Month: March 2026

ಇಫ್ತಾರ್ ಕೂಟ ಮೆಚ್ಚುಗೆ ವ್ಯಕ್ತಪಡಿಸಿದ ಸಂಸದ ರಾಜಶೇಖರ್ ಹಿಟ್ನಾಳ್

ಸಿಂಧನೂರು: ಪಟ್ಟಣದ ಸೈಯದ್ ಹಾರೂನ್ ಜಾಗೀರ್ದಾರ್ ಅವರು ತಮ್ಮ ಮನೆಯಲ್ಲಿ ದಿನಾಲೂ ರಂಜಾನ್ ಮಾಸದ ಅಂಗವಾಗಿ ಇಫ್ತಾರ್ ಕೂಟವನ್ನು ಹಮ್ಮಿಕೊಳ್ಳುತ್ತಿದ್ದು 24ನೇ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟವು ಆತ್ಮೀಯ ಹಾಗೂ ಸೌಹಾರ್ದ ವಾತಾವರಣದಲ್ಲಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಕೊಪ್ಪಳ ಲೋಕಸಭಾ…

ಎಳನೀರು ದರ 60-70 ರೂ. ಏರಿಕೆಯಾಗಿ ಗ್ರಾಹಕರ ಜೇಬು ಝಳಝಳ

ಬೇಸಿಗೆ ಸುಡು ಬಿಸಿಲಿನ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಜನರು ದಾಹ ತಣಿಸಿಕೊಳ್ಳಲು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಈ ನಡುವೆಯೇ ರಾಜಧಾನಿ ಬೆಂಗಳೂರಿನಲ್ಲಿ ಎಳನೀರು ದರ 60-70 ರೂ. ಏರಿಕೆಯಾಗಿ ಗ್ರಾಹಕರ ಜೇಬು ಸುಡುವಂತಾಗಿದೆ.ದೇಹಕ್ಕೆ ತಂಪು ಹಾಗೂ ಆರೋಗ್ಯಕ್ಕೆ ಉತ್ತಮ…

KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ

ಕರ್ನಾಟಕ ಲೋಕಸೇವಾ ಆಯೋಗವು (KPSC) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ (KAS) ಹುದ್ದೆಗಳ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಶಾಕಿಂಗ್‌ ಸುದ್ದಿಯೊಂದನ್ನು ನೀಡಿದೆ. 384 ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ನಿಗದಿಯಾಗಿದ್ದ ವ್ಯಕ್ತಿತ್ವ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆಯನ್ನು…

ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ – ಸಿ ಎಂ ಸಿದ್ದರಾಮಯ್ಯ

ಎಲ್‌ಪಿಜಿ ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಮಂಡಲದಲ್ಲಿ ಸರ್ಕಾರದ ವತಿಯಿಂದ ಈ ಬಗ್ಗೆ ಈಗಾಗಲೇ ಉತ್ತರ ನೀಡಲಾಗಿದೆ ಎಂದರು.ಆಹಾರಕ್ಕಾಗಿ ಹೋಟೆಲ್…

ಸ್ವಲ್ಪ ಮಟ್ಟಿಗೆ ಹೋಟೆಲ್‍ಗಳಿಗೆ ಎಲ್‍ಪಿಜಿ ಪೂರೈಸುವ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆ – ಸಚಿವ ಕೆ.ಎಚ್.ಮುನಿಯಪ್ಪ

ವಾಣಿಜ್ಯ ಎಲ್‍ಪಿಜಿ ಕೊರತೆಯಿಂದಾಗಿ ನಗರದಲ್ಲಿ ಹಲವೆಡೆ ಹೊಟೇಲ್‍ಗಳು ಮುಚ್ಚಲ್ಪಟ್ಟಿವೆ. ಆದುದರಿಂದ, ಸ್ವಲ್ಪ ಮಟ್ಟಿಗೆ ಹೋಟೆಲ್‍ಗಳಿಗೆ ಎಲ್‍ಪಿಜಿ ಪೂರೈಸುವ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ನಾಲಿಗೆಗೆ ಖಾದ್ಯ, ಸಮಾಜಕ್ಕೆ ಸಂದೇಶ

ಕನಕಾಚಲಪತಿ ಜಾತ್ರೆಯೆಂದರೆ ಈ ಭಾಗದಲ್ಲಿ ಪ್ರಸಿದ್ಧ. 20 ದಿನಗಳ ಜಾತ್ರೆಯಲ್ಲಿ ರಾಜಬೀದಿಯಲ್ಲಿ ಬಳೆ, ಬಲೂನ್, ರಿಂಗ್, ಮಕ್ಕಳ ಆಟಿಕೆ ಸಾಮಗ್ರಿ, ಗೃಹಯೋಪಯೋಗಿ ವಸ್ತುಗಳ ಮಾರಾಟ, ಮಿಠಾಯಿ ಅಂಗಡಿಗಳ ವ್ಯಾಪಾರ ಜೋರಾಗಿದೆ.ಈ ಜಾತ್ರೆಯಲ್ಲಿ ಮಿಠಾಯಿ ಅಂಗಡಿಯೊಂದು ವ್ಯಾಪಾರ ವಹಿವಾಟಿನೊಂದಿಗೆ ಸದ್ದಿಲ್ಲದೆ ಸಮಾಜಕ್ಕೆ ಉತ್ತಮ…

ಪ್ರತಿಯೊಬ್ಬರಿಗೂ ಲಿಂಗ ಸಂವೇದನೆ ಅಗತ್ಯ: ಗಿರಿಜಾ ಅಕ್ಕಿ

ಸಮಾಜ ಹೆಣ್ಣುಮಕ್ಕಳನ್ನು ಕೇವಲ ಅಡುಗೆ ಮನೆಗೆ ಸೀಮಿತಗೊಳಿಸಲು ನೋಡುತ್ತಿದೆ. ಲಿಂಗ ಸೂಕ್ಷ್ಮ ಸಂವೇದನೆ ಎಲ್ಲರಿಗೂ ಬೇಕು. ಇದು ಕೇವಲ ಹೆಣ್ಣುಮಕ್ಕಳಿಗೆ ಮಾತ್ರ ಸಂಬಂಧಿಸಿದ್ದಲ್ಲ ಎನ್ನುವುದನ್ನು ವಿದ್ಯಾರ್ಥಿ, ಯುವಜನರಲ್ಲಿ ‘ಅರಿವಿನ ಪಯಣ’ದ ಮೂಲಕ ತಿಳಿವಳಿಕೆ ಮೂಡಿಸಲಾಗುತ್ತಿದೆ’ ಎಂದು ತಜ್ಞೆ ಗಿರಿಜಾ ಅಕ್ಕಿ ಹೇಳಿದರು.ಆದಿಕವಿ…

ತಾಲೂಕಿನ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ : ಬಸನಗೌಡ ಬಾದರ್ಲಿ

ಸಿಂಧನೂರು : ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಸಿಂಧನೂರು ತಾಲೂಕಿನ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಫಲಾನುಭವಿಗಳಿಗೆ ಬೋರವೆಲ್ ಸಾಮಗ್ರಿಗಳನ್ನು ಇಂದು ಜನಸ್ಪಂದನ ಕಚೇರಿಯಲ್ಲಿ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಸರ್ಕಾರ ಜಾರಿಗೆ ತಂದಿರುವ…