Month: March 2026

ಮಸ್ಕಿಯಲ್ಲಿ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಶಾಸಕ ಆರ್ ಬಸನಗೌಡ ಚಾಲನೆ ನಿಗದಿತ ಅವದಿಯೊಳಗೆ ಗುಣಮಟ್ಟದ ವಸತಿ ಗೃಹ ನಿರ್ಮಿಸಲು ಶಾಸಕ ಆರ್. ಬಸನಗೌಡ ಸೂಚನೆ

ಮಸ್ಕಿ: ನಿಗದಿತ ಅವಧಿಯೊಳಗೆ ಗುಣಮಟ್ಟದ ಪಿ.ಸಿ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು ಶಾಸಕ ಆರ್.ಬಸನಗೌಡ ತುರವಿಹಾಳ ಗುತ್ತಿಗೆದಾರನಿಗೆ ಸೂಚಿಸಿದರು. ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ, ವಿಭಾಗ ಬಳ್ಳಾರಿ ವತಿಯಿಂದ ಪೊಲೀಸ್ ಗೃಹ…

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಒತ್ತಾಯಿಸಿ ಅಹೋರಾತ್ರಿ ಪ್ರತಿಭಟನೆ

ಮಸ್ಕಿ: ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರ್ಪಡೆಗೆ ಒತ್ತಾಯಿಸಿ ಮಾ. ೧೬ ರಿಂದ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಡಿವಾಳ ಮಾಚಿದೇವ ಸೇವಾಸಮಿತಿ ಪ್ರಧಾಕ ಕಾರ್ಯದರ್ಶಿ ದೇವರಾಜ ಮಡಿವಾಳ ಹೇಳಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ…

ಅಡುಗೆ ಅನಿಲ ಪೂರೈಕೆಯಲ್ಲಿ ತೊಂದರೆ ಇಲ್ಲ

ಕವಿತಾಳ: ಗೃಹ ಬಳಕೆ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ, ಆದರೇ ನಗರ ಪ್ರದೇಶದ ಜನತೆಗೆ ಗೃಹ ಬಳಕೆಗೆ ೩೦ ದಿನಗಳ ಅಂತರ ಮತ್ತು ಗ್ರಾಮೀಣ ಪ್ರದೇಶದ ಜನತೆಗೆ ೪೫ ದಿನಗಳ ಅಂತರದಲ್ಲಿ ಕಡ್ಡಾಯವಾಗಿ ಆನ್‌ಲೈನ್ ಮೂಲಕ ಬುಕಿಂಗ್ ಮಾಡಿ…

ಹಾಲಾಪೂರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ

ಮಸ್ಕಿ ತಾಲೂಕಿನ ಹಾಲಾಪೂರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಸಿಸಿ ರಸ್ತೆಗೆ ಭೂಮಿ ಪೂಜೆಯನ್ನ ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್ ಬಸನಗೌಡ ತುರವಿಹಾಳ ನೆರವೇರಿಸಿದರು. ಕಾಮಗಾರಿಯು ಒಂದು ಕೋಟಿ ರೂಪಾಯಿ ಮೊತ್ತದಲ್ಲಿ ಸಿಸಿ ರಸ್ತೆ, ಚರಂಡಿ,…

ಭತ್ತದ ಹೊಲಕ್ಕೆ ಕಳೆನಾಶಕ ಸಿಂಪಡಿಸಿ ಬೆಳೆ ನಾಶಪಡಿಸಿದ ದುಷ್ಕರ್ಮಿಗಳು

ಕಾರಟಗಿ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ರೈತನ ಭತ್ತದ ಬೆಳೆಗೆ ದುಷ್ಕರ್ಮಿಗಳು ಕಳೆನಾಶಕ ಎಣ್ಣೆ ಸಿಂಪಡಿಸಿ ಬೆಳೆ ಹಾನಿಗೊಳಪಡಿಸಿದ ಘಟನೆ ಬೆಳಕಿಗೆ ಬಂದಿದೆ. ಸೋಮನಾಳ ಗ್ರಾಮದ ಸರ್ವೇ ನಂ.132ರಲ್ಲಿ ವೆಂಕನಗೌಡ ಬಸಾಪುರ ಅವರಿಗೆ ಸೇರಿದ ಹೊಲದಲ್ಲಿ ಬೆಳೆದಿದ್ದ ಭತ್ತವು…

