Month: March 2026

ಪವಿತ್ರ ಕುಟುಂಬ ದೇವಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಸಿಂಧನೂರು: ಮಾ 8 ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ನಗರದ ಪವಿತ್ರ ಕುಟುಂಬ ದೇವಾಲಯದಲ್ಲಿ (Holy Family Church) ಭಾನುವಾರ ಅತ್ಯಂತ ಭಕ್ತಿಪೂರ್ವಕವಾಗಿ ಹಾಗೂ ಸಡಗರದಿಂದ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವು ಪವಿತ್ರ ಪೂಜಾ ವಿಧಿಯೊಂದಿಗೆ ಆರಂಭವಾಯಿತು. ಮಹಿಳೆಯರ ಶ್ರೇಯೋಭಿವೃದ್ಧಿ ಮತ್ತು…

 ಮಸ್ಕಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಆರೋಗ್ಯ ತಪಾಸಣಾ ಶಿಬಿರ

ಮಹಿಳೆಯರು ಪ್ರತಿಯೊಂದು ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ- ಆರ್.ಬಸನಗೌಡ ತುರ್ವಿಹಾಳ ಮಸ್ಕಿ: ಮಹಿಳೆಯರ ಸಾಧನೆ ಸಮಾಜದ ಅಭಿವೃದ್ಧಿಗೆ ಬಲವಾದ ನೆಲೆಯಾಗಿದೆ ಎಂದು ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಆರ್.ಬಸನಗೌಡ ತುರವಿಹಾಳ ಅಭಿಪ್ರಯಾ ವ್ಯಕ್ತಪಡಿಸಿದರು.…

ಕಲಬುರಗಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ: ಕಲಬುರಗಿಯ ಐವಾನ್ ಶಾಹಿ ಅತಿಥಿ ಗೃಹದಲ್ಲಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ, ಕಲಬುರಗಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು, ಪರಿಷತ್ತಿನ ಸಭಾ ನಾಯಕರು ಹಾಗೂ ಕೊಡಗು…

ಅಳಂದ ಕ್ಷೇತ್ರದ ಅಭಿವೃದ್ಧಿ ಹಾಗೂ ಅಂತರ್ಜಲ ವೃದ್ಧಿಗೆ ಸರ್ಕಾರ ಬದ್ಧ

ಕಲಬುರಗಿ: ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ನೀರಾವರಿ ವ್ಯವಸ್ಥೆಯನ್ನು ಬಲಪಡಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು, ಪರಿಷತ್ತಿನ ಸಭಾ ನಾಯಕರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ…

ಮಾನ್ವಿಯಲ್ಲಿ ನೂತನ ಅಶ್ವಿನಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ

ಮಾನ್ವಿ: ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಆರ್‌ಜಿ ಕ್ಯಾಂಪ್ ರಸ್ತೆಯಲ್ಲಿ ನಿರ್ಮಿಸಲಾದ ನೂತನ ಅಶ್ವಿನಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ. ಹಂಪಯ್ಯ ನಾಯಕ್ ಅವರು ಉದ್ಘಾಟಿಸಿದರು. ಈ ಮೂಲಕ ಸ್ಥಳೀಯ ಜನತೆಗೆ ಉತ್ತಮ…

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕರ್ನಾಟಕದ ಯುವಕರ ಸಾಧನೆ: ರಾಜ್ಯದ ಹಲವರಿಗೆ ರ‍್ಯಾಂಕ್ – ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಯಾದಗಿರಿ ಜಿಲ್ಲೆಯಿಂದ ಯುಪಿಎಸ್‌ಸಿ ಸಾಧನೆ

ಬೆಂಗಳೂರು/ನವದೆಹಲಿ: ಕೇಂದ್ರ ಸಾರ್ವಜನಿಕ ಸೇವಾ ಆಯೋಗ (ಯುಪಿಎಸ್‌ಸಿ) ನಡೆಸಿದ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಕರ್ನಾಟಕದ ಹಲವು ಯುವಕರು ಗಮನಾರ್ಹ ಸಾಧನೆ ಮಾಡಿದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿ ಪರಿಗಣಿಸಲ್ಪಡುವ ಯಾದಗಿರಿ ಜಿಲ್ಲೆ ಯಿಂದ ಈ…

ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಮಾನ್ವಿ ತಾಲೂಕ ಘಟಕಕ್ಕೆ ಉಪಾಧ್ಯಕ್ಷರಾಗಿ ರಂಗಪ್ಪ ನಾಯಕ ಉಮಳಿ ಹೊಸೂರು ನಾಯಕ ಆಯ್ಕೆ

ಮಾನ್ವಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ (ರಿ) ರಾಯಚೂರು ಬಿ. ರಾಮಣ್ಣ ನಾಯಕ ಜಿಲ್ಲಾಧ್ಯಕ್ಷರು, ತಾಲೂಕಾಧ್ಯಕ್ಷರಾದ ದೇವರಾಜ ನಾಯಕ ಹಾಗೂ ಪ್ರಧಾನ ಕಾರ್ಯದರ್ಶಿಯಾದ ಕೊಂಡಯ್ಯ ನಾಯಕರವರ ಆದೇಶದ ಮೇರೆಗೆ ಮಾನವಿ ತಾಲೂಕ ಘಟಕಕ್ಕೆ ತಾಲೂಕ ಉಪಾಧ್ಯಕ್ಷರಾಗಿ…