Month: March 2026

ಎಲ್ಲರ ಸಹಕಾರದಿಂದ ಅಭಿವೃದ್ಧಿ ಸಾಧ್ಯ:ಶಾಸಕ ನಾಡಗೌಡ

ತಾಳಿಕೋಟಿ: ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕ್ಷಿಪ್ರವಾಗಿ ಬೆಳೆಯುತ್ತಿರುವ ಪಟ್ಟಣವಾಗಿದೆ ಇದರ ವಿಶೇಷ ಅಭಿವೃದ್ಧಿಗಾಗಿ ಶಕ್ತಿ ಮೀರಿ ಅನುದಾನವನ್ನು ತಂದು ಕೆಲಸ ಮಾಡುತ್ತಿದ್ದೇನೆ ಇದಕ್ಕೆ ನಿಮ್ಮೆಲ್ಲರ ಸಹಕಾರ ನನಗೆ ಬೇಕು ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಶಾಸಕ ಅಪ್ಪಾಜಿ ನಾಡಗೌಡ ಹೇಳಿದರು. ಶನಿವಾರ ಪಟ್ಟಣದ…

ರಮಜಾನ್ ಪ್ರೀತಿ ಮತ್ತು ಕರುಣೆಯ ತಿಂಗಳಾಗಿದೆ: ಶಾಸಕರ ನಾಡಗೌಡ

ತಾಳಿಕೋಟಿ: ಪವಿತ್ರ ರಮಜಾನ ಶಾಂತಿ ಪ್ರೀತಿ ಹಾಗೂ ಕರುಣೆಯ ತಿಂಗಳಾಗಿದೆ. ಇಂತಹ ಮಾಸದಲ್ಲಿ ಯುದ್ಧ ನಡೆಯುತ್ತಿರುವುದು ನೋವಿನ ಸಂಗತಿಯಾಗಿದೆ. ಇದು ಆದಷ್ಟು ಬೇಗ ನಿಂತು ಶಾಂತಿ ನೆಲಸುವಂತಾಗಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸಬೇಕಾಗಿದೆ ಎಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ…

ಎಪಿಎಂಸಿಗೆ ತಹಶೀಲ್ದಾ‌ರ್ ದಿಢೀ‌ರ್ ಭೇಟಿ ಪರಿಶೀಲನೆ

ಲಿಂಗಸಗೂರು : ಮಾ.16 – ಪಟ್ಟಣದ ಕೃಷಿ ಉತ್ಪನ್ನ ಮಾರು ಕಟ್ಟೆ ಸಮಿತಿ (ಎಪಿಎಂಸಿ)ಗೆ ಲಿಂಗ ಸಗೂರು ಪ್ರಭಾರ ತಹಶೀಲ್ದಾ‌ರ್ ಪುರುರಾಜ್ ಸೋಳಂಕಿ ಅವರು ಭೇಟಿನೀಡಿ ವಿವಿಧ ವಿಭಾಗಗಳ ಕಾರ್ಯಗಳನ್ನು ಪರಿಶೀಲಿಸಿದರು. ಮೊದಲು ಇ-ಟೆಂಡ‌ರ್ ಪ್ರಕ್ರಿಯೆ ನಡೆಯುವ ಕೊಠಡಿಗೆ ಭೇಟಿ ನೀಡಿದ…

ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭೆಗಳ ಸಾಮಾನ್ಯ ಚುನಾವಣೆ ಪ್ರಕಟ

ನವದೆಹಲಿ: ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳು ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭೆಗಳ ಸಾಮಾನ್ಯ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತದ ಚುನಾವಣಾ ಆಯೋಗ ಪ್ರಕಟಿಸಿದೆ. ಚುನಾವಣಾ ಆಯೋಗದ ಪ್ರಕಟಣೆಯ ಪ್ರಕಾರ ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ರಾಜ್ಯಗಳಲ್ಲಿ…

ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಎನ್ ಎಸ್ ಎಸ್ ದಾರಿದೀಪ: ಲಾಲಸಾಬ್

ವಿದ್ಯಾರ್ಥಿಗಳು ಶಿಬಿರಾರ್ಥಿಗಳಾಗಿ, ಶಿಬಿರಾರ್ಥಿಗಳು ಸ್ವಯಂ ಸೇವಕರಾಗಿ, ಸ್ವಯಂ ಸೇವಕರು ಸಮಾಜ ಸೇವಕರಾಗಿ, ಜನಾನುರಾಗಿಗಳಾಗಿ ಪ್ರಗತಿ ಪಥದಲ್ಲಿ ದೇಶ ಮುನ್ನಡೆಸಲು ಎನ್ಎಸ್ಎಸ್ ಬುನಾದಿಯಾಗಿ ನಿಲ್ಲುತ್ತದೆ ಎಂದು ತಾವರಗೇರಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಲಾಲಸಾಬ ಅಭಿಪ್ರಾಯಪಟ್ಟರು. ಅವರು ಸರಕಾರಿ ಪ್ರಥಮ ದರ್ಜೆ…

ಕರವೇ ತಾಲೂಕು ಘಟಕದಿಂದ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆಗೆ ಪಾಮಯ್ಯ ಮುರಾರಿ ಚಾಲನೆ ಸಾರ್ವಜನಿಕರ ಕುಡಿಯುವ ನೀರಿನ ದಾಹ ತಣಿಸಲು ಆಂಜನೇಯರಿಂದ ಉತ್ತಮ ಕಾರ್ಯ- ಪಾಮಯ್ಯ ಮುರಾರಿ

