ಪೂರ್ವಭಾವಿ ಸಭೆ ಅಭಿವೃದ್ಧಿಗೆ ಪೂರಕವಾದ ಬಜೆಟ್ ಸಿದ್ಧಪಡಿಸಲು ಸಾರ್ವಜನಿಕರ ಸಲಹೆ

ರಾಯಚೂರು ಮಾರ್ಚ್ 16 (ಕರ್ನಾಟಕ ವಾರ್ತೆ): ರಾಯಚೂರು ಮಹಾನಗರ ಪಾಲಿಕೆಯ 2026-27ನೇ ಸಾಲಿನ ಆಯವ್ಯಯ ತಯಾರಿಕೆ ಹಿನ್ನಲೆಯಲ್ಲಿ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ದಂದು ಪಾಲಿಕೆಯ ಜೋನಲ್ 01ರ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ವೇಳೆ…

ಇಂದಿನಿಂದ ಬಿಳಿಜೋಳ ಖರೀದಿ ಪ್ರಕ್ರಿಯೆ ಆರಂಭ: ಜಿಲ್ಲಾಧಿಕಾರಿ ನಿತೀಶ್ ಕೆ.

ರಾಯಚೂರು ಮಾರ್ಚ್ 16 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಬಿಳಿಜೋಳವನ್ನು ಬೆಳೆದಿರುವ ರೈತರು ಈಗಾಗಲೇ ತಮ್ಮ ಎಫ್‌ಐಡಿ ಯೊಂದಿಗೆ ನೋಂದಣಿ ಮಾಡಿಕೊಂಡಿದ್ದು, ಮಾರ್ಚ್ 17 ರಿಂದ ಜಿಲ್ಲೆಯಲ್ಲಿರುವ ಎಲ್ಲಾ…

ವಿಶ್ವ ಗ್ರಾಹಕರ ದಿನಾಚರಣೆ 2026ರ ಕಾರ್ಯಕ್ರಮಕ್ಕೆ ಚಾಲನೆ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಾಳಜಿ ವಹಿಸಿ: ನ್ಯಾ.ಹೆಚ್.ಎ.ಸಾತ್ವಿಕ್

ರಾಯಚೂರು ಮಾರ್ಚ್ 16 (ಕರ್ನಾಟಕ ವಾರ್ತೆ): ಗ್ರಾಹಕರ ಹಕ್ಕುಗಳ ಚಲಾವಣೆ ಜೊತೆಗೆ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕೆಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ…

ಖಾಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಮುದ್ದೇಬಿಹಾಳದಲ್ಲಿ ಯುವ ಅಧಿವೇಶನ

ಮುದ್ದೇಬಿಹಾಳ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿನ ಖಾಲಿ ಸರ್ಕಾರಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಿ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಬೇಕೆಂದು ಆಗ್ರಹಿಸಿ ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಉದ್ಯೋಗಾಕಾಂಕ್ಷಿ ಯುವಕರು ಹಾಗೂ ಜನಸಾಮಾನ್ಯರ ವೇದಿಕೆಯ ಕಾರ್ಯಕರ್ತರು ಯುವ…

ಪುಂಡಲೀಕ. ಮುರಾಳ ಅವರಿಗೆ ರಾಜ್ಯ ಮಟ್ಟದ ಮಹಾಂತಶ್ರೀ ಪ್ರಶಸ್ತಿ

ಮುದ್ದೇಬಿಹಾಳ: ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ ಗೋನಾಳ ಪ್ರತಿಷ್ಠಾನ (ರಿ.) ರಾಯಚೂರು ಹಾಗೂ ಪ್ರತಿಭಾ ಸುಗಮ ಸಂಗೀತ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಹದಿನಾರನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಜಾನಪದ ಸಂಭ್ರಮ–2026 ಕಾರ್ಯಕ್ರಮ ರಾಯಚೂರಿನ…

ಬಹುಮಾನ ಮುಖ್ಯವಲ್ಲ ಪರೀಕ್ಷೆಯಲ್ಲಿ ಪಾಲ್ಗೊಳ್ಳುವಿಕೆ ಬಹು ಮುಖ್ಯ

ಲಿಂಗಸಗೂರ. ಮಾ.17 -ನಿರಂತರ ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಂಡು ಪರೀಕ್ಷೆಯಲ್ಲಿ ಉತ್ತೀರ್ಣರಾಗುವದು ಮುಖ್ಯವಲ್ಲ ಪರೀಕ್ಷೆಯಲ್ಲಿ ಪಾಲ್ಗೊಳ್ಳುವುದು ಬಹು ಮುಖ್ಯ ಮಕ್ಕಳ ಭೌತಿಕ,ಮಾನಸಿಕ, ಖಿನ್ನತೆಯಿಂದ ಹೊರಬರಲು ಇಂತಹ ಪರೀಕ್ಷೆ ಬಹು ಮುಖ್ಯವಾಗಿದೆ ಎಂದು ನ್ಯೂಸ್ 18 ವರದಿಗಾರ ವಿಶ್ವನಾಥ್ ಹೂಗಾರ್ ಹೇಳಿದರು ಪಟ್ಟಣದ…

ಮನುಕುಲದ ಉದ್ದಾರಕ್ಕಾಗಿ ಮಠಗಳನ್ನು ಕಟ್ಟಿ, ಭಾವೈಕ್ಯತೆಗೆ ಅಡಿಪಾಯ ಹಾಕಿದವರು ರೇಣುಕಾಚಾರ್ಯರು – ಮುರುಗೇಂದ್ರ ಶ್ರೀ

ಲಿಂಗಸಗೂರು : ಮಾ.17 ವಿವಿಧ ಸಮುದಾಯಗಳ ಮಠಗಳನ್ನು ಸ್ಥಾಪಿಸಿ ಸರ್ವರಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ದೊರಕಿಸಿಕೊಟ್ಟು ಮನುಕುಲದ ಉದ್ದಾರಕ್ಕಾಗಿ 18 ಮಠಗ ಳನ್ನು ಕಟ್ಟಿ ಭಾವೈಕ್ಯತೆಗೆ ಅಡಿಪಾಯ ಹಾಕಿದವರು ಶ್ರೀ ಜಗದ್ಗುರು ರೇಣುಕಾ ಚಾರ್ಯರು ಎಂದು ಶ್ರೀ ಮುರುಗೇಂದ್ರ ಶಿವಯೋಗಿಗಳು ಸಿದ್ದರಾಮೇಶ್ವರ ಗುರುಮಠ…