Month: March 2026

ಎಲ್. ಬಿ.ಕೆ ಪದವಿ ಪೂರ್ವ & ನೊಬಲ್ ಪದವಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ- 12 ಮಾ

ಸಿಂಧನೂರು: ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆ ಬಳ್ಳಾರಿ, ನೋಬೆಲ್ ಡಿಗ್ರಿ ಕಾಲೇಜು ಹಾಗೂ ರೇಣುಕ ಆಸ್ಪತ್ರೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು 18 ರಿಂದ 35…

ಮಾರ್ಚ್ 8 ರಂದು ಸಾವಿರಾರು ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಾಲನೆ

ಚಿತ್ತಾಪುರ ಪಟ್ಟಣದಲ್ಲಿ ಮಾರ್ಚ್ 8 ರಂದು ಸಾವಿರಾರು ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಕಾರ್ಯಕ್ರಮ ಯಶಸ್ಸಿಗೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ತಾಲ್ಲೂಕು ಆಡಳಿತದೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮ ಯಶಸ್ಸಿಗೆ ಅಗತ್ಯ ಪೂರ್ವಸಿದ್ಧತೆ…

ಡಾ.ಶರಣಬಸವಪ್ಪ ಅಪ್ಪ ಕೊಡುಗೆ ಅಪಾರ

ಕಲ್ಯಾಣ ನಾಡಿನ ಶೈಕ್ಷಣಿಕ ಕ್ಷೇತ್ರದಲ್ಲಿ ಶರಣಬಸವೇಶ್ವರ ವಿದ್ಯಾಸಂಸ್ಥೆ ಬಹುದೊಡ್ಡ ಕ್ರಾಂತಿ ಮಾಡಿದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂದ ಅಧ್ಯಕ್ಷರೂ ಆದ ಶರಣಬಸವ ವಿಶ್ವವಿದ್ಯಾಲಯ ಕುಲಾಧಿಪತಿ ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ ಹೇಳಿದರು,ಶರಣಬಸವೇಶ್ವರ ದೇವಸ್ಥಾನ ಆವರಣದ ಡಾ.ಶರಣಬಸವಪ್ಪ ಅಪ್ಪ ಅನುಭವ ಮಂಟಪದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ…

ಚಿತ್ತಾಪುರದಲ್ಲಿ ₹1,069 ಕೋಟಿ ಯೋಜನೆಗಳ ಉದ್ಘಾಟನೆಗೆ ಸಿದ್ಧತೆ ಪರಿಶೀಲನೆ

ಕಲಬುರಗಿ :ಜಿಲ್ಲೆಯ ಚಿತ್ತಾಪುರ ಪಟ್ಟಣದ ಹೊರವಲಯದಲ್ಲಿ ನಾಳೆ ನಡೆಯಲಿರುವ ಅಡಿಗಲ್ಲು ಹಾಗೂ ಉದ್ಘಾಟನಾ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಇಂದು ಸಚಿವ ಪ್ರಿಯಾಂಕ್ ಖರ್ಗೆ ಪರಿಶೀಲಿಸಿದರು.ಅಂದಾಜು ₹1,069 ಕೋಟಿ ವೆಚ್ಚದ ಯೋಜನೆಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ ನಡೆಯಲಿದ್ದು, ರಾಜ್ಯಸಭೆ ಪ್ರತಿ ಪಕ್ಷದ ನಾಯಕ…

ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಅನಂತ ಭಕ್ತರ ಪಯಣ

ಬೆಳಗಾವಿ-ರಾಯಚೂರ ಹೆದ್ದಾರಿಯಲ್ಲಿ ಈಗ ಶ್ರೀಶೈಲ ಮಲ್ಲಯ್ಯನ ದರ್ಶನಕ್ಕೆ ಹೊರಟ ಪಾದಯಾತ್ರಿಗಳ ದಂಡೇ ಕಾಣಸಿಗುತ್ತದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಜನ ಕಡು ಬಿಸಿಲನ್ನು ಲೆಕ್ಕಿಸದೇ ಪಾದಯಾತ್ರೆ ಮೂಲಕ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೆಜ್ಜೆ ಹಾಕುತ್ತಿದ್ದಾರೆ. ಸೋಮವಾರ ಸಂಜೆಯಿಂದಲೇ ಪಾದಯಾತ್ರೆ ಆರಂಭಿಸಿರುವ ಭಕ್ತರು…

ಕ್ಯಾನ್ಸರ್‌ ಆಸ್ಪತ್ರೆ, ತಂತ್ರಜ್ಞಾನ ಕೇಂದ್ರ ಘೋಷಣೆ

ಕೊಪ್ಪಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ಜಿಲ್ಲೆಗೆ ಕೆಲ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಅದಕ್ಕಿಂತ ಹೆಚ್ಚಾಗಿ ಹಿಂದಿನ ಬಜೆಟ್‌ಗಳಲ್ಲಿ ಘೋಷಿಸಲಾಗಿದ್ದ ಹಳೆಯ ಯೋಜನೆಗಳನ್ನೇ ಮರು ಪ್ರಸ್ತಾಪಿಸಿದ್ದಾರೆ. ಬಜೆಟ್‌ ಪೂರ್ವದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ತಿಳಿಸಿದಂತೆ ಮುನಿರಾಬಾದ್‌-ಟಿಬಿ ಡ್ಯಾಂನಲ್ಲಿ…

ಕಸದ ರಾಶಿಗಳ ತೆರವು

ಹನುಮಸಾಗರ : ಪಟ್ಟಣದಲ್ಲಿ ಎಸೆದಿರುವ ಕಸದ ರಾಶಿ ಹಾಗೂ ದುರ್ವಾಸನೆಗೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓದಾಡುವ ಪರಿಸ್ಥಿತಿ ನಿವಾರಣೆ ಪಟ್ಟಣ ಪಂಚಾಯಿತಿ ಮುಂದಾಗಿದೆ.ಪಂಚಾಯಿತಿ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ಕಸದ ರಾಶಿಗಳನ್ನು ತೆರವುಗೊಳಿಸುವ ಕಾರ್ಯ ಆರಂಭಿಸಲಾಗಿದೆ.ಪಟ್ಟಣ ಪಂಚಾಯತಿ ಹಿಂಭಾಗದಲ್ಲಿನ ಕಸದ ರಾಶಿ,…

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ರಾಯಚೂರು : ಸಮಾಜ ಹೆಣ್ಣುಮಕ್ಕಳನ್ನು ಕೇವಲ ಅಡುಗೆ ಮನೆಗೆ ಸೀಮಿತಗೊಳಿಸಲು ನೋಡುತ್ತಿದೆ. ಲಿಂಗ ಸೂಕ್ಷ್ಮಸಂವೇದನೆ ಎಲ್ಲರಿಗೂ ಬೇಕು. ಇದು ಕೇವಲ ಹೆಣ್ಣುಮಕ್ಕಳಿಗೆ ಮಾತ್ರ ಸಂಬಂಧಿಸಿದ್ದಲ್ಲ ಎನ್ನುವುದನ್ನು ವಿದ್ಯಾರ್ಥಿ, ಯುವಜನರಲ್ಲಿ ‘ಅರಿವಿನ ಪಯಣ’ದ ಮೂಲಕ ತಿಳವಳಿಕೆ ಮೂಡಿಸಲಾಗುತ್ತಿದೆ ಎಂದು ತಜ್ಞೆ ಗಿರಿಜಾ ಅಕ್ಕಿ…

ವಿಧ್ಯಾಭ್ಯಾಸದ ಜೊತೆ ಸಂಸ್ಕಾರ ಮುಖ್ಯ : ಬಸವರಾಜ್ ನಾಯಕ

ಲಿಂಗಸಗೂರು : ಮಾ 8 ಇತ್ತಿಚೆಗೆ ಮಕ್ಕಳಿಗೆ ವಿಧ್ಯಾಭ್ಯಾಸದ ಜೊತೆ ಸಂಸ್ಕಾರ ಮುಖ್ಯ ವಾಗಿದೆ ಪಾಲಕರು ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಗೆ ಮನೆಯಲ್ಲಿ ಸಂಸ್ಕಾರ ಕಲಿಸಬೇಕಾಗಿದೆ ಎಂದು ಜಿಲ್ಲಾ ಲೋಕೋಪಯೋಗಿ ಕಾರ್ಯನಿರ್ವಾಹಕ ಅಭಿಯಂತಕರಾದ ಬಸವರಾಜ ನಾಯಕ ಅಭಿಪ್ರಾಯ ಪಟ್ಟರು. ಅವರಿಂದು ಪಟ್ಟಣ ನರಕಲದಿನ್ನಿ…