Month: March 2026

ಜಿ.ಪಂ ಸಿಇಒ ಭೇಟಿ ಕಾಮಗಾರಿ ವಿಕ್ಷಣೆ

ಹಟ್ಟಿ : ಸಮೀಪದ ಗುರುಗುಂಟಾ ಗ್ರಾಮಕ್ಕೆ ಜಿ.ಪಂ ಸಿಇಒ ಈಶ್ವರ ಕಾಂದೂ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಶನಿವಾರ ಸಂಜೆ ಜರುಗಿದೆ. ಗುರುಗುಂಟಾ ಗ್ರಾಮದಲ್ಲಿ ಘನತ್ಯಾಜ್ಯ ವಿಲೆವಾರಿ ಘಟಕ ಕಾಮಗಾರಿ ನನೆಗುದಿದೆ ಬಿದ್ದಿದ್ದು, ತಾ.ಪಂ‌ ಇಒ, ಗ್ರಾ.ಪಂ ಪಿಡಿಒ,…

ರಾಜ್ಯದಲ್ಲಿ ಮೊದಲ ಬಾರಿಗೆ ರಾಯಚೂರಲ್ಲಿ ಮಹಿಳೆಯರಿಂದ ವಿಶೇಷ ಪರೇಡ್‌

ರಾಯಚೂರು : ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಇಲ್ಲಿಯ ಪೊಲೀಸ್‌ ಕವಾಯತು ಮೈದಾನದಲ್ಲಿ ಭಾನುವಾರ ಮಹಿಳೆಯರ ಗೌರವಾರ್ಥ ವಿಶೇಷ. ಪರೇಡ್‌ ನಡೆಯಿತು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಮಾತನಾಡಿ, ‘ಬೆಂಗಳೂರಲ್ಲಿ ಪೊಲೀಸ್‌ ಇಲಾಖೆಯಿಂದ ಮೊದಲ…

ಶ್ರೀ ಸುಯತೀಂದ್ರ ತೀರ್ಥರ ರಥೋತ್ಸವ

ರಾಯಚೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಶ್ರೀ ಸುಯತೀಂದ್ರ ತೀರ್ಥರ ಮಧ್ಯಾರಾಧನೆಯ ಪ್ರಯುಕ್ತ ಶ್ರೀ ಸುಯತೀಂದ್ರ ತೀರ್ಥರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಸಾನ್ನಿಧ್ಯದಲ್ಲಿ ಪಂಚಾಮೃತಾಭಿಷೇಕ ನೆರವೇರಿತು. ನಂತರ ಶ್ರೀ…

ಛತ್ರಪತಿ ಶಿವಾಜಿ ಜಯಂತಿ ಆಚರಣೆ

ಹಿಂದೂ ಸ್ವರಾಜ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆ ಭಾನುವಾರ ನಡೆಯಿತು. ಪಟ್ಟಣದ ಸೋಮವಾರ ಪೇಟೆ ಬನ್ನಿ ಮಹಾಂಕಾಳಿ ಕಟ್ಟೆ ಮುಂಭಾಗದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಸಿದ್ದಯ್ಯ ಸ್ವಾಮಿ ಪೂಜೆ ಸಲ್ಲಿಸಿದರು. ಶಶಿಕಲಾ ಬೋವಿ ಮೆರವಣಿಗೆಗೆ ಚಾಲನೆ ನೀಡಿ, ಪುಷ್ಪರ್ಚನೆ…

ಶರಣ ಬಿಬ್ಬಿ ಬಾಚರಸ ಸ್ಮರಣಾ ದಿನಾಚರಣೆ ಮತ್ತು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ರಾಯಚೂರು : ಬಸವಣ್ಣ ಮಹಾಮನೆಯ ನಿರ್ಮಾಣದ ಮೂಲಕ ಎಲ್ಲ ಮಹಿಳೆಯರಿಗೆ ಸಮಾನತೆ ನೀಡಿದ್ದಾರೆ’ ಎಂದು ಶಿಶು ಹೃದ್ರೋಗ ತಜ್ಞೆ ಡಾ. ವಿಜಯಲಕ್ಷ್ಮೀ ಹೇಳಿದರು. ಇಲ್ಲಿನ ಬಸವ ಕೇಂದ್ರದಲ್ಲಿ ಬಸವ ಕೇಂದ್ರ, ಅಕ್ಕನ ಬಳಗ, ಜಿಲ್ಲಾ ಕದಳಿ ವೇದಿಕೆ, ಜಾಗತಿಕ ಲಿಂಗಾಯತ ಮಾಹಾಸಭಾ…

ಘನ ತ್ಯಾಜ್ಯ ಹಾಗೂ ಮಲ ತ್ಯಾಜ್ಯ ವಿಲೇವಾರಿ ಘಟಕಗಳ ಪರಿಶೀಲನೆ

ತಾಲೂಕಿನ ಗುರುಗುಂಟಾ ಗ್ರಾಮದ ಮಲತ್ಯಾಜ್ಯ ವಿಲೇವಾರಿ ಘಟಕ (ಎಸ್‌ಎಸ್‌ಟಿಪಿ) ಕಟ್ಟಡ ಕಾಮಗಾರಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳು, ಗುತ್ತಿಗೆದಾರರಿಗೆ ರಾಯಚೂರು ಜಿಪಂ ಸಿಇಒ ಈಶ್ವರ ಕಾಂದೂ ಸೂಚನೆ ನೀಡಿದರು. ಗುರುಗುಂಟಾ ಗ್ರಾಮದ ಘನ ತ್ಯಾಜ್ಯ ಹಾಗೂ ಮಲ ತ್ಯಾಜ್ಯ ವಿಲೇವಾರಿ ಘಟಕಗಳಿಗೆ…

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ- 20 ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಯಚೂರು,ಒಟ್ಟು ಹುದ್ದೆಗಳು: 20,ಉದ್ಯೋಗ ಸ್ಥಳ: ರಾಯಚೂರು,ಹುದ್ದೆಯ ಹೆಸರು: ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು,ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ ಪೂರ್ಣಗೊಳಿಸಿರಬೇಕು.ವಯೋಮಿತಿ: ಅರ್ಹ ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ಮೀರಿರಬಾರದು, ಅರ್ಜಿ ಶುಲ್ಕ: ಇಲ್ಲ ಆಯ್ಕೆ…

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕರ್ನಾಟಕದ ಯುವಕರ ಸಾಧನೆ: ರಾಜ್ಯದ ಹಲವರಿಗೆ ರ‍್ಯಾಂಕ್ – ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಯಾದಗಿರಿ ಜಿಲ್ಲೆಯಿಂದ ಯುಪಿಎಸ್‌ಸಿ ಸಾಧನೆ

ಬೆಂಗಳೂರು/ನವದೆಹಲಿ: ಕೇಂದ್ರ ಸಾರ್ವಜನಿಕ ಸೇವಾ ಆಯೋಗ (ಯುಪಿಎಸ್‌ಸಿ) ನಡೆಸಿದ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಕರ್ನಾಟಕದ ಹಲವು ಯುವಕರು ಗಮನಾರ್ಹ ಸಾಧನೆ ಮಾಡಿದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿ ಪರಿಗಣಿಸಲ್ಪಡುವ ಯಾದಗಿರಿ ಜಿಲ್ಲೆ ಯಿಂದ ಈ…

ಕರ್ನಾಟಕ ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಂಚೇತಕರಾದ ಶ್ರೀ ಸಲೀಂ ಅಹಮದ್ ಅವರಿಗೆ ಸ್ವಾಗತ-ಖಾಲಿದ್ ಖಾದ್ರಿ ಕುಟುಂಬಕ್ಕೆ ಸಂತಾಪ

ಮಾನವಿ : ಕರ್ನಾಟಕ ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಂಚೇತಕರಾದ ಶ್ರೀ ಸಲೀಂ ಅಹಮದ್ ಅವರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಎಸ್. ಫಯಾಜೊದ್ದಿನ್ ಹಾಗೂ ಸತ್ತರ್ ಬಂಗ್ಲೆವಾಲೆ ಅವರ ಆತ್ಮೀಯ ಸ್ವಾಗತವನ್ನು ಸ್ವೀಕರಿಸಿದರು. ನಂತರ ಜಿಲ್ಲಾ ಕಾಂಗ್ರೆಸ್…

ನಕ್ಕುಂದಿ ಉಟಕುನೂರು ಸಂಗಪುರ ಗ್ರಾಮಗಳಲ್ಲಿ ಅಸ್ಪೃಶ್ಯತೆ ನಿರ್ಮೂಲನೆ ಕುರಿತು ಬೀದಿ ನಾಟಕ ಪ್ರದರ್ಶನ

ಮಾನವಿ : ಸಮಾಜ ಕಲ್ಯಾಣ ಇಲಾಖೆ ಮಾನ್ವಿ ಹಾಗೂ ಜನ ಸೇವಾ ಗ್ರಾಮೀಣಾಭಿವೃದ್ಧಿ ( ರಿ) ನಕ್ಕುಂದಿ ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮಗಳಲ್ಲಿ ಅಸ್ಪೃಶ್ಯತೆ ಬೀದಿ ನಾಟಕ ಮಾಡಿ ಅಸ್ಪೃಶ್ಯತೆ ಎಂಬುದು ಭಾರತ ದೇಶದ ದೊಡ್ಡ ಪಿಡುಗು ಗ್ರಾಮಸ್ಥರು ಮತ್ತು ಹಿರಿಯರು…