Month: March 2026

ನೀರಿನ ಅರವಟಿಗೆ ಕಾರ್ಯಕ್ರಮ

ನಮ್ಮ ಇಲಾಖೆ ಕಚೇರಿಗೆ ಬರುವ ಗ್ರಾಹಕರು, ರೈತರಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ದಾಹ ನೀಗಿಸಲು ಅರವಟಿಗೆ ವ್ಯವಸ್ಥೆ ಮಾಡಲಾಗಿದೆ. ಸುತ್ತಮುತ್ತಲಿನ ರೈತರು ವಿದ್ಯುತ್‌ ಬಿಲ್‌ ಪಾವತಿಗಾಗಿ ಬರುವ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಕುಷ್ಟಗಿ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಕೆಂಚಪ್ಪ ಹೇಳಿದರು.ಪಟ್ಟಣದ…

ಪ್ರಸನ್ನ ವೀರಾಂಜನೇಯ ದೇವರ ರಥೋತ್ಸವ

ಹಿರೇಮಾದಿನಾಳ ಗ್ರಾಮದ ಪ್ರಸನ್ನ ವೀರಾಂಜನೇಯ ದೇವರ ರಥೋತ್ಸವ ಶುಕ್ರವಾರ ಸಂಜೆ‌ ವಿಜೃಂಭಣೆಯಿಂದ ನಡೆಯಿತು.ಬೆಳಿಗ್ಗೆ ಮಂತ್ರಾಲಯದ ಕ್ರಿಷ್ಣಾಚಾರ್ಯ ರಾಜಪುರೋಹಿತ ಹಾಗೂ ಎಂ.ಜಯಸಿಂಹಾಚಾರ್ಯ ನೇತೃತ್ವದಲ್ಲಿ ರಥಾಂಗ ಹೋಮ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ದಾ, ಭಕ್ತಿಯಿಂದ ಜರುಗಿದವು.ಬಾಲಗೋಪಾಲದಾಸ ಹಾಗೂ ಶಕುಂತಲಾ ಅವರು ಹೋಮಕ್ಕೆ ಪೂರ್ಣಾಹುತಿ ಸಮರ್ಪಿಸಿದರು.…

ಒಂದು ವಾರದಿಂದ ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಪೂರೈಕೆ ಸ್ಥಗಿತ

ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಪರಿಣಾಮ ಕೊಲ್ಲಿ ರಾಷ್ಟ್ರಗಳ ಮೇಲೂ ಆಗಿರುವ ಕಾರಣ ಜಿಲ್ಲೆಯಲ್ಲಿ ಒಂದು ವಾರದಿಂದ ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಪೂರೈಕೆ ಸ್ಥಗಿತವಾಗಿದೆ. ಇದರಿಂದಾಗಿ ಜಿಲ್ಲೆಯ ಹೋಟೆಲ್‌ಗಳಲ್ಲಿ ಹಲವು ಆಹಾರ ಪದಾರ್ಥಗಳ ತಯಾರಿಕೆಗೆ ಕೊಕ್ಕೆ ಹಾಕಲಾಗಿದೆ. ಜಿಲ್ಲೆಯ ಹೋಟೆಲ್‌ನವರು ಒಂದು ವಾರ…

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

“ಮಹಿಳೆ ಕೇವಲ ಒಂದು ಕುಟುಂಬದ ಶಕ್ತಿಯಲ್ಲ, ಅವಳು ಇಡೀ ರಾಷ್ಟ್ರದ ಚೈತನ್ಯ. ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಗೌರವ ನೀಡಿದಾಗ ಮಾತ್ರ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ” ಎಂದು ಮಮತಾ ರಾಯರೆಡ್ಡಿ ಹೇಳಿದರು.ಪಟ್ಟಣದ ಹೊರವಲಯದ ಬಿ.ವಿ. ಶೆಟ್ಟರ್ ಕಲ್ಯಾಣ ಮಂಟಪದಲ್ಲಿ ಶನಿವಾರ…

ಕ್ಷೇತ್ರೋತ್ಸವ ಕಾರ್ಯಕ್ರಮ ಉದ್ಘಾಟನೆ

ಸೂರ್ಯಕಾಂತಿ ಬೆಳೆ ಅಲ್ಪಾವಧಿಯಲ್ಲಿಯೇ ಅಧಿಕ ಲಾಭ ಕೊಡುತ್ತದೆ’ ಎಂದು ರಾಯಚೂರು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾಧಿಕಾರಿ ಡಾ.ಎ.ಆರ್.ಕುರುಬರ ಹೇಳಿದರು.ತಾಲ್ಲೂಕಿನ ಗಬ್ಬೂರಿನಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಕೃಷಿ ಇಲಾಖೆಯಿಂದ ರೈತ ಶಿವಾಜಿ ಕಲ್ಲೂರು ಅವರ ಹೊಲದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಕ್ಷೇತ್ರೋತ್ಸವ ಕಾರ್ಯಕ್ರಮ ಉದ್ಘಾಟಿಸಿ…

ರಾಷ್ಟ್ರೀಯ ಲೋಕ ಅದಾಲತ್ : ಜೀವನಾಂಶ ಬೇಕೆಂದು ಕೇಳಿದ ದಂಪತಿಗಳನ್ನು ಒಗ್ಗೂಡಿಸಿದ : ನ್ಯಾಯದೀಶೆ ಹುಂಡಿ ಮಂಜುಳಾ ಶಿವಪ್ಪ

