ಮಸ್ಕಿಯಲ್ಲಿ ರೇಣುಕಾಚಾರ್ಯರ ಜಯಂತಿ ಆಚರಣೆ
ಮಸ್ಕಿ: ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತಿಯನ್ನು ತಾಲೂಕಾಡಳಿತದಿಂದ ಭಾನುವಾರ ಆಚರಿಸಲಾಯಿತು. ತಹಸೀಲ್ದಾರ್ ಮಂಜುನಾಥ ಭೋಗಾವತಿಯವರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮಾಲಾರ್ಪಣೆ ಮಾಡುವ ಮೂಲಕ ಜಯಂತಿಯನ್ನು ಆಚರಿಸಿದರು. ಈ ಸಂದರ್ಭದಲ್ಲಿ ಸರ್ವೆ ಇಲಾಖೆ ಯ ಬುಜ್ಜಪ್ಪ, ಬಸವರಾಜಸ್ವಾಮಿ…
