ನಾಳೆ(ಮಾ.15) ಡಾ.ಪ್ರಭುಗೌಡ ಲಿಂಗದಳ್ಳಿ ಬಳಗದಿಂದ ಇಫ್ತಾರ ಕೂಟ
ತಾಳಿಕೋಟಿ: ಪವಿತ್ರ ರಮಜಾನ ಮಾಸದ ಅಂಗವಾಗಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಪ್ರಭುಗೌಡ ಪಾಟೀಲ(ಲಿಂಗದಳ್ಳಿ) ಅಭಿಮಾನಿಗಳ ಬಳಗದ ವತಿಯಿಂದ ಮುಸ್ಲಿಂ ಬಾಂಧವರಿಗಾಗಿ ತಾಳಿಕೋಟಿ ತಾಲೂಕಿನ ದೇವರ ಹಿಪ್ಪರಗಿ ಮತಕ್ಷೇತ್ರದ ಪೀರಾಪೂರ ಗ್ರಾಮದಲ್ಲಿ ನಾಳೆ (ಮಾ.15) ರವಿವಾರ ಸೌಹಾರ್ದ ಇಫ್ತಾರ ಕೂಟವನ್ನು ಆಯೋಜಿಸಲಾಗಿದೆ.…
ನೀರಮಾನ್ವಿ ಗಣಿ ಅಕ್ರಮ ಪ್ರಕರಣ: ವಿರೋಧ ಪಕ್ಷದ ನಾಯಕರಿಗೆ ದೂರು
ಮಾನ್ವಿ : ತಾಲೂಕಿನ ನೀರಮಾನ್ವಿ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಗಣಿ ದಂಡ ಅಕ್ರಮ ಹಾಗೂ ಸರ್ಕಾರಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಸೇವಕ ಗುರುರಾಜ ನಾಗಲಾಪುರ ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ…
ಚೀಕಲಪರ್ವಿ ರುದ್ರಮುನೀಶ್ವರ ಮಠದಲ್ಲಿ ವಿರೂಪಾಕ್ಷ ಮಹಾಸ್ವಾಮಿಗಳ 12ನೇ ಪುಣ್ಯಸ್ಮರ
ಮಾನ್ವಿ : ತಾಲೂಕಿನ ಚೀಕಲಪರ್ವಿ ಗ್ರಾಮದ ಶ್ರೀ ರುದ್ರಮುನೀಶ್ವರ ಮಠದಲ್ಲಿ ಲಿಂ. ವಿರೂಪಾಕ್ಷ ಮಹಾಸ್ವಾಮಿಗಳವರ 12ನೇ ಪುಣ್ಯಸ್ಮರಣೋತ್ಸವ ಭಕ್ತಿಭಾವದಿಂದ ನೆರವೇರಿತು. ಈ ಸಂದರ್ಭದಲ್ಲಿ ಕತ್ರುಗದುಗೆಗೆ ಬೆಳಿಗ್ಗೆ ರುದ್ರಾಭಿಷೇಕ ಹಾಗೂ ವಿಶೇಷ ಹೂವಿನ ಅಲಂಕಾರ ಮಾಡಲಾಯಿತು. ಶ್ರೀಮಠದ ಆವರಣದಲ್ಲಿ ನೂತನ ಪೂಜ್ಯರ ಕಟ್ಟಡವನ್ನು…
ಮಾರ್ಚ್ 17ರಂದು ವೃತ್ತಿ ಶಿಕ್ಷಣ ಪ್ರದರ್ಶನ, ಕೆರಿಯರ್ ಮೇಳ ಆಯೋಜನೆ
ರಾಯಚೂರು ಮಾರ್ಚ್ 13 (ಕರ್ನಾಟಕ ವಾರ್ತೆ): ಸರ್ಕಾರದ ನಿರ್ದೇಶನದಂತೆ ಇಲ್ಲಿನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಯರಮರಸ್‌ನಲ್ಲಿ ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕವನ್ನು ಸ್ಥಾಪಿಸಲಾಗಿದ್ದು, ಇದರ ಅಂಗವಾಗಿ ಜಿಲ್ಲೆಯ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ…
ರೈತ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ರಾಯಚೂರು ಮಾರ್ಚ್ 13 (ಕರ್ನಾಟಕ ವಾರ್ತೆ): ಇಲ್ಲಿನ ತೋಟಗಾರಿಕೆ ಇಲಾಖೆಯಿಂದ 2026-27ನೇ ಸಾಲಿಗೆ ಜಿಲ್ಲೆಯ ಆಸಕ್ತಿಯುಳ್ಳ ಅರ್ಹ ರೈತ ಮಕ್ಕಳಿಗೆ ಕೊಪ್ಪಳ ತಾಲ್ಲೂಕಿನ ಮುನಿರಾಬಾದ ತೋಟಗಾರಿಕಾ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ ನಡೆಯಲಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ…
ಮಾರ್ಚ್ 17ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ
ರಾಯಚೂರು ಮಾರ್ಚ್ 13 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಾರ್ಚ್ 17ರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಈ ವೇಳೆ ಎರಡು ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು…
ಮಾರ್ಚ್ 17ರಂದು ವಿವಿಧ ಜಯಂತಿಗಳ ಪೂರ್ವಭಾವಿ ಸಭೆ
ರಾಯಚೂರು ಮಾರ್ಚ್ 13 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಮಾರ್ಚ್ 23ರಂದು ದೇವರ ದಾಸಿಮಯ್ಯ ಜಯಂತಿ ಹಾಗೂ ಮಾರ್ಚ್ 31ರಂದು ಭಗವಾನ್ ಮಹಾವೀರ್ ಜಯಂತಿ ನಡೆಯಲಿವೆ. ಈ ಜಯಂತಿಗಳ ಅಂಗವಾಗಿ ಮಾರ್ಚ್ 17ರ ಬೆಳಿಗ್ಗೆ 11ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ…
