Month: March 2026

ಮಾನ್ವಿಯಲ್ಲಿ ನೂತನ ಅಶ್ವಿನಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ

ಮಾನ್ವಿ: ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಆರ್‌ಜಿ ಕ್ಯಾಂಪ್ ರಸ್ತೆಯಲ್ಲಿ ನಿರ್ಮಿಸಲಾದ ನೂತನ ಅಶ್ವಿನಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ. ಹಂಪಯ್ಯ ನಾಯಕ್ ಅವರು ಉದ್ಘಾಟಿಸಿದರು. ಈ ಮೂಲಕ ಸ್ಥಳೀಯ ಜನತೆಗೆ ಉತ್ತಮ…

ಸರ್ಕಾರಿ ಪ್ರೌಢ ಶಾಲೆಯಲ್ಲಿ ಸಮಾಜ ಸೇವಕ ಪ್ರದೀಪ್ ಪೂಜಾರಿ ಅವರಿಗೆ ಗೌರವ ಸನ್ಮಾನ

ಮಸ್ಕಿ: ಮಸ್ಕಿ ತಾಲೂಕಿನ ಗುಂಡ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಸರಸ್ವತಿ ಪೂಜೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವನ್ನು ಸಡಗರದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಪ್ರದೀಪ್ ಪೂಜಾರಿ ಮಾಸ್ಟರ್, ಸಂಸ್ಥಾಪಕರು ಸೇವಾ ಸಿರಿ ಚಾರಿಟೇಬಲ್ ಟ್ರಸ್ಟ್ (ರಿ) ಅವರನ್ನು ಶಾಲೆಯ ವತಿಯಿಂದ ಆತ್ಮೀಯವಾಗಿ…

ಜಾಜಿ ಶಿಣ ಸಂಸ್ಥೆಯ ಗುರುಕುಲ ಪದವಿಪೂರ್ವ ಕಾಲೇಜಿಗೆ ಕೀರ್ತಿ

ಜಾಜಿ ಶಿಣ ಸಂಸ್ಥೆಯ ಗುರುಕುಲ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಸಿಎ ಫೌಂಡೇಷನ್ ಪರೀೆಯಲ್ಲಿ ಉತ್ತಮ ಅಂಕ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ. ಅರುಣಕುಮಾರ ಬಿ. 234, ಸೃಜನಾ ಎಸ್.ಕೆ. 222, ವಿಧಭ ಸಿ.221, ನವ್ಯ ಪಾಟೀಲ್ 217,…

ಐಟಿಎಫ್‌ ಟೆನಿಸ್‌ ಪಂದ್ಯಾವಳಿಯಲ್ಲಿ ಉದಯೋನ್ಮುಖ ಆಟಗಾರ್ತಿ ವೈಷ್ಣವಿ ಅಡ್ಕರ್‌ ಚಾಂಪಿಯನ್‌

ಚಂದ್ರಶೇಖರ ಪಾಟೀಲ್‌ ಮೈದಾನದಲ್ಲಿ ಭಾನುವಾರ ನಡೆದ ವನಿತಾ ಐಟಿಎಫ್‌ ಟೆನಿಸ್‌ ಪಂದ್ಯಾವಳಿಯಲ್ಲಿ ಭಾರತದ ಉದಯೋನ್ಮುಖ ಆಟಗಾರ್ತಿ ವೈಷ್ಣವಿ ಅಡ್ಕರ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ಅವರು ಸಿಂಗಲ್ಸ್‌ ಫೈನಲ್‌ನಲ್ಲಿ ತಾರಾ ಆಟಗಾರ್ತಿ ಅಂಕಿತಾ ರೈನಾ ವಿರುದ್ಧ 7 6 (3), 6 4 ಅಂತರದ ಜಯ…

ಶರಣಬಸವೇಶ್ವರ 204ನೇ ಜಾತ್ರಾ ಮಹೋತ್ಸವದ ಅಂಗವಾಗಿ ಅನ್ನದಾಸೋಹ

ಶರಣಬಸವೇಶ್ವರ 204ನೇ ಜಾತ್ರಾ ಮಹೋತ್ಸವದ ಅಂಗವಾಗಿ ಕಲಬುರಗಿಯ ವಿವಿಧೆಡೆ ವಿವಿಧ ಸಂಘ-ಸಂಸ್ಥೆಗಳು-ವ್ಯಾಪಾರಿಗಳು, ರಾಜಕೀಯ ಮುಖಂಡರು ಅನ್ನದಾಸೋಹ ಮಾಡಿ ತರಹೇವಾರಿ ಭಕ್ಷ್ಯಗಳನ್ನು ಉಣಬಡಿಸಿದರು. ನೀರು, ಮಜ್ಜಿಗೆ, ಶರಬತ್, ಕಲ್ಲಂಗಡಿ, ಬಾಳೆ, ದ್ರಾಕ್ಷಿ, ಖರ್ಜೂರ, ಕಬ್ಬಿನ ಹಾಲು ಇತ್ಯಾದಿಗಳ ‘ದಾಸೋಹ’ವು ನೆತ್ತಿ ಸುಡುವ ಬಿಸಿನಲ್ಲಿ…

ಶರಣಬಸವೇಶ್ವರ ರಥೋತ್ಸವ ಮಹೋತ್ಸವ

ಸಮೀಪದ ನವಲಹಳ್ಳಿ ಗ್ರಾಮದಲ್ಲಿ ಭಾನುವಾರ ಶರಣಬಸವೇಶ್ವರ ಜಾತ್ರಾ ಮಹೋತ್ಸವ ಮತ್ತು 52ನೇ ವರ್ಷದ ಪುರಾಣ ಪ್ರವಚನ ಮಂಗಲೋತ್ಸವ ಹಾಗೂ ಸಂಜೆ ಮಹಾರಥೋತ್ಸವ ಜರುಗಿತು. ಬೆಳಿಗ್ಗೆ ಜಾತ್ರಾ ಮಹೋತ್ಸವ ಪ್ರಯುಕ್ತ ಶರಣಬಸವೇಶ್ವರ ಮೂರ್ತಿಗೆ ರುದ್ರಾಭಿಷೇಕ, ಈಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಗಳು…

ಪಪ್ಪಾಯ ಬೆಳೆದು ಲಾಭ ಗಳಿಸಿದ ಗೌಡೂರು ರೈತ

ಹಟ್ಟಿ : ಸಮೀಪದ ಗೌಡೂರು ಗ್ರಾಮದ ರೈತ ಬಸವರಾಜ ಉದ್ಬಾಳ ‘ಥೈವಾನ್ ರೆಡ್ ಲೇಡಿ’ ತಳಿಯ ಪಪ್ಪಾಯ ಬೆಳೆದು ಲಾಭ ಕಂಡುಕೊಳ್ಳುತ್ತಿದ್ದಾರೆ.4 ಎಕರೆಯಲ್ಲಿ 2,500, ಪಪ್ಪಾಯ ಸಸಿಗಳನ್ನು ಹಾಗೂ 2 ಸಾವಿರ ದಾಳಿಂಬೆ ಸಸಿಗಳನ್ನು ವಿಜಯಪುರ ಜಿಲ್ಲೆಯಿಂದ ತಂದು ನೆಟ್ಟಿದ್ದಾರೆ. ನಾಟಿಗೆ…