ಕೆಎಂಎಫ್ ಅಧ್ಯಕ್ಷ ಚುನಾವಣೆ ಮುಂದೂಡಿಕೆ
ರಾಜ್ಯ ರಾಜಕೀಯದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ (ಕೆಎಂಎಫ್) ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಕೆಎಂಎಫ್ ಅಧ್ಯಕ್ಷರು ಯಾರಾಗಬೇಕು? ಎಂಬ ಕುರಿತು ಇನ್ನೂ ಸಹ ಒಮ್ಮತ ಮೂಡಿಲ್ಲ. ಆದ ಕಾರಣ ಮಾರ್ಚ್ 6ರಂದು ನಿಗದಿಯಾಗಿದ್ದ ಚುನಾವಣೆ ಮುಂದೂಡಿಕೆಯಾಗಲಿದೆ. ಕೆಎಂಎಫ್ ಅಧ್ಯಕ್ಷರ…
