Month: March 2026

ಇರಾನ್- ಇಸ್ರೇಲ್ ಯುದ್ಧ ದುಬೈ ನಲ್ಲಿ ಸಿಲುಕಿದ ಸಿಂಧನೂರಿನ ಖ್ಯಾತ ಡಾ.ಕೆ.ಶಿವರಾಜ ದಂಪತಿ

ಸಿಂಧನೂರು: ಇರಾನ್- ಇಸ್ರೇಲ್ ನಡುವೆ ಯುದ್ದ ಹಿನ್ನೆಲೆ ವಿಮಾನ ಸೇವೆಗಳು ರದ್ದಾದ ಕಾರಣ ದುಬೈ ಪ್ರವಾಸಕ್ಕೆ ತೆರಳಿದ ಸಿಂಧನೂರಿನ ಸಹನಾ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಕೆ.ಶಿವರಾಜ ಮತ್ತು ಅವರ ಪತ್ನಿ ಜ್ಯೋತಿ ಸೇರಿ ಕರ್ನಾಟಕ ರಾಜ್ಯದ 70 ಜನ ದುಬೈನಲ್ಲಿ ಸಿಲುಕಿಕೊಂಡು…

ಹಳೆ ಬಜಾರ್ ರಸ್ತೆ ಅತಿಕ್ರಮಣ ಕಟ್ಟಡಗಳನ್ನು ತೆರವು ಗೊಳಿಸಲು ಕೆಆರ್‌ಎಸ್‌ನಿಂದ ಡಿಸಿಗೆ ಮನವಿ

ಸಿಂಧನೂರು ನಗರದ ರಾಜಕಾರಣಿಗಳು ಮತ್ತು ಅಧಿಕಾರಿಗಳ ತಾರತಮ್ಯ ಧೋರಣೆಯನ್ನು ನಮ್ಮ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಮತ್ತು ಕೂಡಲೇ ಹಳೆ ಬಜಾರ್ ನಲ್ಲಿ ತೆರವು ಕಾರ್ಯ ಚರಣೆಯನ್ನು ನಡೆಸುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರೈತ ಸಂಘದಿಂದ ತಹಶೀಲ್ದಾರ್…

ಸೈಯದ್ ಮಿನ್ಹಾಜ್ ಉಲ್ ಹಸನ್ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ ಗೌರವದ ನೇಮಕ – ಮಾನ್ವಿಗೆ ಹೆಮ್ಮೆ

ಮಾನವಿ: ಭಾಷುಮಿಯ ಸಾಹುಕಾರ್ ಪ್ರಥಮ ದರ್ಜೆ ಪದವಿ ಕಾಲೇಜ್ ಮಾನ್ವಿಯ ಸಹ ಪ್ರಾಧ್ಯಾಪಕರಾದ ಸೈಯದ್ ಮಿನ್ಹಾಜ್ ಉಲ್ ಹಸನ್ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಯಚೂರು ಜಿಲ್ಲಾ ಘಟಕದ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಿಸಿರುವುದು ಶಿಕ್ಷಣ ಕ್ಷೇತ್ರದ ಸಾಧನೆಗೆ ದೊರೆತ…

ಸ್ವಯಂ ಸೇವಕರೇ, ಸಮಾಜದ ನಾಯಕರು:: ಬೀರಪ್ಪ ಶಂಬೋಜಿ

ಸಿಂಧನೂರು ತಾಲೂಕಿನ ಅಂಬಾಮಠ ಗ್ರಾಮದಲ್ಲಿ ನಡೆದ ನೊಬೆಲ್ ಪದವಿ ಮಹಾವಿದ್ಯಾಲಯ ಸಿಂಧನೂರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ವಾರ್ಷಿಕ ವಿಶೇಷ ಶಿಬಿರದ 5 ನೇ ದಿನದ ವಿಶೇಷ ಉಪನ್ಯಾಸಕ ಕಾರ್ಯಕ್ರಮದಲ್ಲಿ ಕುಮಾರ್ ಮೌಲಸಾಬ್ ಇತಿಹಾಸ ಉಪನ್ಯಾಸಕರ ಅಧ್ಯಕ್ಷತೆಯಲ್ಲಿ ಶ್ರೀ ಬೀರಪ್ಪ…

ಕೇಂದ್ರ ರಾಜ್ಯ ಸರ್ಕಾರದ ಮಹಿಳಾ ವಿರೋಧಿ ನೀತಿ ಖಂಡಿಸಿ, ಮಾರ್ಚ್ 5 ರಂದು ವಿಧಾನಸೌಧಕ್ಕೆ ಚಲೋ..

