Month: March 2026

ಇಫ್ತಾರ್ ಕೂಟದಲ್ಲಿ ಸೌಹಾರ್ದತೆ ಮತ್ತು ಸಹೋದರತ್ವದ ಸಂದೇಶ

ಮುದ್ದೇಬಿಹಾಳ: ಸಮಾಜದಲ್ಲಿ ಪರಸ್ಪರ ಗೌರವ, ಸಹೋದರತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಧರ್ಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಖ್ಯಾತ ಕನ್ನಡ ಭಾಷಣಕಾರ ಲಾಲ್ ಹುಸೇನ್ ಕಂಡಗಲ್ ಹೇಳಿದರು. ನಗರದ ಟಾಪ್ ಇನ್ ಟೌನ್ ಹಾಲ್‌ನಲ್ಲಿ ಜಮಾಅತ್-ಎ-ಇಸ್ಲಾಮಿ ಹಿಂದ್ ವತಿಯಿಂದ ಭಾನುವಾರ…

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಜಮೆ

ರಾಯಚೂರು ಮಾರ್ಚ್ 11 (ಕರ್ನಾಟಕ ವಾರ್ತೆ): 2025-26ನೇ ಸಾಲಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂಬತ್ತನೇ ಕಂತಿನ ಅನುದಾನದಲ್ಲಿ ಜಿಲ್ಲೆಯ 4,06,897 ಫಲಾನುಭವಿಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ರಾಯಚೂರು ಇವರ ಮೂಲಕ 87,58,76,000 ರೂ. ಡಿಬಿಟಿ ಪ್ರಕ್ರಿಯೆ ಚಾಲ್ತಿ ಮಾಡಲಾಗಿದ್ದು, ಮುಂದಿನ ಎರಡು ಮೂರು…

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು ಮಾರ್ಚ್ 11 (ಕರ್ನಾಟಕ ವಾರ್ತೆ): ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2022-23 ಮತ್ತು 2023-24ನೇ ಸಾಲಿಗೆ ಜಿಲ್ಲೆಯ ಸಿರವಾರ ತಾಲ್ಲೂಕಿನ ಅಂಗನವಾಡಿ ಕೇಂದ್ರ ಸಂಖ್ಯೆ 12 ಹಾಗೂ ಅತ್ತನೂರು ಅಂಗನವಾಡಿ ಕೇಂದ್ರ ಸಂಖ್ಯೆ 5ರಲ್ಲಿ ಅಂಗನವಾಡಿ ಕಂ…

ನಾಳೆ(ಮಾ.13)ಅಸ್ಕಿ ಫೌಂಡೇಶನದಿಂದ ಇಫ್ತಾರ ಕೂಟ

ತಾಳಿಕೋಟಿ: ಪವಿತ್ರ ರಮಜಾನ ಮಾಸದ ಅಂಗವಾಗಿ ಅಸ್ಕಿ ಫೌಂಡೇಶನ್ ಅಭಿಮಾನಿ ಬಳಗದ ವತಿಯಿಂದ ಮುಸ್ಲಿಂ ಬಾಂಧವರಿಗಾಗಿ ನಾಳೆ (ಮಾ.13) ಶುಕ್ರವಾರದಂದು ಸೌಹಾರ್ದ ಇಫ್ತಾರ ಕೂಟವನ್ನು ಆಯೋಜಿಸಲಾಗಿದೆ. ಪಟ್ಟಣದ ಹಳೆ ತರಕಾರಿ ಮಾರುಕಟ್ಟೆ ಆವರಣದಲ್ಲಿ ಸಂಜೆ 5-30ಕ್ಕೆ ನಡೆಯಲಿರುವ ಈ ಸೌಹಾರ್ದ ಇಫ್ತಾರ…

ಚಿತ್ರಕಲಾವಿದ ಸತೀಶ ಕೇಮಶೆಟ್ಟಿಗೆ “ಸಂಸ್ಕಾರ ರತ್ನ” ಪ್ರಶಸ್ತಿ

ತಾಳಿಕೋಟಿ: ದೇವರ ಹಿಪ್ಪರಗಿ ತಾಲೂಕಿನ ಯಾಳವಾರ ಗ್ರಾಮದಲ್ಲಿರುವ ಸಂಸ್ಕಾರಧಾಮ ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ನಡೆಯಲಿರುವ ಸಂಸ್ಕಾರ ಉತ್ಸವ ಹಾಗೂ 14ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ…

