ಶ್ರೀ ಚನ್ನಬಸವೇಶ್ವರ ಶಾಲೆಯ 15ನೇ ಶಾಲಾ ವಾರ್ಷಿಕೋತ್ಸವ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ : ನರಸಪ್ಪ ಯಾದವ್
ಅರಕೇರಾ: ತಾಲೂಕಿನ ಗಲಗ ಗ್ರಾಮದಲ್ಲಿ ಶ್ರೀ ಚನ್ನಬಸವೇಶ್ವರ ಪೂರ್ವ ಮತ್ತು ಕಿರಿಯ ಪ್ರಾಥಮಿಕ ಶಾಲೆಯ 15ನೇ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶ್ರೀ ಆರೂಢ ಮಠದ ಪೂಜ್ಯರಾದ ಶ್ರೀ ಅಯ್ಯಣ್ಣ ತಾತನವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ ನರಸಪ್ಪ…
ಮಾನ್ವಿಯಲ್ಲಿ ಈದ್ ಸೌಹಾರ್ದ ಕೂಟ ; ಶಾಂತಿ, ಪ್ರೀತಿ ಮತ್ತು ಸಾಮರಸ್ಯದ ಸಂದೇಶ ಸಾರಿದ ಶಾಸಕ ಜಿ. ಹಂಪಯ್ಯ ನಾಯಕ್
ಮಾನ್ವಿ: ಜಮಾತೆ ಇಸ್ಲಾಮಿ ಹಿಂದ್ ಮಾನ್ವಿ ವತಿಯಿಂದ ಮಾನ್ವಿ ನಗರದಲ್ಲಿ ಆಯೋಜಿಸಲಾಗಿದ್ದ ಸೌಹಾರ್ದ ಕೂಟ ಕಾರ್ಯಕ್ರಮವು ಧರ್ಮೀಯ ಸಾಮರಸ್ಯ ಮತ್ತು ಸಾಮಾಜಿಕ ಏಕತೆಯ ಸಂದೇಶ ಸಾರುವ ವೇದಿಕೆಯಾಗಿ ಗಮನಸೆಳೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.…
ಸನ್‌ರೈಸ್ ಕಾಲೇಜಿನಲ್ಲಿ ಸೋಶಿಯಲ್ ಮೀಡಿಯಾ ಮತ್ತು ವೃತ್ತಿ ಬದ್ಧತೆಯ ಶನಿವಾರದ ವಿಶೇಷ ಉಪನ್ಯಾಸ
ಸಿಂಧನೂರು (ಮಾ. 28): ನಗರದ ಪ್ರತಿಷ್ಠಿತ ಸನ್‌ರೈಸ್ ಡಿ-ಫಾರ್ಮಸಿ , ನರ್ಸಿಂಗ್, ಪಾರಾ ಮೆಡಿಕಲ್ ಕಾಲೇಜಿನಲ್ಲಿ ಪ್ರತೀ ಶನಿವಾರದಂತೆ ಹಮ್ಮಿಕೊಳ್ಳಲಾಗುವ ವಿಶೇಷ ಉಪನ್ಯಾಸ ಕಾರ್ಯಕ್ರಮವು ಇಂದು ಅತ್ಯಂತ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಅಜೀಂ…
ಶಾಲಾ ಮಟ್ಟದಲ್ಲೇ ಭಾವೈಕ್ಯತೆ ಬೆಳೆಸಬೇಕು : ಫಾಧರ್ ಸುರೇಶ್ ವಿನ್ಸೆಂಟ್
ಮಾನ್ವಿ : ಭಾವೈಕ್ಯತೆ ಶಾಲಾ ಮಟ್ಟದಲ್ಲೇ ಪ್ರಾರಂಭವಾಗಬೇಕು, ವಿದ್ಯಾರ್ಥಿಗಳಲ್ಲಿ ಸೌಹಾರ್ದತೆ, ಸಹಿಷ್ಣುತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಜವಾಬ್ದಾರಿ ಶಾಲೆಗಳ ಮೇಲಿದೆ ಎಂದು ಸೆಂಟ್ ಮೇರಿಸ್ ಚರ್ಚ್‌ನ ಫಾಧರ್ ಸುರೇಶ್ ವಿನ್ಸೆಂಟ್ ಹೇಳಿದರು. ಅವರು ಪಟ್ಟಣದ ರಿಜ್ ಎಜುಕೇಶನ್ ಇಂಟರ್ನ್ಯಾಷನಲ್ ಶಾಲೆಯ…
ಚೌಡಯ್ಯ ಸಮಾಜದಿಂದ ಶಾಸಕ ಪಾಟೀಲರಿಗೆ ಸನ್ಮಾನ
ತಾಳಿಕೋಟಿ: ಪಟ್ಟಣದ ಅಂಬಿಗರ ಚೌಡಯ್ಯ ಸಮಾಜದ ವತಿಯಿಂದ ಕಲ್ಬುರ್ಗಿ ದಕ್ಷಿಣ ಭಾಗದ ಶಾಸಕರಾದ ಅಲ್ಲಮಪ್ರಭು ಪಾಟೀಲರಿಗೆ ಸನ್ಮಾನಿಸಿ ಗೌರವಿಸಲಾಯಿತು. ಶನಿವಾರ ಪಟ್ಟಣದ ಆರಾಧ್ಯ ದೈವ ಶ್ರೀ ಬಂಡಿ ಬಸವೇಶ್ವರ ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಅವರನ್ನು ಸಮಾಜದ ಪ್ರಮುಖರಾದ…
ಶಿವಶರಣೆ ಅಕ್ಕಮಹಾದೇವಿ ಮಹಿಳಾ ಟ್ರಸ್ಟ್ 11ನೇ ವಾರ್ಷಿಕೋತ್ಸವ ಹಾಗೂ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮ
ಕಲಬುರಗಿ : ನಗರದ ಬಸವೇಶ್ವರ ಆಸ್ಪತ್ರೆಯ ಎದುರುಗಡೆಯಲ್ಲಿರುವ ವಿದ್ಯಾನಗರದ ಕಾಲೋನಿಯ ಮಲ್ಲಿಕಾರ್ಜುನ ಸಮುದಾಯ ಭವನದ ಆವರಣದಲ್ಲಿ ಏಪ್ರಿಲ್-2 ರಂದು ಸಾಯಂಕಾಲ 6:೦೦ ಗಂಟೆಗೆ, ಶಿವಶರಣೆ ಅಕ್ಕಮಹಾದೇವಿ ಮಹಿಳಾ ಟ್ರಸ್ಟಿನ್ 11ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮ ಅಕ್ಕಮಹಾದೇವಿ ಮಹಿಳಾ…
ಪ್ರಜಾವಾಣಿ ಸಾಧಕಿಯರ 2026 ಕಾರ್ಯಕ್ರಮದಲ್ಲಿ “ಅವಳ ಸಾಧನೆ ಸಂಭ್ರಮ ಪ್ರಶಸ್ತಿ” ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ಮೈಸೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಿದ್ದ “ಪ್ರಜಾವಾಣಿ ಸಾಧಕಿಯರು 2026” ಕಾರ್ಯಕ್ರಮದ ಅಂಗವಾಗಿ ನಡೆದ “ಅವಳ ಸಾಧನೆ ಸಂಭ್ರಮ ಪ್ರಶಸ್ತಿ” ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಿದರು.…
