ಕ್ರೀಡೆಗಳ ಮೂಲಕ ಬೆಳೆಕಿಗೆ ಬನ್ನಿ : ಅಬ್ದುಲ್ ರಜಾಕ್
ಕ್ರೀಡೆಗಳ ಮೂಲಕ ವಿದ್ಯಾರ್ಥಿಗಳು ಬೆಳಕಿಗೆ ಬರಬೇಕು ಎಂದು ಭಾರತೀಯ ಪೆಂಕಾಕ್ ಸೀಲಾತ್ ಸಂಸ್ಥೆಯ ತಾಂತ್ರಿಕ ನಿರ್ದೇಶಕರಾದ ಅಬ್ದುಲ್ ರಾಜಾಕ್ ಹೇಳಿದರು.ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ, ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ…
ಬೇಸಿಗೆ ಮೊದಲೇ ಬಿಸಿಲಿನ ತಾಪಮಾನ ಹೆಚ್ಚಳ
ರಾಯಚೂರು : ಈ ಬಾರಿ ಬೇಸಿಗೆ ಪ್ರಾರಂಭಕ್ಕೂ ಮುನ್ನವೇ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಹವಾಮಾನ ಇಲಾಖೆ ಅಂಕಿ ಅಂಕಿಗಳ ಪ್ರಕಾರ ರಾಯಚೂರು ನಗರ 35 ರಿಂದ 37 ಡಿಗ್ರಿ ಸೆಲ್ಸಿಯಸ್ ಆಸುಪಾಸು. ಆದರೆ, ಜನತೆ ಅನುಭವಿಸುತ್ತಿರುವ ತಾಪಮಾನ ತೀವ್ರತೆ ನಗರದಲ್ಲಿ…
ರಿಮ್ಸ್ ಹೊರಗುತ್ತಿಗೆ ನೌಕರರ ಪ್ರತಿಭಟನೆ
ರಾಯಚೂರು : ಇಲ್ಲಿಯ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ರಿಮ್ಸ್) ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರ ವೇತನ ಕಡತ, ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ಹಾಗೂ ನೌಕರರ ಮೇಲೆ ದೌರ್ಜನ್ಯ ಖಂಡಿಸಿ ರಿಮ್ಸ್ ಹೊರಗುತ್ತಿಗೆ ನೌಕರರು ಗುರುವಾರ ರಿಮ್ಸ್ ಆವರಣದಲ್ಲಿ ಪ್ರತಿಭಟನೆ…
ಗಾ.ಪಂಗೊಂದು ಜೋಳ ಖರೀದಿ ಕೇಂದ್ರ ತೆರೆಯಿರಿ: ರೈತ ಸಂಘ ಮನವಿ
ರಾಯಚೂರು : ಶೀಘ್ರ ಗತಿಯಲ್ಲಿ ಗ್ರಾಮ ಪಂಚಾಯಿತಿಗೊಂದು ಜೋಳ ಖರೀದಿ ಕೇಂದ್ರ ತೆರೆಯಬೇಕು. ಜೋಳ ಖರೀದಿ ಪ್ರಕ್ರಿಯೆಲ್ಲಿ ನಡೆಯುತ್ತಿರುವ ವಂಚನೆಯನ್ನು ತಡೆಯಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ನಿತೀಶ್ ಕೆ.ಅವರಿಗೆ ಮನವಿ ಪತ್ರ…
ವಿಶೇಷ ಅಂಚೆ ಜೀವ ವಿಮಾ ಮೇಳ
ರಾಯಚೂರು ಅಂಚೆ ವಿಭಾಗದಿಂದ ವಿಶೇಷ ಅಂಚೆ ಜೀವ ವಿಮಾ ಮೇಳ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ಈ ಮೇಳಕ್ಕೆ ಜಿಲ್ಲೆಯ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರು, ಗ್ರಾಮೀಣ ಅರೆ-ಸರ್ಕಾರಿ ನೌಕರರು, ಆಟೋ ಚಾಲಕರು, ಸಣ್ಣ ಉದ್ಯಮಿಗಳು ಹಾಗೂ ವ್ಯಾಪಾರಸ್ಥರು ಸೇರಿದಂತೆ ವಿವಿಧ…