ಲಿಂಗಸಗೂರು : ಮಾ 15 .ಇಂದು ನಡೆದ ರಾಷ್ಟ್ರೀಯ ಲೋಕ ಅಧಾಲತ್ ನ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಒಟ್ಟು ಬಾಕಿ ಇದ್ದ 2399 ಪ್ರಕರಣಗಳಲ್ಲಿ 712 ಪ್ರಕರಣಗಳು ರಾಜಿಯಾಗುವ ಮೂಲಕ ಇತ್ಯಾರ್ಥವಾಗಿವೆ ಇದರ ಒಟ್ಟು ಮೊತ್ತ 2,73,44,300/- ( ಎರಡು ಕೋಟಿ…

ಬಿದರಕುಂದಿಯಲ್ಲಿ ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ

ಮುದ್ದೇಬಿಹಾಳ: ತಾಲ್ಲೂಕಿನ ಬಿದರಕುಂದಿ ಗ್ರಾಮವು ಧಾರ್ಮಿಕ ಸೌಹಾರ್ದತೆಯ ಸುಂದರ ಪ್ರತೀಕವಾಗಿ ಮತ್ತೊಮ್ಮೆ ಕಂಗೊಳಿಸಿತು. ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ರಾಜಾಭಕ್ಷಾ ಉರ್ಫ್ ಯಮನೂರಪ್ಪ ದರ್ಗಾದ ವಾರ್ಷಿಕ ಗಂದಾ, ಉರಸು ಹಾಗೂ ಜಿಯಾರತ್ ಕಾರ್ಯಕ್ರಮವು ಶನಿವಾರ ಭಕ್ತಿ, ನಂಬಿಕೆ ಮತ್ತು ಸಹೋದರತ್ವದ ವಾತಾವರಣದಲ್ಲಿ ಅದ್ದೂರಿಯಾಗಿ…

ಅರಿವಿನ ಕೊರತೆಯಿಂದ ಹೆಣ್ಣಿನ ಮೇಲೆ ಅಮಾನವೀಯ ಘೋಷಣೆಗಳು ನಡೆಯುತಿವೆ. ಹೆಣ್ಣನ್ನು ಆತ್ಮಗೌರವದಿಂದ ಕಾಣಬೇಕು—ಶೈಲಜಾ ಹಿರೇಮಠ

ಸಿಂಧನೂರು : ತಾಯಿ ತನ್ನ ಮಗುವಿಗೆ ನಿಮ್ಮ ತಂದೆ ಇವರು ಎಂದು ಹೇಳುವುದು ಕೂಡ‌ ಹೆಣ್ಣೇ,- ಎಲ್.ಬಿ.ಕೆ ಪದವಿ ಪೂರ್ವ ಮತ್ತು ನೊಬಲ್ ಪದವಿ ಮಹಾವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮದಲ್ಲಿ ಸಾಮಜ ಚಿಂತಕಿ ಶೈಲಜಾ ಹಿರೇಮಠ ಅವರ ಅಭಿಮತ ಪುರುಷ…

ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಪಾತ್ರ ಮಹತ್ವದ್ದಾಗಿದೆ- ಕೆ.ಬಿ.ಹವಾಲ್ದಾರ್

ಸಿಂಧನೂರು: ನಿರಂತರ ಕ್ರಿಯಾಶೀಲರಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಚರಿತ್ರೆಯನ್ನು ತಿಳಿದುಕೊಂಡು ಲಾರ್ಡ್ ಬೆಡೆನ್ ಪಾವೆಲ್ ಅವರ ಆಶಯದಂತೆ ಡಿ.ಎಲ್.ಇಡಿ. ಪ್ರಶಿಕ್ಷಣಾರ್ಥಿಗಳು ತಮ್ಮ ದೈನಂದಿನ ಜೀವನದೊಂದಿಗೆ ಉತ್ತಮ ಸಮಾಜ, ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಮುಂದಾಗಬೇಕು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟ್ರೀಯ…

ಅಂಬೇಡ್ಕರ್ ಬಾಲಕಿಯರ ವಸತಿ ನಿಲಯದಲ್ಲಿ ಬಿಂದು ಡೆಂಟಲ್ ಕ್ಲಿನಿಕ್ ವತಿಯಿಂದ ಉಚಿತ ದಂತ ತಪಾಸಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ಸ್ಥಳೀಯ ಅಂಬೇಡ್ಕರ್ ಸರ್ಕಾರಿ ಪೋಸ್ಟ್ ಮೆಟ್ರಿಕ್ ಬಾಲಕಿಯರ ಹಾಸ್ಟಲ್‌ನಲ್ಲಿ ಲಯನ್ಸ್ ಕ್ಲಬ್ ಆಶ್ರಯದಲ್ಲಿ ವಿಶೇಷವಾಗಿ ಮಹಿಳಾ ಲಯನ್ಸ್ ನಾಯಕತ್ವದಲ್ಲಿ ಉಚಿತ ಡೆಂಟಲ್ ಚೆಕ್-ಅಪ್ ಕ್ಯಾಂಪ್ ನಡೆಸಲಾಯಿತು. ಈ ಕಾರ್ಯಕ್ರಮವು ಬಿಂದು ಡೆಂಟಲ್ ಕ್ಲಿನಿಕ್‌ಗೆ ಸೇರಿದ…