ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆಗಳ ಸಹಯೋಗದಲ್ಲಿ ಮಾರ್ಚ್ 6ರಂದು ರಾಯಚೂರಲ್ಲಿ ಬೃಹತ್ ನಶಾ ಮುಕ್ತ ಭಾರತ ಅಭಿಯಾನ, ವಾಕಥಾನ್
ರಾಯಚೂರು ಮಾರ್ಚ್ 04 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ವ್ಯಾಪ್ತಿಯ ರಾಜೀವ್ ಗಾಂಧಿ ಆರೋಗ್ಯ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕಕ್ಕೆ ಸಂಯೋಜನೆಗೊಳಪಟ್ಟಿರುವ ಕಾಲೇಜುಗಳ ಸಂಘ, ಭಾರತ ಸರ್ಕಾರದ ಗೃಹ ಮಂತ್ರಾಲಯ ಅಧೀನದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ದಿಶಾಬೋಧ್ ಫೌಂಡೇಶನ್…
