ನಾಟಕದ ಒಳಿತುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
ತಾಳಿಕೋಟಿ: ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಿಂದಾಗಿ ರಂಗಭೂಮಿಯ ಶ್ರೇಷ್ಠ ನಾಟಕ ಕಲೆ ಕಣ್ಮರೆ ಯಾಗುತ್ತಿದೆ ಅದನ್ನು ರಕ್ಷಿಸಿ ಬೆಳೆಸುವ ಅಗತ್ಯ ಇದೆ ಎಂದು ಖ್ಯಾತ ನೇತ್ರ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ ಹೇಳಿದರು. ತಾಲೂಕಿನ ಬೆಕಿನಾಳ ಗ್ರಾಮದಲ್ಲಿ…