15-ಎಂ ಎಸ್ ಕೆ-01 ಲಿಂಗಸಗೂರು: ಜನರಿಗೆ ನೀರಿನ ದಾಹ ನೀಗಿಸುವ ಜೊತೆಗೆ ಪರಿಸರ ಕಾಪಾಡುವಲ್ಲಿ ಹಾಗೂ ಅನ್ಯಾಯಕ್ ಕೊಳ್ಳಗಾದ ಜನರಿಗೆ ನ್ಯಾಯ ಕೊಡಿಸುವಲ್ಲಿ ಆಂಜನೇಯನವರು ಮುಂದೆ ಇರುತ್ತಾರೆ ಇಂಥ ಕಾರ್ಯಗಳನ್ನು ಇನ್ನಷ್ಟು ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ಜಿಲ್ಲಾ ಗ್ಯಾರಂಟಿ…

ಸೊಳ್ಳೆಯಿಂದ ಹರಡುವ ರೋಗಗಳ ತಡೆಗೆ ಜಾಗೃತಿ ಸಾರ್ವಜನಿಕರು ಯಾವುದೇ ಜ್ವರವಿರಲಿ, ತಕ್ಷಣ ರಕ್ತಲೇಪನ ಪರೀಕ್ಷೆ ಮಾಡಿಸಿ, ಮಲೇರಿಯಾ ತಡೆಗೆ ಸಹಕರಿಸಿ: ಡಿಎಮ್‌ಓ ಡಾ.ಗಣೇಶ್‌.ಕೆ

ಲಿಂಗಸುಗೂರು,ಮಾ. 15: ಸಾರ್ವಜನಿಕರು ಯಾವುದೇ ಜ್ವರವಿರಲಿ, ಮೊದಲು ರಕ್ತಲೇಪನ ಪರೀಕ್ಷೆ ಮಾಡಿಸಬೇಕು. ಇದರಿಂದ ಮಲೇರಿಯಾ ಸೇರಿದಂತೆ ಸೋಂಕಿತ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಸಾಧ್ಯವಾಗುವುದು ಎಂದು ‌ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಮಲೇರಿಯಾ ರೋಗ ನಿಯಂತ್ರಣಾಧಿಕಾರಿ, ಡಾ ಗಣೇಶ‌ ಕೆ, ಜನತೆಗೆ…

ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ನಗರ ಘಟಕ ಅಧ್ಯಕ್ಷರಾಗಿ ಅಬ್ದುಲ್ ರಫಿ ಬಡಿ ಬೇಸ್ ಆಯ್ಕೆ

ಸಿಂಧನೂರು : ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ನಗರ ಘಟಕದ ಅಧ್ಯಕ್ಷರಾಗಿ ಅಬ್ದುಲ್ ರಫಿ ಬಡಿ ಬೇಸ್ ಅವರನ್ನು ನೇಮಕ ಮಾಡಿ ಜಿಲ್ಲಾ ಅಧ್ಯಕ್ಷರಾದ ಸೈಯದ್ ಫಯಾಜುದೀನ್ ಆದೇಶಿಸಿದ್ದಾರೆ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರು ವಿಧಾನ ಪರಿಷತ್ತ ಶಾಶಕರು ಅಬ್ದುಲ್ ಜಬ್ಬರ್ ಆದೇಶದ ಹಿನ್ನೆಲೆಯಲ್ಲಿ…

ಸ್ಪೆಲ್ ಬಿ ಸ್ಪರ್ಧೆಯಲ್ಲಿ ನೋಬಲ್ ಟೆಕ್ನೋ ಶಾಲೆಯ ವಿದ್ಯಾರ್ಥಿಗಳ ಸಾಧನೆ – ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಸಿಂಧನೂರು: ಸಿಂಧನೂರಿನ ನೋಬಲ್ ಟೆಕ್ನೋ ಶಾಲೆಯ ವಿದ್ಯಾರ್ಥಿಗಳು ಆಂಧ್ರ ಪ್ರದೇಶದ ಅನಂತಪುರದಲ್ಲಿ ಮಾರ್ಚ್ 14, 2026ರಂದು ವಿಶ್ವಮ್ ಎಜುಟೆಕ್ ಸಂಸ್ಥೆ ಆಯೋಜಿಸಿದ್ದ ರಾಜ್ಯ ಮಟ್ಟದ ಸ್ಪೆಲ್ ಬಿ (Spell Bee) ಸ್ಪರ್ಧೆಯಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಸ್ಪರ್ಧೆಯಲ್ಲಿ ಶ್ರೀನಿಧಿ (3ನೇ…

ಅಭಿನಂದನ್ ಸ್ಫೂರ್ತಿಧಾಮಕ್ಕೆ ಹಟ್ಟಿ ಚಿನ್ನದ ಗಣಿಯ ಅಧಿಕಾರಿಗಳಿಂದ ಆರ್ಥಿಕ ಸಹಾಯ

ಮಸ್ಕಿ ಅಭಿನಂದನ್ ಸ್ಪೂರ್ತಿ ಧಾಮವು ಮಾಡುತ್ತಿರುವ ನಿಸ್ವಾರ್ಥ ಸೇವೆಯನ್ನು ಗಮನಿಸಿ ಹಟ್ಟಿ ಚಿನ್ನದ ಗಣಿಯ ಅಧಿಕಾರಿಗಳ ಬಳಗವು ಮಾನ್ಯ DGM ವಿಜಯಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಮಸ್ಕಿಯ ಅಭಿನಂದನ್ ಸ್ಪೂರ್ತಿಧಾಮಕ್ಕೆ ಭೇಟಿ ನೀಡಿ, ಮಕ್ಕಳ ಕುಶಲೋಪರಿ ವಿಚಾರಿಸಿದ ನಂತರ ಎಲ್ಲಾ ಅಧಿಕಾರಿಗಳು…