ಸಚಿವ ಸಂಪುಟ ವಿಸ್ತರಣೆ ಚರ್ಚೆಗೆ ವೇಗ — ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕು
ಕರ್ನಾಟಕ ಉಪ ಚುನಾವಣೆಗಳು ಮುಕ್ತಾಯವಾದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ. ರಾಜ್ಯ ಸರ್ಕಾರ ಮೂರು ವರ್ಷಗಳ ಆಡಳಿತಾವಧಿ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಸಂಪುಟ ಪುನರ್‌ರಚನೆ ಅನಿವಾರ್ಯ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಸಚಿವ…
