Month: April 2026

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ. ಇಂಟರ್‌ನ್ಯಾಷನಲ್ ಪತ್ರಿಕೋದ್ಯಮ” ಶ್ರೀ ರವಿ ಬೆಳಗೆರೆ ಪ್ರಶಸ್ತಿಗೆ ಆಯ್ಕೆ .

ಮಸ್ಕಿ : ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ, ಅಂತರಗಂಗೆರವರು ಪತ್ರಿಕೋದ್ಯಮದಲ್ಲಿ ಸಲ್ಲಿಸಿರುವ ಸೇವೆಯನ್ನು ಗಮನಿಸಿ ಇವರಿಗೆ ಗೀತ ಗಾಯನ ಸಮೂಹದ 5ನೇ ವಾರ್ಷಿಕೋತ್ಸವ – 2026 ರ ಮತ್ತು ಸಾಂಸ್ಕೃತಿಕ ವೇದಿಕೆ 50ನೇ ಸಂಭ್ರಮ ಕಾರ್ಯಕ್ರಮದ ಸಂಯುಕ್ತ ಆಶ್ರಯದಲ್ಲಿ ದಿನಾಂಕ 12-04-2026 ರಂದು…

ಡ್ರಮ್‌ನಲ್ಲಿ ಅಡಗಿಸಿಟ್ಟಿದ್ದ ಇ-ಖಾತೆ ಲಂಚದ ಹಣ ಪತ್ತೆ: ಲೋಕಾ ಪೊಲೀಸರ ಭರ್ಜರಿ ‘ಕಾರ್ ಚೇಸ್’ ಸಕ್ಸಸ್ ಕವಿತಾಳದ ಸ್ನೇಹಿತನ ಮನೆಯಲ್ಲಿ ಅವಿತಿದ್ದ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ ಅರೆಸ್ಟ್

ಮುಖ್ಯಾಂಶಗಳು: ಸ್ಥಳ: ಸಿರವಾರ ಪಟ್ಟಣ ಪಂಚಾಯಿತಿ ವ್ಯಾಪ್ತಿ. * ಆರೋಪಿ: ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ * ಲಂಚದ ಮೊತ್ತ: 2 ಲಕ್ಷ ಬೇಡಿಕೆ 1 ಲಕ್ಷ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. * ಕಾರ್ಯಾಚರಣೆ: ಮುಂಜಾನೆ 4 ಗಂಟೆಗೆ ಬಂಧನ. * ಸದ್ಯ ಆರೋಪಿಯನ್ನು…

ಹಂಚಿನಾಳ ಕ್ಯಾಂಪ್ ನಲ್ಲಿ ಸಹಕಾರ ಸಂಘದ ಸಹಯೋಗದಲ್ಲಿ ನೂತನ ಜೋಳ ಖರೀದಿ ಕೇಂದ್ರ ಪ್ರಾರಂಭ

ಸಿಂಧನೂರು : ಕರ್ನಾಟಕ ಸರ್ಕಾರವು ರೈತರಿಂದ ಬೆಂಬಲ ಬೆಲೆಯಲ್ಲಿ (MSP) ಮುಂಗಾರು ಮತ್ತು ಹಿಂಗಾರು ಜೋಳ/ಮೆಕ್ಕೆಜೋಳವನ್ನು ಖರೀದಿಸಲು ರಾಜ್ಯದ ವಿವಿಧ ಎಪಿಎಂಸಿ (APMC) ಮಾರುಕಟ್ಟೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು. ಕೆಎಂಎಫ್ (KMF) ಮೂಲಕ ರೈತರಿಂದ ನೇರವಾಗಿ ಪ್ರತಿ ಕ್ವಿಂಟಾಲ್‌ಗೆ ಬೆಂಬಲ ಬೆಲೆ…

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಇಳಕಲ್‌ನಲ್ಲಿ ಶರಣ ಸತಿ ಲಿಂಗಪತಿ ರೂಪಕ ಪ್ರದರ್ಶನ

ಇಳಕಲ್, ಏ.09 : ಕದಳಿ ಮಹಿಳಾ ವೇದಿಕೆ ತಾಲೂಕು ಘಟಕ ಇಳಕಲ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಅನುಭವ ಮಂಟಪದಲ್ಲಿ ಧಾರ್ಮಿಕ-ಸಾಂಸ್ಕೃತಿಕ ವೈಭವದೊಂದಿಗೆ ಶರಣ ಸತಿ ಲಿಂಗಪತಿ ರೂಪಕ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಶ್ರೀ…

ಕರುಣೆಯ ಹೃದಯ ಶ್ರೀಮಂತಿಕೆ ಹೊಂದಿದವರು ನಮ್ಮ ಮಲ್ಲಿಕಾರ್ಜುನ ಸ್ವಾಮಿಯವರು — ತೊಂಟದಾರ್ಯ ಮಹಾಸ್ವಾಮಿಗಳು

ಸಿಂಧನೂರು— ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ಆಶ್ರಮದ ಸದಸ್ಯರಾದ ಡಾ. ಮಲ್ಲಿಕಾರ್ಜುನ ಸ್ವಾಮಿ ಹಿರೇಮಠ ಕರಡಕಲ್ ಅವರ 37ನೇ ವರ್ಷದ ಜನ್ಮದಿನದ ಪ್ರಯುಕ್ತ ಲಿಂಗಸೂಗೂರು ತಾಲೂಕಿನ ದೇವರಭೂಪೂರು ಅಮರೇಶ್ವರ ಗುರು ಷ.ಬ್ರ. ಅಭಿನವ ಗಜದಂಡ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಯದ್ದಲದೊಡ್ಡಿ ಸುವರ್ಣಗಿರಿ…

ಸಿರವಾರ ತಾಲೂಕು ಪಂಚಾಯತ್: ಸಹಾಯವಾಣಿ ಆರಂಭ

ರಾಯಚೂರು ಏಪ್ರಿಲ್ 10 (ಕರ್ನಾಟಕ ವಾರ್ತೆ): ಪ್ರಸ್ತುತ ಬೇಸಿಗೆ ಕಾಲ ಇರುವ ಪ್ರಯುಕ್ತ ಜಿಲ್ಲೆಯ ಸಿರವಾರ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಸಹಾಯವಾಣಿ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ…