ಜಿಲ್ಲಾಡಳಿತದಿಂದ ಯೋಗಿನಾರೇಯಣ ಯತೀಂದ್ರರ ಜಯಂತ್ಯುತ್ಸವ
ರಾಯಚೂರು ಮಾರ್ಚ್ 03 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಾರ್ಚ 3ರಂದು ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತ್ಯುತ್ಸವ ನಡೆಯಿತು. ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ…
