Month: March 2026

ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ಉಂಟಾದ ಇಂಧನ ಸಂಕಷ್ಟದ ಹಿನ್ನೆಲೆದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಉಂಟಾಗುತ್ತಿರುವ ಬಗ್ಗೆ ಸಂಸದ ಜಿ ಕುಮಾರ್ ನಾಯಕ ಅವರು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದಾರೆ.

ದೆಹಲಿ : ಮಧ್ಯಪ್ರಾಚ್ಯದ ಪ್ರದೇಶದಲ್ಲಿ ಮುಂದುವರಿಯುತ್ತಿರುವ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದ್ದು, ಅದರ ಪರಿಣಾಮ ಭಾರತದಲ್ಲಿಯೂ ವಾಣಿಜ್ಯ ಎಲ್‌ಪಿಜಿ ಸರಬರಾಜಿನ ಮೇಲೆ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ನಗರಗಳಲ್ಲಿ ವಾಣಿಜ್ಯ ಎಲ್‌ಪಿಜಿ…

ಶ್ರೀನಿವಾಸ ಕ್ಯಾಂಪ್ ಸರ್ಕಾರಿ ಶಾಲೆಯಲ್ಲಿ ವಾರ್ಷಿಕೋತ್ಸವ ಬೀಳ್ಕೊಡುಗೆ ಸಮಾರಂಭ

ತಾಲೂಕಿನ ಶ್ರೀನಿವಾಸ ಕ್ಯಾಂಪಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಮತ್ತು 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಶಿಕ್ಷಕರಾದ ದುರುಗಪ್ಪ ಗುಡದೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅತಿಥಿ ಶಿಕ್ಷಕರಿಗೆ, ನೂತನ ಎಸ್.ಡಿ.ಎಮ್.ಸಿ ಸದಸ್ಯರಿಗೆ ಹಾಗೂ ಅಡುಗೆ ಮಾಡುವ ಸಿಬ್ಬಂದಿಗೆ…

​ರಾಷ್ಟ್ರದ ಪ್ರಗತಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ ​

ಯಾವುದೇ ದೇಶದ ಅಭಿವೃದ್ಧಿಗೆ ಶಿಕ್ಷಣವೇ ಮೂಲಾಧಾರ. ಭಾರತದಂತಹ ಬೃಹತ್ ಜನಸಂಖ್ಯೆಯ ದೇಶದಲ್ಲಿ ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡುವುದು ಕೇವಲ ಸರ್ಕಾರದಿಂದಲೇ ಸಾಧ್ಯವಿಲ್ಲ. ಅಂತಹ ಸಂದರ್ಭದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ಹೆಗಲಿಗೆ ಹೆಗಲು ಕೊಟ್ಟು, ಜ್ಞಾನದೀವಿಗೆಯನ್ನು ಹಚ್ಚುವಲ್ಲಿ ಅಪಾರವಾದ ಕೊಡುಗೆ ನೀಡಿವೆ.…

ತಾಳಿಕೋಟೆಯಲ್ಲಿ ಸೌಹಾರ್ದ ಇಫ್ತಾರ ಕೂಟ ಪ್ರವಚನಕಾರ ಲಾಲಹುಸೇನ ಕಂದಗಲ್ಲ ಸಲಹೆ ಧರ್ಮಗಳನ್ನು ಗೌರವಿಸುವ ಹೃದಯ ವೈಶಾಲ್ಯತೆ ಬೆಳೆಸಿಕೊಳ್ಳಿ

ತಾಳಿಕೋಟಿ: ಜಗತ್ತಿನಲ್ಲಿರುವ ಎಲ್ಲ ಧರ್ಮಗಳು ಪ್ರೀತಿ ಮತ್ತು ಶಾಂತಿಯನ್ನೇ ಬೋಧಿಸಿವೆ ಪ್ರತಿಯೊಬ್ಬರು ತಮ್ಮ ಧರ್ಮಗಳನ್ನು ಪ್ರೀತಿಸುವುದರೊಂದಿಗೆ ಇತರ ಧರ್ಮಗಳನ್ನು ಗೌರವಿಸುವ ಹೃದಯ ವೈಶಾಲ್ಯತೆಯನ್ನು ಬೆಳೆಸಿಕೊಳ್ಳುವ ಅಗತ್ಯ ಇದೆ ಎಂದು ಖ್ಯಾತ ಪ್ರವಚನಕಾರ ಲಾಲಹುಸೇನ ಕಂದಗಲ್ಲ ಹೇಳಿದರು. ಪಟ್ಟಣದ ಜಾಮಿಯಾ ಮಸೀದಿಯಲ್ಲಿ ಜಮಾತೆ…

ಹಾಲಾಪೂರ: ಶಾಲಾ ಭೂದಾನಿ ದಿ.ಬಸವರಾಜಪ್ಪಗೌಡರ 9 ನೇ ವಷ೯ದ ಪುಣ್ಯಸ್ಮರಣೆ

ಹಾಲಾಪೂರ: ಗ್ರಾಮದಲ್ಲಿರುವ ಸರಕಾರಿ ಪ್ರೌಢ ಶಾಲೆಯ ಭೂದಾನಿಗಳಾದ ದಿವಂಗತ ಬಸವರಾಜಪ್ಪಗೌಡ ರವರ 9ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು. ದೈಹಿಕ ಶಿಕ್ಷಕರಾದ ರವೀಂದ್ರ ಕುಂಬಾರ ರವರು ಮಾತನಾಡಿ ನಮ್ಮ ಶಾಲೆಯ ಭೂದಾನಿಗಳಾದ ದಿವಂಗತ ಬಸವರಾಜಪ್ಪಗೌಡ ರವರು ಆರು ಎಕರೆ ವಿಶಾಲವಾಗಿರುವ ಭೂಮಿಯನ್ನ…

