ಪುಸ್ತಕ ಆಯ್ಕೆ ಪಟ್ಟಿ ಪ್ರಕಟ, ಆಕ್ಷೇಪಣೆಗೆ ಅರ್ಜಿ ಆಹ್ವಾನ
ರಾಯಚೂರು ಮಾರ್ಚ್ 05 (ಕರ್ನಾಟಕ ವಾರ್ತೆ): 2022ರಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪಟ್ಟಿಯನ್ನು ಇಲಾಖೆ ಅಧಿಕೃತ ವೆಬ್ ಸೈಟ್ dpl.karnataka.gov.in ನಲ್ಲಿ ದಿನಾಂಕ: 02-03-2026 ರಂದು ಪ್ರಕಟಿಸಲಾಗಿದೆ. ರಾಜ್ಯ ಮಟ್ಟದ ಪುಸ್ತಕ ಆಯ್ಕೆ…