ಪಡೇಕನೂರ ಗ್ರಾಮಕ್ಕೆ ಸಿಇಒ ರಿಷಿ ಆನಂದ ಭೇಟಿ

ತಾಳಿಕೋಟಿ: ತಾಲೂಕಿನ ಕೊಣ್ಣೂರ ಗ್ರಾಮ ಪಂಚಾಯತಿಯ ಪಡೇಕನೂರ ಗ್ರಾಮಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಬುಧವಾರ ಭೇಟಿ ನೀಡಿ ಮೂಲಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಪಡೇಕನೂರ ಗ್ರಾಮದೊಳಗಿನ ಬಾಕಿ ರಸ್ತೆಗಳ ಸಿಸಿ, ಚರಂಡಿ ನಿರ್ಮಾಣ ಮತ್ತು…

ಲಿಂಗಸುಗೂರಿನ ಜಿಟಿಟಿಸಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು ಮಾರ್ಚ್ 11 (ಕರ್ನಾಟಕ ವಾರ್ತೆ): ಜಿಲ್ಲೆಯ ಲಿಂಗಸುಗೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು (ಜಿಟಿಟಿಸಿ) ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಸ್ವಾಯತ್ತ ಸಂಸ್ಥೆಯಾಗಿದ್ದು, ಇಲ್ಲಿ ವಿವಿಧ ವಿಭಾಗದ ವಿಷಯಗಳನ್ನು ಬೋಧಿಸಲು ಅತಿಥಿ…

ರಾಯಚೂರು ಗರ್ಭಕಂಠದ ಕ್ಯಾನ್ಸರ್ ಮುಕ್ತ ಜಿಲ್ಲೆಯಾಗಲಿ

ರಾಯಚೂರು ಮಾರ್ಚ್ 11 (ಕರ್ನಾಟಕ ವಾರ್ತೆ): ಮಹಿಳೆಯರು ಎದುರಿಸುತ್ತಿರುವ ಗಂಭೀರ ಅನಾರೋಗ್ಯ ಸಮಸ್ಯೆಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಕೂಡ ಒಂದಾಗಿದೆ. ಮಹಿಳೆಯರು ಎಚ್‌ಪಿವಿ ಲಸಿಕೆ ಪಡೆಯುವ ಮೂಲಕ ಗರ್ಭಕಂಠದ ಕ್ಯಾನ್ಸರ್ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ…

ಅಭಿನಂದನ್ ಸ್ಪೂರ್ತಿ ಧಾಮದ ಮಕ್ಕಳಿಗಾಗಿ ಒಂದು ಕ್ವಿಂಟಲ್ ಅಕ್ಕಿ ದಾನ ಮಾಡಿದ ರೈತ ಮಹಿಳೆ ಕವಿತಾ ಮಿಶ್ರಾ

ಮಸ್ಕಿ: ಮಾನವೀಯತೆ ಮತ್ತು ಸಮಾಜ ಸೇವೆಯ ಅತ್ಯುತ್ತಮ ಉದಾಹರಣೆಯಾಗಿ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ರೈತ ಮಹಿಳೆ ಶ್ರೀಮತಿ ಕವಿತಾ ಮಿಶ್ರಾ ಅವರು ಅಭಿನಂದನ್ ಸ್ಪೂರ್ತಿ ಧಾಮ ಮಸ್ಕಿಯ ಮಕ್ಕಳಿಗಾಗಿ ಒಂದು ಕ್ವಿಂಟಲ್ ಅಕ್ಕಿಯನ್ನು ದಾನವಾಗಿ ನೀಡಿ ತಮ್ಮ ದಾನಶೀಲತೆಯನ್ನು ತೋರಿಸಿದ್ದಾರೆ.ಮಸ್ಕಿ…

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ವಿಷಯವು ಕೇವಲ ಒಂದು ವಿಷಯವಷ್ಟೇ ಅಲ್ಲ; ಅದು ಭಾಷಾ ಜ್ಞಾನ, ಕನ್ನಡ ಜ್ಞಾನ ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ವಿಗೆ ದಾರಿ: ಎಂ.ಡಿ.ಚಿತ್ತರಗಿ.

ಸಾಹಿತ್ಯ ಅರಿವು ಹಾಗೂ ರಾಜ್ಯದ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಹೆಚ್ಚಿಸುವ ಪ್ರಮುಖ ಸಾಧನವಾಗಿದೆ.‌ ಕಾರಣ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳು ಕನ್ನಡ ವಿಷಯವನ್ನು ಗಂಭೀರವಾಗಿ ಅಧ್ಯಯನ ಮಾಡುವುದು ಅತ್ಯಂತ ಮುಖ್ಯ ಇದರಿಂದ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ ಎಂದು ಸಹಾಯಕ ಪ್ರಾಧ್ಯಾಪಕ ಎಂ.ಡಿ.ಚಿತ್ತರಗಿ…