Month: March 2026

ಬಿ.ಬಿ.ನಾಯಕ್ ಗೆ ಬಂಜಾರ ಸೇವಾ ಶಿರೋಮಣಿ ಪ್ರಶಸ್ತಿ ಪ್ರದಾನ

ಸಮಾಜ ಸೇವಾ ಕ್ಷೇತ್ರದಲ್ಲಿನ ಕೊಡುಗೆಗಾಗಿ ಕಲಬುರಗಿ ಜಿಲ್ಲಾ ಬಂಜಾರ ಸೇವಾ ಸಂಘದ ಅಧ್ಯಕ್ಷರಾದ ಬಿ. ಬಿ.ನಾಯಕ್ ಗೆ ನವದೆಹಲಿಯ ಸಂತ ಸೇವಾಲಾಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಂಜಾರ ಸೇವಾ ಶಿರೋಮಣಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನವದೆಹಲಿಯ ಡಾ.ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್…

ಶರಣಬಸವೇಶ್ವರ ದೇವಸ್ಥಾನದಲ್ಲಿ ಸಣ್ಣ ತೇರಿನ ರಥೋತ್ಸವ

ಅತ್ತ ಸೂರ್ಯ ತನ್ನ ಕೆಲಸ ಮುಗಿಸಿ ಪಡುವಣದತ್ತ ಸಾಗುತ್ತಿದ್ದಂತೆಯೇ ಇತ್ತ ನಗರದ ಪ್ರಸಿದ್ಧ ಧಾರ್ಮಿಕ ತಾಣ ಶರಣಬಸವೇಶ್ವರ ದೇವಸ್ಥಾನದಲ್ಲಿ ‘ಶರಣಬಸವೇಶ್ವರ ಮಹಾರಾಜ್ ಕಿ ಜೈ’ ಎಂಬ ಘೋಷದೊಂದಿಗೆ ಶನಿವಾರ ಉಚ್ಚಾಯವು (ಸಣ್ಣ ತೇರಿನ ರಥೋತ್ಸವ) ಸಡಗರ ಸಂಭ್ರಮದಿಂದ ನೆರವೇರಿತು.8ನೇ ಪೀಠಾಧಿಪತಿ ಡಾ.ಶರಣಬಸವಪ್ಪ…

ಯುದ್ಧಗಳಿಂದ ಮಾನವೀಯತೆ ಕಣ್ಮರೆ: ಲಾಲಹುಸೇನ್

ಯುದ್ಧಗಳು ಮನುಷ್ಯನನ್ನು ಕ್ರೂರವಾಗಿ ನೆಡೆಸಿಕೊಳ್ಳುತ್ತಿದ್ದು ಮಾನುಷ್ಯತ್ವ ಕಾಣೆಯಾಗಿದೆ’ ಎಂದು ಲಾಲ್‌ಹುಸೇನ್ ಕಂದಗಲ ಹೇಳಿದರು. ಜಮಾಅತೆ ಇಸ್ಲಾಮಿ ಹಿಂದ್‌ ಹನುಮಸಾಗರ ಘಟಕದ ವತಿಯಿಂದ ಮದೀನಾ ಜಾಮಿಯಾ ಮಜೀದ್‌ನಲ್ಲಿ ಶನಿವಾರ ಇಫ್ತಾರ್ ಸೌಹಾರ್ದ ಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಮಾಜದಲ್ಲಿ ಬಾಂಧವ್ಯ ಮತ್ತು ಶಾಂತಿ ಕಾಪಾಡುವುದು…

ನೈಸರ್ಗಿಕ ಕೃಷಿ ಪದ್ಧತಿ ಅವಲಂಬಿಸಿ ಉತ್ತಮ ಆದಾಯ

ಅಪ್ಪಟ ನೈಸರ್ಗಿಕ ಕೃಷಿ ಪದ್ಧತಿ ಅವಲಂಬಿಸಿ ವಿವಿಧ ಬೆಳೆಗಳನ್ನು ಬೆಳೆದು, ಉತ್ತಮ ಆದಾಯ ಪಡೆಯುತ್ತ, ರೈತ ಸಮೂಹಕ್ಕೆ ಮಾದರಿಯಾಗಿದ್ದಾರೆ ಪದವೀಧರ ರೈತ ಹನುಮಂತಪ್ಪ ವಾಲಿಕಾರ್.ರೈತ ಹನುಮಂತಪ್ಪ ತಾಲ್ಲೂಕಿನ ತಳಕಲ್ ಗ್ರಾಮದವರು. ಮಣ್ಣು ನಂಬಿ ಬಂಡವಾಳ ಹಾಕಿದರೆ ಭೂತಾಯಿ ಎಂದಿಗೂ ಕೈಬಿಡುವುದಿಲ್ಲ ಎಂಬ…

ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ವಿವಿಧ ಒಕ್ಕೂಟಗಳ ಉದ್ಘಾಟನೆ

ಬದಲಾಗುತ್ತಿರುವ ಸಮಾಜದ ಧೋರಣೆಗಳಿಗೆ ಅನುಗುಣವಾಗಿ ಶೈಕ್ಷಣಿಕ ವಲಯದಲ್ಲಿಯೂ ಆಗಬಹುದಾದ ಬದಲಾವಣೆಗೆ ತಕ್ಕಂತೆ ಗುಣಾತ್ಮಕ ಶಿಕ್ಷಣ ವ್ಯವಸ್ಥೆಯನ್ನು ಅನಾವರಣಗೊಳಿಸಲು ಪ್ರಶಿಕ್ಷಣಾರ್ಥಿಗಳು ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕಾದ ಅನಿವಾರ್ಯತೆಯಿದೆ’ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಉಪಕುಲಪತಿ ಎಸ್.ವಿ. ಡಾಣಿ ಹೇಳಿದರು.ಪಟ್ಟಣದ ಎಸ್.ಎ. ನಿಂಗೋಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ…

ಸಾವಿತ್ರಿಬಾಯಿ ಫುಲೆ ಪುತ್ಥಳಿ ಸ್ಥಾಪಿಸಲು ಒತ್ತಾಯ

ರಾಯಚೂರು : ಇಲ್ಲಿನ ನವೋದಯ ಮೆಡಿಕಲ್ ಕಾಲೇಜು ಎದುರು ಸಾವಿತ್ರಿಬಾಯಿ ಫುಲೆ ಪುತ್ಥಳಿ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಅಖಂಡ ಕರ್ನಾಟಕ ಹೂಗಾರ ಮಹಾಸಭಾದ ಪದಾಧಿಕಾರಿಗಳು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ಅವರಿಗೆ ಶನಿವಾರ ಮನವಿ ಸಲ್ಲಿಸಿದರು. ಮಹಾನಗರ ಪಾಲಿಕ ಸಿಬ್ಬಂದಿ…

ಗ್ರಂಥಪಾಲಕರ ಹುದ್ದೆ ಭರ್ತಿಗೆ ಮನವಿ

ರಾಯಚೂರು : ರಾಜ್ಯದ ವಿವಿಧ ಶಿಕ್ಷಣ ಮತ್ತು ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಇರುವ ಗ್ರಂಥಪಾಲಕರ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಗ್ರಂಥಪಾಲಕರ ಸಂಘದ ಪದಾಧಿಕಾರಿಗಳು ಶನಿವಾರ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ವಿಶ್ವವಿದ್ಯಾಲಯಗಳು, ಸರ್ಕಾರಿ…

ತೋರಣದಿನ್ನಿ ಗ್ರಾಮ ಪಂಚಾಯತಿಗೆ ಉದ್ಯೋಗ ಖಾತ್ರಿ ಕೆಲಸಕ್ಕಾಗಿ ಮಹಿಳೆಯರು ಮುತ್ತಿಗೆ

ಹಾಲಾಪೂರ: ಸಮೀಪದ ತೋರಣದಿನ್ನಿ ಗ್ರಾಮ ಪಂಚಾಯಿತಿಗೆ ಗೂಗೇಬಾಳ ಗ್ರಾಮದ ಮಹಿಳೆಯರು ಉದ್ಯೋಗ ಖಾತ್ರಿ ಕೆಲಸಕ್ಕಾಗಿ ಪಂಚಾಯತಿಗೆ ಮುತ್ತಿಗೆ ಹಾಕಿ ಇಲ್ಲಿನ ಗ್ರಾಮ ಪಂಚಾಯತಿ ಪಿಡಿಒ ತಿಮ್ಮಪ್ಪ ಮತ್ತು ಆಡಳಿತ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗೂಗೆಬಾಳ ಗ್ರಾಮದ ಗೌರಮ್ಮ ಗಂಡ ಹನುಮಂತ…