ಕರ್ನಾಟಕ ಬಜೆಟ್‌ನಲ್ಲಿ ವಿಕಲಚೇತನರ ಸಂಪೂರ್ಣ ನಿರ್ಲಕ್ಷ್ಯ: ಶಿವಕುಮಾರ್ ಚಲ್ಮಲ್ ಆಕ್ರೋಶ
ಮಾನ್ವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2026–27ನೇ ಸಾಲಿನ ಕರ್ನಾಟಕ ಬಜೆಟ್ ವಿಕಲಚೇತನರ ದೃಷ್ಟಿಯಿಂದ ಅತ್ಯಂತ ನಿರಾಶಾದಾಯಕವಾಗಿದೆ ಎಂದು ಸಂಕಲ್ಪ ವಿಕಲಚೇತನರ ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಕುಮಾರ್ ಚಲ್ಮಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಂಕಲ್ಪ ವಿಕಲಚೇತನರ ಒಕ್ಕೂಟದ ವತಿಯಿಂದ ಈ ಹಿಂದೆ…
ಮಾ.8ರಿಂದ ವಿದ್ಯಾನಿಧಿ ತೀರ್ಥರ 162 ನೇ ಆರಾಧನಾ ಮಹೋತ್ಸವ
ತಾಳಿಕೋಟೆ: ತಾಲ್ಲೂಕಿನ ಬಿಳೇಭಾವಿ ಗ್ರಾಮದಲ್ಲಿ ಕಣ್ವಮಠದ 2 ನೇ ಹಾಗೂ 4 ನೇ ಯತಿಗಳಾದ ಅಕ್ಷೋಭ್ಯತೀರ್ಥರು ಹಾಗೂ ವಿದ್ಯಾನಿಧಿತೀರ್ಥರ ವೃಂದಾವನಗಳಿದ್ದು ಮಾಧವತೀರ್ಥ ಮೂಲ ಮಹಾಸಂಸ್ಥಾನಮ್ ಶ್ರೀಮತ್ ಕಣ್ವಮಠ (ವೀರಘಟ್ಟ) ಮಹಾಸಂಸ್ಥಾನ ಹುಣಸಿಹೊಳೆ ಇವರ ಪರಂಪರೆಯಲ್ಲಿ 4ನೇ ಪೀರಸ್ಥರಾದ ವಿದ್ಯಾನಿಧಿ ತೀರ್ಥರ 162…
ಸನ್ ರೈಸ್ ಕಾಲೇಜಿನಲ್ಲಿ ಫಾರ್ಮಸಿ ಪಿತಾಮಹ ಮಹಾದೇವ್ ಲಾಲ್ ಶ್ರಾಫ್ ಅವರ ಜಯಂತಿ ಆಚರಣೆ
ಸಿಂಧನೂರು: ನಗರದ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಫಾರ್ಮಸಿ ಕ್ಷೇತ್ರದ ಪ್ರಮುಖ ವ್ಯಕ್ತಿತ್ವ ಮತ್ತು ಫಾರ್ಮಸಿ ಶಿಕ್ಷಣದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಮಹಾದೇವ್ ಲಾಲ್ ಶ್ರಾಫ್ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಈ…
ದಿಕ್ಕು ದೆಸೆ ಇಲ್ಲದ ಬಜೆಟ್: ಮುಖಂಡ ಮಾನಸಿಂಗ್
ತಾಳಿಕೋಟಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಶುಕ್ರವಾರ ಮಂಡಿಸಿದ 2026-27 ನೇ ಸಾಲಿನ ಬಜೆಟ್ ಸಾಲದ ಹೊರೆ ಹೊತ್ತ ಶೂನ್ಯ ಸಾಧನೆಯ ಬಜೆಟ್ ಆಗಿದೆ ಎಂದು ಬಿಜೆಪಿ ಯುವ ಮುಖಂಡ ಮಾನಸಿಂಗ್ ಕೊಕಟನೂರ ಟೀಕಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ…
