ರಾಯಚೂರು ಜಿಲ್ಲೆಯಲ್ಲಿ ಪೆಟ್ರೋಲ್, ಡೀಸೆಲ್‌ಗೆ ಯಾವುದೇ ಕೊರತೆಯಿಲ್ಲ: ನಿತೀಶ್ ಕೆ
ರಾಯಚೂರು ಮಾರ್ಚ್ 27 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಪೆಟ್ರೋಲ್ ಹಾಗೂ ಡಿಸೆಲ್ ಕೊರತೆಯಿಲ್ಲ ಮತ್ತು ಬೇಡಿಕೆಯನ್ನು ಪೂರೈಸಲು ಸಾಕಷ್ಟು ಸರಬರಾಜು ಲಭ್ಯsವಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ತಿಳಿಸಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಪೆಟ್ರೋಲ್ ಪಂಪ್‌ಗಳಲ್ಲಿ ಅಸಾಮಾನ್ಯ…