ಗರ್ಭಕಂಠದ ಕ್ಯಾನ್ಸರ್‌ ತಡೆಗಾಗಿ ಹೆಚ್‌ಪಿಇ ಲಸಿಕೆ. 14 ವರ್ಷದ ಹೆಣ್ಣು ಮಕ್ಕಳು ಹೆಚ್.ಪಿ.ವಿ ಲಸಿಕೆ ಹಾಕಿಸಲು  ಜಾಗೃತಿ

ರಾಯಚೂರು,ಮಾ.13: 14 ವರ್ಷದ ಹೆಣ್ಣು ಮಕ್ಕಳಿಗೆ ಹೆಚ್.ಪಿ.ವಿ ಲಸಿಕೆಯನ್ನು ಪಾಲಕರು ಯಾವುದೆ ಹಿಂದೇಟು ಹಾಕದೆ ಲಸಿಕೆ ಹಾಕಿಸುವ ಮೂಲಕ ಭವಿಷ್ಯದಲ್ಲಿ ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್‌‌ನಿಂದ ದೂರವಿರಿಸಲು ಎಲ್ಲರೂ ಮುಂದೆ ಬರಲು ಹರಿಜನವಾಡಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ…

ಸೌಹಾರ್ದ ಇಫ್ತಾರ ಕೂಟದಲ್ಲಿ ರೈತ ಮುಖಂಡ ಶಿವರಾಜ ಅಭಿಮತ !ಅಸ್ಕಿ ಫೌಂಡೇಶನ್ ಸೇವಾ ಕಾರ್ಯ ಅನುಕರಣೀಯ

ತಾಳಿಕೋಟಿ: ಸಮಾಜದ ಎಲ್ಲ ವರ್ಗದ ಜನರ ಸೇವೆಯನ್ನು ತಮ್ಮ ಫೌಂಡೇಶನ್ ದ ಮೂಲಕ ನಿಸ್ವಾರ್ಥದಿಂದ ಮಾಡುತ್ತಿರುವ ಸಿ.ಬಿ.ಅಸ್ಕಿ ಅವರ ಸಮಾಜ ಸೇವಾ ಕಾರ್ಯಗಳು ಎಲ್ಲರಿಗೂ ಅನುಕರಣೀಯವಾಗಿವೆ ಎಂದು ರೈತ ಮುಖಂಡ ಶಿವರಾಜ ಗುಂಡಕನಾಳ ಹೇಳಿದರು. ಪಟ್ಟಣದ ಹಳೇ ತರಕಾರಿ ಮಾರುಕಟ್ಟೆ ಮೈದಾನದಲ್ಲಿ…

ಗರ್ಭಕಂಠದ ಕ್ಯಾನ್ಸರ್‌ ತಡೆಗಾಗಿ ಹೆಚ್‌ಪಿಇ ಲಸಿಕೆ. *14 ವರ್ಷದ ಹೆಣ್ಣು ಮಕ್ಕಳು ಹೆಚ್.ಪಿ.ವಿ ಲಸಿಕೆ ಹಾಕಿಸಲು  ಜಾಗೃತಿ

ಮಾನವಿ,ಮಾ.14: ಭವಿಷ್ಯದಲ್ಲಿ ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್‌‌ನಿಂದ ಮುಕ್ತಗೊಳಿಸಲು ನೆಮ್ಮದಿಯ ಜೀವನ ನಡೆಸಲು ಪ್ರಸ್ತುತ 14 ವರ್ಷದ ಹೆಣ್ಣು ಮಕ್ಕಳಿಗೆ ಹಾಕಲಾಗುವ ಹೆಚ್.ಪಿ.ವಿ ಲಸಿಕೆಯನ್ನು ಪಾಲಕರು ಯಾವುದೆ ಹಿಂದೇಟು ಹಾಕದೆ ಲಸಿಕೆ ಹಾಕಿಸಿರಿ, ಇದಕ್ಕಾಗಿ ಎಲ್ಲರೂ ಮುಂದೆ ಬರಬೇಕು ಎಂದು ಕುರ್ಡಿ…

ಸರಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ – ಜಾಲಹಳ್ಳಿ

ಜಾಲಹಳ್ಳಿ : ಗ್ರಾಮದ ಸರಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಭಾವನಾತ್ಮಕವಾಗಿ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳಾದ ಸುರೇಶ್ ಹಾಗೂ ಶ್ರೀನಿವಾಸ್ ಅವರು ಪ್ರಾರ್ಥನಾ ಗೀತೆಯನ್ನು ಹಾಡಿದರು. ಶಾಲೆಯ ಮುಖ್ಯ ಗುರುಗಳಾದ ಶ್ರೀ ನಿಂಗಪ್ಪ ಅವರ ಅಧ್ಯಕ್ಷತೆಯಲ್ಲಿ…