ಗುಣಮಟ್ಟದ ಕೆಲಸ ಮತ್ತು ತ್ವರಿತಗತಿಯಲ್ಲಿ ಕೆಲಸ ಮುಗಿಸಿ: ಆರ್ ಬಸನಗೌಡ ತುರವಿಹಾಳ
ಮಸ್ಕಿ ತಾಲೂಕಿನ ಜಿನ್ನಾಪೂರು, ಬಸವಣ್ಣ ಕ್ಯಾಂಪ್, ಬಸಾಪುರು, ಗೊಗೆಬಾಳ, ಪಾಮನಕಲ್ಲೂರು ಮತ್ತು ಬೆಂಚಮರಡಿ ಗ್ರಾಮಗಳಲ್ಲಿ ಸಿ ಸಿ ರಸ್ತೆ ಮತ್ತು ಸೇತುವೆ ಕಾಮಗಾರಿಗಳಿಗೆ ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಆರ್ ಬಸನಗೌಡ ತುರ್ವಿಹಾಳ ಅವರು ಭೂಮಿ ಪೂಜೆ…
ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಸುಧಾರಿಸಿ: ಚಂದ್ರಶೇಖರ ದೊಡ್ಡಮನಿ ಬಿಇಓ
ಹಾಲಾಪೂರ: ಗ್ರಾಮದ ಸರಕಾರಿ ಪ್ರೌಢಶಾಲೆಗೆ ಮಾನ್ವಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ ದೊಡ್ಡಮನಿ ಯವರು ಭೇಟಿ ನೀಡಿದರು. ಇದೇ ತಿಂಗಳು ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಅದುಕ್ಕೋಸ್ಕರ ಇಂದು ಪೂರ್ವಭಾವಿ ಸಭೆಯನ್ನು ನಡೆಸಿ ಈಗಾಗಲೇ ಪೂರ್ವ ಸಿದ್ಧತೆ ಪರೀಕ್ಷೆಗಳು…
ಕರ್ನಾಟಕ ಮಾಧ್ಯಮ ಅಕಾಡೆಮಿಯ ತರಬೇತಿಗೆ ಪತ್ರಕರ್ತೆಯರಿಂದ ಅರ್ಜಿ ಆಹ್ವಾನ
ರಾಯಚೂರು ಮಾರ್ಚ್ 04 (ಕರ್ನಾಟಕ ವಾರ್ತೆ): ಕರ್ನಾಟಕ ಮಾಧ್ಯಮ ಅಕಾಡೆಮಿಯು ಇನ್ಫೋಸಿಸ್ ಸ್ವಿಂಗ್ ಬೋರ್ಡ್ ಸಿ.ಎಸ್.ಆರ್. ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷವಾಗಿ ತರಬೇತಿ ಆಯೋಜಿಸಿದ್ದು, ಪತ್ರಕರ್ತೆಯರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯು ಮಾರ್ಚ್ 25 ರಿಂದ 27ರ ವರೆಗೆ ಮೈಸೂರಿನ ಇನ್‌ಫೋಸಿಸ್ ಕ್ಯಾಂಪಸ್‌ನಲ್ಲಿ…
ಮಾ.10ರಿಂದ ವಿಶೇಷ ಬಸ್ಸುಗಳ ಕಾರ್ಯಾಚರಣೆ
ರಾಯಚೂರು ಮಾರ್ಚ್ 04 (ಕರ್ನಾಟಕ ವಾರ್ತೆ): ಮಾರ್ಚ 16ರಿಂದ ಮಾರ್ಚ 20ರವರೆಗೆ ಯುಗಾದಿ ಹಬ್ಬದ ಪ್ರಯುಕ್ತ ಶ್ರೀಶೈಲಂ ಶ್ರೀಮಲ್ಲಿಕಾರ್ಜುನ ಜಾತ್ರಗೆ ರಾಯಚೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ರಾಯಚೂರು, ಲಿಂಗಸೂಗುರು, ಸಿಂಧನೂರು, ಮಾನವಿ, ದೇವದುರ್ಗ, ಮಸ್ಕಿ ಘಟಕಗಳಿಂದ 280 ವಿಶೇಷ ಬಸ್ಸುಗಳ ಕಾರ್ಯಾಚರಣೆಯನ್ನು…
ಪುಸ್ತಕ ಆಯ್ಕೆ ಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಅವಕಾಶ
ರಾಯಚೂರು ಮಾರ್ಚ್ 04 (ಕರ್ನಾಟಕ ವಾರ್ತೆ): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪಟ್ಟಿಯನ್ನು ಜಿಲ್ಲಾ, ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಹಾಗೂ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸ: www.dpl.karnataka.gov.in…
ವಿಕಲಚೇತನರಿಗೆ ಸಂಬಂಧಪಟ್ಟ ಸಂಸ್ಥೆಗಳಿಂದ ನೋಂದಣಿಗೆ ಸೂಚನೆ
ರಾಯಚೂರು ಮಾರ್ಚ್ 04 (ಕರ್ನಾಟಕ ವಾರ್ತೆ): ವಿಕಲಚೇತನರಿಗೆ ಸಂಬಂಧಪಟ್ಟ ಚಟುವಟಿಕೆಗಳು/ ಕೇಂದ್ರಗಳಾದ ವಿಶೇಷ ಶಾಲೆಗಳು, ಫಿಜಿಯೋ ಥೆರಪಿ ಕೇಂದ್ರಗಳು, ತರಬೇತಿ ಕೇಂದ್ರಗಳು, ವಸತಿ ನಿಲಯಗಳು ಸೇರಿದಂತೆ ಇನ್ನಿತರ ಕೇಂದ್ರಗಳನ್ನು ನಡೆಸುತ್ತಿರುವ ಸಂಸ್ಥೆಗಳು ವಿಕಲಚೇತನರ ಹಕ್ಕುಗಳ ಅಧಿನಿಯಮ ಕಾಯ್ದೆ 2016ರಡಿ ಕಡ್ಡಾಯವಾಗಿ ಸೇವಾ…
ದ್ವಿತೀಯ ಪಿಯು ಪರೀಕ್ಷೆ: ಉರ್ದು ವಿಷಯಕ್ಕೆ 16 ವಿದ್ಯಾರ್ಥಿಗಳು ಗೈರು
ರಾಯಚೂರು ಮಾರ್ಚ್ 04 (ಕರ್ನಾಟಕ ವಾರ್ತೆ): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ 2026ರ ಮಾರ್ಚ್ 04ರ ಬುಧವಾರ ಉರ್ದು ಹಾಗೂ ಸಂಸ್ಕೃತ ವಿಷಯದ ಪರೀಕ್ಷೆಗಳು ನಡೆದವು. ಜಿಲ್ಲೆಯ 43 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ಉರ್ದು ವಿಷಯದ ಪರೀಕ್ಷೆಗೆ 311…
ಮಾರ್ಚ್ 7ರಂದು ಜಾಗೀರ ವೆಂಕಟಾಪುರದಲ್ಲಿ ಕಿರು ನಾಟಕ ಪ್ರದರ್ಶನ
ರಾಯಚೂರು ಮಾರ್ಚ್ 04 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಯಚೂರು ಜಿಲ್ಲಾ ವಕೀಲರ ಸಂಘ ಹಾಗೂ ಗ್ರಾಮ ಪಂಚಾಯತ್ ಜಾಗೀರ ವೆಂಕಟಾಪುರ ಇವರ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಹಾಗೂ ನನಗೂ ಹಕ್ಕಿದೆ ಎಂಬ ಕಿರು…
ನಶಾ ಮುಕ್ತ ಭಾರತ ಅಭಿಯಾನದ ಬೃಹತ್ ವಾಕಥಾನ್‌ಗೆ ಸಚಿವರಿಂದ ಚಾಲನೆ
ರಾಯಚೂರು ಮಾರ್ಚ್ 04 (ಕರ್ನಾಟಕ ವಾರ್ತೆ): ರಾಯಚುರು ಜಿಲ್ಲಾ ವ್ಯಾಪ್ತಿಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕಕ್ಕೆ ಸಂಯೋಜನೆಗೊಳಪಟ್ಟಿರುವ ಕಾಳೇಜುಗಳ ಸಂಘ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ದಿಶಾಭೋದ್ ಪೌಂಢೇಶನ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇವರ…
