Month: March 2026

ಹೃದಯ ರೋಗ ಹಾಗೂ ಮೂತ್ರಕೋಶದ ಚಿಕಿತ್ಸೆಗೆ ಅಗತ್ಯ ಯಂತ್ರೋಪಕರಣಗಳನ್ನು ಅಳವಡಿಸುವಂತೆ ಕರವೇ ಒತ್ತಾಯ

ಲಿಂಗಸಗೂರು : ಮಾ 3 ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಜನಸಾಮಾನ್ಯರಿಗೆ ಪ್ರಮುಖ ಆರೋಗ್ಯ ಕೇಂದ್ರವಾಗಿದ್ದು, ಪ್ರತಿದಿನ ನೂರಾರು ಬಡ ಹಾಗೂ ಮಧ್ಯಮ ವರ್ಗದ ರೋಗಿಗಳು ಚಿಕಿತ್ಸೆಗೆ ಆಗಮಿಸುತ್ತಿದ್ದಾರೆ. ಆದರೆ ಹೃದಯ ರೋಗ (Cardiac) ಹಾಗೂ ಮೂತ್ರಕೋಶ (Urology) ಸಂಬಂಧಿತ ಗಂಭೀರ ಕಾಯಿಲೆಗಳಿಗೆ…

ಕಳಪೆ ಕಾಮಗಾರಿಯ ಬಿಲ್ ತಡೆಗೆ ರೈತ ಸಂಘ ಒತ್ತಾಯ

ಲಿಂಗಸಗೂರು ಮಾ. 3 : 2025-26ನೇ ಸಾಲಿನ 40 ಕ್ಲೋಸಿಂಗ್ ಕಾಮಗಾರಿಗಳು ಆರಂಭವಾಗಿದ್ದು, ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ. ಆದ್ದರಿಂದ ಗುತ್ತಿಗೆದಾರರಿಗೆ 2.52 ಕೋಟಿ ಬಿಲ್ ಪಾವತಿಯನ್ನು ತಡೆಹಿಡಿಯಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಸದಸ್ಯರು…

ಮುದ್ದೇಬಿಹಾಳದಲ್ಲಿ ಒಳಮೀಸಲಾತಿ ಜಾರಿ ಒತ್ತಾಯ: ಸದಾಶಿವ ಆಯೋಗ ವರದಿ ಯಥಾವತ್ತಾಗಿ ಜಾರಿಗೆ ಆಗ್ರಹ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಬಂಧಿಸಿದಂತೆ ಮಾದಿಗ ಸಂಘಟನೆಗಳ ಒಕ್ಕೂಟ ಮುಖಂಡರು ಶನಿವಾರ ಪತ್ರಿಕಾ ಹೇಳಿಕೆ ನೀಡಿದರು. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ತಿಪ್ಪಣ್ಣ…

ವಿಶ್ವವಿದ್ಯಾಲಯ ಮಟ್ಟದ ಖೋ-ಖೋ ತಂಡಕ್ಕೆ ಆಯ್ಕೆ

ತಾಳಿಕೋಟೆ: ಪಟ್ಟಣದ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಎಸ್.ಎಸ್.ವಿದ್ಯಾ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಎಚ್.ಎಸ್.ಪಾಟೀಲ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಾದ ವೀರೇಶ ಲೋಟಗೇರಿ ,ಉಮಾಕಾಂತ ಚವ್ಹಾಣ, ಧರ್ಮಣ್ಣ ಉಂಡಿ ಹಾಗೂ ಮೌಲಾಲಿ ಅತ್ತಾರ ಫೇ.25 ರಂದು ಎಂ.ಈ.ಎಸ್. ಕಲಾ ವಾಣಿಜ್ಯ…

ಆಡಳಿತ ಮಂಡಳಿ ರಚನೆ: ಸಭೆ

ತಾಳಿಕೋಟಿ: ಸಮೀಪದ ಅಂಬಳನೂರ ಗ್ರಾಮದ ಅಂಜುಮನ್-ಏ-ಇಸ್ಲಾಮಿನ ಹೊಸ ಆಡಳಿತ ಮಂಡಳಿ ರಚಿಸಲು ಮಾರ್ಚ್ 13 ರಂದು ಶುಕ್ರವಾರ ಮಧ್ಯಾಹ್ನ 3:00 ಘಂಟೆಗೆ ಗ್ರಾಮದ ಮಕ್ಕಾ ಮಸೀದಿಯಲ್ಲಿ ಸಭೆ ಕರೆಯಲಾಗಿದೆ. ಅಂಬಳನೂರ ಗ್ರಾಮದ ಸರ್ವ ಮುಸ್ಲಿಂ ಬಾಂಧವರು ಸದರಿ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ…

ಎಕೀನಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ತಾಳಿಕೋಟಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವತಿಯಿಂದ ಫೇ.28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೊಣ್ಣೂರ ಉರ್ದು ಕ್ಲಸ್ಟರ್ ಸಿಆರ್‌ಪಿಯಾದ…

ಲೋಕಕಲ್ಯಾಣಕ್ಕಾಗಿ ಮಹಾ ರುದ್ರಾಭಿಷೇಕ ಕಾರ್ಯಕ್ರಮ

ತಾಳಿಕೋಟಿ: ತಾಲೂಕಿನ ನಾವದಗಿ ಗ್ರಾಮ ಬ್ರಹನ್ಮಠದ ಷ.ಬ್ರ. ರಾಜಗುರು ರಾಜೇಂದ್ರ ಒಡೆಯರ ಶಿವಾಚಾರ್ಯ ಮಹಾಸ್ವಾಮಿಗಳ ಗುರು ಪಟ್ಟಾಧಿಕಾರದ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ನಾಡಿನ ಶಾಂತಿ ಹಾಗೂ ಲೋಕ ಕಲ್ಯಾಣಕ್ಕಾಗಿ ಮಹಾ ರುದ್ರಾಭಿಷೇಕ ಹಾಗೂ ಸಹಸ್ರ ಬಿಲ್ವಾರ್ಚನೆ ಪೂಜಾ ಕೈಂಕರ್ಯ ಸೋಮವಾರ ಜರುಗಿತು.…

ಜಾಲಹಳ್ಳಿಯಲ್ಲಿ ಹೋಳಿ ಹಾಗೂ ರಂಜಾನ್ ಹಬ್ಬದ ಶಾಂತಿ ಸಭೆ

ದೇವದುರ್ಗ : ಮಾ 02 ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಹೋಳಿ ಹಾಗೂ ರಂಜಾನ್ ಹಬ್ಬದ ಅಂಗವಾಗಿ ಶಾಂತಿ ಸಭೆ ನಡೆಯಿತು. ಸಭೆಗೆ ಜಾಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ವೈಶಾಲಿ ಜಳಕಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಊರಿನ ಹಿರಿಯ ಮುಖಂಡರಾದ ವೀರಣ್ಣ…

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಬೇಸಿಗೆ ಶಿಬಿರ ಮಾರ್ಚ್ 5ರಿಂದ ಅರ್ಜಿ ಸ್ವೀಕಾರ, ಏಪ್ರಿಲ್ 5ರಿಂದ ಆರಂಭ

ಮಾನ್ವಿ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ತಾಲೂಕ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಉಚಿತ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕ ಅಧ್ಯಕ್ಷರಾದ ಅರುಣ್ ಕುಮಾರ್ ಚಂದಾ…

ಕೆ.ಗುಡದಿನ್ನಿ ಗ್ರಾಮದಲ್ಲಿ ಎನ್.ಎಸ್.ಎಸ್. ವಿಶೇಷ ಶಿಬಿರ ಜನಪದ ಸಾಹಿತ್ಯ ನಮ್ಮ ಶ್ರೇಷ್ಠ ಸಂಸ್ಕೃತಿಯ ಸಂಪತ್ತು – ರಮೇಶಬಾಬು ಯಾಳಗಿ

ಮಾನ್ವಿ- ಮುಂದಿನ ಪೀಳಿಗೆಗೆ ಮಾರ್ಗದರ್ಶನ ಮಾಡುವ ಜನಪದ ಸಾಹಿತ್ಯ ನಮ್ಮ ಸಂಸ್ಕೃತಿಯ ಜೀವಂತ ಸಂಪತ್ತು ಎಂದು ಸಾಹಿತಿ ರಮೇಶಬಾಬು ಯಾಳಗಿ ಹೇಳಿದರು. ಅವರು ಸಿರವಾರ ತಾಲೂಕಿನ ಕೆ.ಗುಡದಿನ್ನಿ ಗ್ರಾಮದಲ್ಲಿ ಮಾನ್ವಿ ಪಟ್ಟಣದ ಕಲ್ಮಠದ ಕೆ.ಪಿ.ಎಸ್.ಎಸ್. ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ…