ಬಳಗಾನೂರು ಪಟ್ಟಣ ಪಂಚಾಯತಿ ಉಪಾಧ್ಯಕ್ಷರಾಗಿ ಹುಸೇನಬಾಷಾ ಅವಿರೋಧ ಆಯ್ಕೆ
ಮಸ್ಕಿ: ತಾಲೂಕಿನ ಬಳಗಾನೂರು ಪಟ್ಟಣ ಪಂಚಾಯತಿ ಉಪಾಧ್ಯಕ್ಷರಾಗಿದ್ದ ಮಂಜುನಾಥಸ್ವಾಮಿ ರಾಜಿನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹುಸೇನಬಾಷಾ ಬೂದಗುಂಪಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ತಹಸೀಲ್ದಾರ್ ಹಾಗೂ ಚುನಾವಣಾಧಿಕಾರಿಯಾದ ಮಂಜುನಾಥ ಭೋಗಾವತಿ ಶನಿವಾರ ಘೋಷಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.…
