Month: March 2026

14,000 ಕ್ವಿಂಟಲ್‍ ಗುಣಮಟ್ಟದ ಬೀಜೋತ್ಪಾದನೆ ಗುರಿ; ಅರುಣಕುಮಾರ ಹೊಸಮನಿ

ರಾಯಚೂರು : ‘ಕೃಷಿ ವಿಶ್ವವಿದ್ಯಾಲಯವು 2025-2026ನೇ ಸಾಲಿನಲ್ಲಿ 14000 ಕ್ವಿಂಟಲ್‍ ವಿವಿಧ ಬೆಳೆಗಳ ಗುಣಮಟ್ಟದ ಬೀಜೋತ್ಪಾದನೆ ಗುರಿ ಹೊಂದಿದೆ’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬೀಜ ಘಟಕದ ವಿಶೇಷಾಧಿಕಾರಿ ಅರುಣಕುಮಾರ ಹೊಸಮನಿ ತಿಳಿಸಿದರು. ತಾಲ್ಲೂಕಿನ ಕಸಬೆ ಕ್ಯಾಂಪ್‌ನ ಈ.ಶ್ರೀನಿವಾಸರಾವ್ ಹೊಲದಲ್ಲಿ ಕೃಷಿ…

ಇಂದು ಮತ್ತಷ್ಟು ಬಿಸಿಯಾಗಿರಲಿದೆ ವಾತಾವರಣ

ರಾಜ್ಯದಲ್ಲಿ ಬೇಸಿಗೆಯ ಬೇಗೆ ಈಗಾಗಲೇ ಶುರುವಾಗಿದೆ. ಇಂದು ತಾಪಮಾನ ಮತ್ತಷ್ಟು ಏರಿಕೆಯಾಗಲಿದ್ದು, ಬಿಸಿ ಹೆಚ್ಚಾಗಲಿದೆ ಎನ್ನುತ್ತಿದೆ ಹವಾಮಾನ ವರದಿಗಳು. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ತಾಪಮಾನದಲ್ಲಿ ಗಣನೀಯ ಏರಿಕೆ ಕಂಡುಬರಲಿದೆ. ಮಾರ್ಚ್ ನಿಂದ ಕಡು ಬೇಸಿಗೆ ಆರಂಭವಾಗಲಿದೆ ಎಂದು ಈಗಾಗಲೇ…

ಗಾ.ಪಂಗೊಂದು ಜೋಳ ಖರೀದಿ ಕೇಂದ್ರ ತೆರೆಯಿರಿ: ರೈತ ಸಂಘ ಮನವಿ

ರಾಯಚೂರು : ‘ಶೀಘ್ರ ಗತಿಯಲ್ಲಿ ಗ್ರಾಮ ಪಂಚಾಯಿತಿಗೊಂದು ಜೋಳ ಖರೀದಿ ಕೇಂದ್ರ ತೆರೆಯಬೇಕು. ಜೋಳ ಖರೀದಿ ಪ್ರಕ್ರಿಯೆಲ್ಲಿ ನಡೆಯುತ್ತಿರುವ ವಂಚನೆಯನ್ನು ತಡೆಯಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ನಿತೀಶ್ ಕೆ.ಅವರಿಗೆ ಮನವಿ ಪತ್ರ…

ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜ (ರಿ) ದ ತಾಲೂಕು ಅಧ್ಯಕ್ಷರಾಗಿ ಮೌನೇಶ್ ಆಚಾರ್ ಹಾಲ್ವಿ ಆಯ್ಕೆ

ಮಾನ್ವಿ : ಪಟ್ಟಣದ ಶ್ರೀ ಕಾಳಿಕಾ ದೇವಸ್ಥಾನದಲ್ಲಿ ನಡೆದ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜ (ರಿ) ಸಭೆಯಲ್ಲಿ ಮಾನ್ವಿ ತಾಲೂಕು ಅಧ್ಯಕ್ಷರನ್ನಾಗಿ ಮೌನೇಶ್ ಆಚಾರ್ ಹಾಲ್ವಿ ಅವರನ್ನು ಏಕಮತದಿಂದ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಸಮಾಜದ ಸಂಘಟನೆ ಬಲವರ್ಧನೆ, ಯುವಕರ ಸಕ್ರಿಯ ಭಾಗವಹಿಸುವಿಕೆ…

ಸ್ವಚ್ಚತೆ,ಆರೋಗ್ಯ, ಪರಿಸರ, ಭವಿಷ್ಯದ ಭಾರತಕ್ಕೆ ಬಳಗಾನೂರಿನ ವಿದ್ಯಾರ್ಥಿಗಳ ಕಂಕಣಬದ್ದ ಪ್ರತಿಜ್ಞೆ

ಬಳಗಾನೂರು ಮಾ.3:- ಪಟ್ಟಣದ ಸರಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಸುಂದರಲಾಲ್ ಬಹುಗುಣ ಇಕೋ ಕ್ಲಬ್ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ, ಆರೋಗ್ಯ ಮತ್ತು ಸ್ವಚ್ಚತೆ ಕುರಿತು ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.ಆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಬಳಗಾನೂರು ಪಟ್ಟಣ ಪಂಚಾಯ್ತಿಯ…

ಮಸ್ಕಿ ತಾಲೂಕಿನ ಆನಂದಗಲ್ ಗ್ರಾಮದ ಸ್ಮಶಾನ ಜಾಗದಲ್ಲಿ ಶವ ಸಂಸ್ಕಾರಕ್ಕೆ ಅನುವು ಮಾಡಿಕೊಡಲು ಗ್ರಾಮಸ್ಥರ ಒತ್ತಾಯ

