ಮಕ್ಕಳಿಗೆ ನಾವಿನ್ಯತಾ ಕೌಸಲ್ಯ ವೃದ್ದಿಸಲು ಶಿಕ್ಷಕರು ಪ್ರೇರಿಪಿಸಲಿ.. ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ನಾವಿನ್ಯತಾ ಮೇಳ..
ಸಿಂಧನೂರಿನ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಮಾ.5ರಂದು ಗುರುವಾರ ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ವತಿಯಿಂದ ನಾವೀನ್ಯತಾ ಮೇಳವನ್ನು ಅತ್ಯಂತ ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ಸ್ವಯಂವಾಗಿ ತಯಾರಿಸಿದ 20ಕ್ಕೂ ಹೆಚ್ಚು ನವೀನ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿ, ತಮ್ಮ ಸೃಜನಾತ್ಮಕತೆ ಮತ್ತು ಸಮಸ್ಯೆ…