ಜೋಳದರಾಶಿಕ್ಯಾಂಪಗೆ ಮೂಲಭೂತ ಸೌಲಭ್ಯಗಳ ಕೊರತೆ ವಿದ್ಯಾರ್ಥಿಗಳು, ಜನರು ಆಕ್ರೋಶ

ಹಾಲಾಪೂರ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋಳದರಾಶಿಕ್ಯಾಂಪ ಇದು ಮಸ್ಕಿ ರಾಯಚೂರು ಮುಖ್ಯರಸ್ತೆಗೆ ಒಳಪಡುವ ಈ ಒಂದು ಗ್ರಾಮವು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ ಎಂದು ಸ್ಥಳೀಯರಾದ ಮಹೇಶಗೌಡ ವಡಿಗೇರಿ ಮಾತನಾಡುತ್ತಾ ಇಲ್ಲಿ ಮುಖ್ಯವಾಗಿ ಇದು ಯಾವ ಊರು ಎಂಬುದೇ ನಾಮಫಲಕ ಇಲ್ಲ, ಬಸ್…

ನೋಬಲ್ ಟೆಕ್ನೋ ಶಾಲೆಯ ವಿದ್ಯಾರ್ಥಿಗಳು ವಿಶ್ವಮ್ ಎಜುಟೆಕ್ ಸಂಸ್ಥೆ ನಡೆಸಿದ ಸ್ಪೆಲ್ ಬಿ (Spell Bee) ಆನ್ ಲೈನ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಸಿಂಧನೂರು: ಸಿಂಧನೂರಿನ ನೋಬಲ್ ಟೆಕ್ನೋ ಶಾಲೆಯ ವಿದ್ಯಾರ್ಥಿಗಳು ವಿಶ್ವಮ್ ಎಜುಟೆಕ್ ಸಂಸ್ಥೆ ನಡೆಸಿದ ಕಲ್ಬುರ್ಗಿ ಝೋನಲ್ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಝೋನಲ್ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ರಾಜ್ಯ ಮಟ್ಟದ ಸ್ಪರ್ಧೆಗಳು ಮಾರ್ಚ್ 14, 2026…

ಮಹಿಳಾ ದಿನಾಚರಣೆ ಅಂಗವಾಗಿ ಕಸಾಪ ದತ್ತಿ ಉಪನ್ಯಾಸ ಮಾಲಿಕೆ

ಸಿಂಧನೂರು : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ರಾಯಚೂರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕ ಸಿಂಧನೂರು ಇವರ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ 2025–26ನೇ ಸಾಲಿನ ದತ್ತಿ ಉಪನ್ಯಾಸ ಮಾಲಿಕೆ ಕಾರ್ಯಕ್ರಮವು ಮಂಗಳವಾರ (ಮಾ.10) ರಂದು ಸಿಂಧನೂರಿನ ಸರ್ಕಾರಿ…

ಕರುಣೆಯ ಕಾರುಣ್ಯ ಕುಟುಂಬದ ಅಂತರಾಳದ ಅನಿಸಿಕೆ

ಸಿಂಧನೂರು – ಸುಮಾರು ವರ್ಷಗಳಿಂದ ಸಿಂಧನೂರು ತಾಲೂಕಿನ ಹರೇಟನೂರು ಗ್ರಾಮದ ಆದಿಶಕ್ತಿ ಶ್ರೀ ದ್ಯಾವಮ್ಮ ದೇವಿಯ ಅರ್ಚಕರಾದ ವೇದಮೂರ್ತಿ ಅಮರಯ್ಯ ಸ್ವಾಮಿ ಹಿರೇಮಠ ಅವರು ಆ ತಾಯಿಗೆ ಬಂದಿರುವಂತಹ ಮಂಗಳಾರತಿ ತಟ್ಟೆಯ ಕಾಣಿಕೆ ಹಾಗೂ ದವಸ ಧಾನ್ಯಗಳು ಅನಾಥರಿಗೆ ನೊಂದವರಿಗೆ ಬುದ್ಧಿಮಾಂದ್ಯರಿಗೆ…

ಮಹಮ್ಮದಿಯ ನೌ ಜವಾನ್ ಕಮಿಟಿಯ ವತಿಯಿಂದ ತಿಪ್ಪನಹಟ್ಟಿಯಲ್ಲಿ ಇಫ್ತಾರ್ ಸೌಹಾರ್ಧ ಕೂಟ

ಸಿಂಧನೂರು:ಮಹಮ್ಮದಿಯ ನೌ ಜವಾನ್ ಕಮಿಟಿಯ ಆಶ್ರಯದಲ್ಲಿ ದಿ: 10-03-2026 ಮಂಗಳವಾರ ಸಾಯಂಕಾಲ 4:00 ಗಂಟೆಗೆ ತಿಪ್ಪನಹಟ್ಟಿ ಮಸೀದಿಯಲ್ಲಿ ಅತ್ಯಂತ ವಿಜೃಂಭಣೆಯಿಂದ ಸೌಹಾರ್ದ ಇಫ್ತಾರ್ ಕೂಟ ನಡೆಯಿತು.ಸಮಾಜದಲ್ಲಿ ಸೌಹಾರ್ದತೆ, ಸಹೋದರತ್ವ ಮತ್ತು ಧರ್ಮಸೌಹಾರ್ದತೆಯನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯವನ್ನು…