ಮಸ್ಕಿ: ತಾಲೂಕಿನ ಆನಂದಗಲ್ ಗ್ರಾಮಸ್ಥರಿಗೆ ಶವ ಸಂಸ್ಕಾರಕ್ಕೆ ತಾಲೂಕಾಡಳಿತದಿಂದ ಇತ್ತೀಚೆಗೆ ಜಾಗವನ್ನು ಗುರುತಿಸಿದ್ದರು. ಆದರೆ ಜಮೀನಿನ ಮಾಲೀಕರು ಶವ ಸಂಸ್ಕಾರ ಮಾಡದಂತೆ ತಡೆಯಾಜ್ಞಾನೆ ತಂದಿದ್ದು, ಅದೇ ಜಾಗದಲ್ಲಿ ಯಥಾಸ್ಥಿತಿಯಲ್ಲೇ ಶವ ಸಂಸ್ಕಾರಕ್ಕೆ ಅನುವು ಮಾಡಿಕೊಡಬೇಕೆಂದು ಗ್ರಾಮಸ್ಥರು ತಹಸೀಲ್ದಾರ್ ಮಂಜುನಾಥ ಭೋಗಾವತಿ ಅವರಿಗೆ…

ಹಿಂದೂಗಳ ಮೇಲೆ ದಾಳಿ ಖಂಡಿಸಿ ಗೃಹ ಸಚಿವರಿಗೆ ಮನವಿ ದಾಳಿಕೋರರನ್ನು ತಕ್ಷಣ ಬಂಧಿಸಬೇಕು : ದುರ್ಗಪ್ಪ

ಮಾನ್ವಿ : ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ವಿಶ್ವಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಜನಜಾಗೃತಿ ಸಮಿತಿ ತಾಲೂಕು ಘಟಕದ ವತಿಯಿಂದ ರಾಜ್ಯದ ಗೃಹ ಸಚಿವರಿಗೆ ಉಪ ತಹಶೀಲ್ದಾರ್ ವಿನಾಯಕರಾವ್ ಅವರ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಜನಜಾಗೃತಿ…

ಹುದ್ದೆಗಳ ಭರ್ತಿಗೆ ಸಾಮಾಜಿಕ ನ್ಯಾಯ ಘೋಷಣೆಗೆ ಸೀಮಿತವಾಗದೆ ಸಂವಿಧಾನ ಬದ್ದ ಹಕ್ಕಾಗಲಿ: ವೀರೇಶ ಉಪ್ಪಲದೊಡ್ಡಿ.

ರಾಜ್ಯದಲ್ಲಿರುವ 56,342 ಖಾಲಿ ಹುದ್ದೆಗಳ ಭರ್ತಿಯನ್ನು ಒಳ ಮೀಸಲಾತಿಯ ಶೇ.15ರ ಹಂಚಿಕೆಯನ್ನು ಸ್ಪಷ್ಟವಾಗಿ ಅನ್ವಯಿಸಿ ಕೈಗೊಳ್ಳಬೇಕು, ಉಪ ಗುಂಪುಗಳವಾರು ಹಂಚಿಕೆ ಹಾಗೂ ಪರಿಷ್ಕೃತ ರೋಸ್ಟರ್ ಜಾರಿಗೊಳಿಸಿ, ಕಾನೂನಿನ ಕ್ರಮದ ಸಮರ್ಥನೆಗಳೊಂದಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಒಳ ಮೀಸಲಾತಿ ಐಕ್ಯತಾ ಹೋರಾಟ…

ಸಾರ್ವಜನಿಕ ಗ್ರಂಥಾಲಯ: 2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಅವಕಾಶ

ರಾಯಚೂರು ಮಾರ್ಚ್ 03, (ಕರ್ನಾಟಕ ವಾರ್ತೆ): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪಟ್ಟಿಯನ್ನು ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಹಾಗೂ ಇಲಾಖೆಯ ಅಧಿಕೃತ ವೆಬಸೈಟ್ www.dpl.karnataka.gov.in…

ಆಯುಷ್ಮಾನ್‌ ಭಾರತ್‌ ಯೋಜನೆಯಡಿ ರಾಯಚೂರು ಜಿಲ್ಲೆಯಲ್ಲಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಪಡಯಲು ವ್ಯವಸ್ಥೆ.

ಕಡು ಬಡವರು, ಆರ್ಥಿಕ ದುರ್ಬಲ ವರ್ಗದವರು, ದೈನಂದಿನ ದುಡಿಮೆಯಿಂದಲೇ ಜೀವನ ನಿರ್ವಹಣೆ ಮಾಡಬೇಕಾದ ಕುಟುಂಬಗಳು ತುರ್ತು ಶಸ್ತ್ರಚಿಕಿತ್ಸೆಗಾಗಿ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಪಡೆಯಲು ಸಹಾಯಕವಾಗುವಂತೆ ಭಾರತ ಸರಕಾರ ಹಾಗೂ ಕರ್ನಾಟಕ ಸರಕಾರ ಜಂಟಿಯಾಗಿ ಹೃದಯ ಸಂಭಂದಿ, ಮೂತ್ರಪಿಂಡ, ಕಿಡ್ನಿ, ಕ್ಯಾನ್ಸ್‌ರ್‌, ಸುಟ್ಟಗಾಯಗಳು,…