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳು ಮಹಿಳೆಯರ ಸಂಕಷ್ಟಗಳನ್ನು ತೀವ್ರ ಗೊಳಿಸಿದ್ದು, ಮಹಿಳೆಯರ ಬದುಕಿನ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತಿವೆ. ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ದೌರ್ಜನ್ಯ ಮುಕ್ತ ಬದುಕನ್ನು ಖಾತ್ರಿಗೊಳಿಸದೆ, ಪರಿಪೂರ್ಣ ಅಭಿವೃದ್ಧಿಯನ್ನು ಸಾಧಿಸಲು ಸಾಧ್ಯವಿಲ್ಲವೆಂಬುದನ್ನು ಸರ್ಕಾರಗಳು…

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್ ಪಾಲಿಸಿ ಜಾರಿ ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

ರಾಯಚೂರು ಮಾರ್ಚ್ 03, (ಕರ್ನಾಟಕ ವಾರ್ತೆ): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯ ಮಂತ್ರಿಗಳ ಆರೋಗ್ಯ ಕರ್ನಾಟಕ ಎಬಿ-ಪಿಎಂ-ಜೆಎವೈ-ಸಿಎಂಎಸ್-ಎಆರ್‌ಕೆ (AB-PM-JAY-CMs-ArK) ಯೋಜನೆಯಡಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಅಥವಾ ಯೋಜನೆಯ ಅನುಷ್ಠಾನದಲ್ಲಿ ಭಾಗಿಯಾಗುವ ಯಾವುದೇ ಪಾಲುದಾರರ ವಿರುದ್ಧ ಭ್ರಷ್ಟಾಚಾರ, ವೈದ್ಯಕೀಯ ಮತ್ತು…

“ಯುವ ಶುದ್ಧಿ ಅಭಿಯಾನ” ನಶಾಮುಕ್ತ ಭಾರತ ಹಾಗೂ ಅಂಗಾಂಗ ದಾನ ಜಾಗೃತಿ ಜಾಥಾ ಆಯೋಜನೆ ಕುರಿತು ಇಂದು ಪತ್ರಿಕಾಗೋಷ್ಟಿ

ರಾಯಚೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS) ಕರ್ನಾಟಕ, ವಿಶ್ವವಿದ್ಯಾಲಯಕ್ಕೆ ಸಂಯೋಜನೆಗೊಂಡಿರುವ ರಾಯಚೂರು ಜಿಲ್ಲಾ ವ್ಯಾಪ್ತಿಯ ಕಾಲೇಜುಗಳ ಸಂಘ, ದಿಶಾಬೋಧ್ ಫೌಂಡೇಶನ್ ಹಾಗೂ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅವರ ಸಂಯುಕ್ತಾಶ್ರಯದಲ್ಲಿ “ಯುವ ಶುದ್ಧಿ ಅಭಿಯಾನ” ಎಂಬ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.…

ಜೆಸ್ಕಾಂ ಗ್ರಾಹಕರ ಕುಂದು ಕೊರತೆ ತ್ರೈಮಾಸಿಕ ಸಭೆ

ರಾಯಚೂರು ಮಾರ್ಚ್ 03 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ ಎಲ್ಲಾ ತಾಲ್ಲೂಕಿನ ಜೆಸ್ಕಾಂ ಉಪ ವಿಭಾಗಳಲ್ಲಿ ಗ್ರಾಹಕರ ಕುಂದು ಕೊರೆತೆ ತ್ರೈಮಾಸಿಕ ಸಭೆಯನ್ನು ಕಾರ್ಯ ಮತ್ತು ಪಾಲನೆ ವೃತ್ತ ಅಧೀಕ್ಷಕ ಅಭಿಯಂತರರು ಇವರ ಅಧ್ಯಕ್ಷತೆಯಲ್ಲಿ ವಿವಿಧ ದಿನಾಂಕದಂದು ನಿಗದಿಪಡಿಸಲಾಗಿದೆ. ಮಾರ್ಚ್ 5ರ…

ಲಿಂಗಸುಗೂರು ಕೃಷಿ ಇಲಾಖೆಗೆ ವಾಹನ ಒದಗಿಸಲು ಅರ್ಜಿ

ರಾಯಚೂರು ಮಾರ್ಚ್ 03 (ಕರ್ನಾಟಕ ವಾರ್ತೆ): ಜಿಲ್ಲೆಯ ಲಿಂಗಸುಗೂರು ಉಪ ಕೃಷಿ ನಿರ್ದೇಶಕರು-2ರ ಕಾರ್ಯಾಲಯದ ಸರಕಾರಿ ಕೆಲಸ ಕಾರ್ಯಗಳಿಗೆ ನಾಲ್ಕು ಚಕ್ರದ ಹವಾ ನಿಯಂತ್ರಿತ ವಾಹನವನ್ನು ಬಾಡಿಗೆ ಆಧಾರದ ಒದಗಿಸಲು ಅರ್ಹ ಸಂಸ್ಥೆ ಅಥವಾ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ. ವಾಹನವು ಮಾಸಿಕ…

ಇಂಗ್ಲಿಷ್ ವಿಷಯದ ಪರೀಕ್ಷೆಗೆ 1,214 ವಿದ್ಯಾರ್ಥಿಗಳು ಗೈರು

ರಾಯಚೂರು ಮಾರ್ಚ್ 03 (ಕರ್ನಾಟಕ ವಾರ್ತೆ): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ 2026ರ ಮಾರ್ಚ್ 03ರ ಮಂಗಳವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆಗೆ ಒಟ್ಟು 1,214 ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ. ಜಿಲ್ಲೆಯ 43 ಪರೀಕ್ಷೆ ಕೇಂದ್ರಗಳಲ್ಲಿ…